Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ದೇವದುರ್ಗ | ಕಲ್ಮಲಾ-ತಿಂಥಣಿ ಟೋಲ್...

ದೇವದುರ್ಗ | ಕಲ್ಮಲಾ-ತಿಂಥಣಿ ಟೋಲ್ ಗೇಟ್‌ಗಳ ತೆರವಿಗೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 Jun 2025 5:24 PM IST
share
ದೇವದುರ್ಗ | ಕಲ್ಮಲಾ-ತಿಂಥಣಿ ಟೋಲ್ ಗೇಟ್‌ಗಳ ತೆರವಿಗೆ ಆಗ್ರಹಿಸಿ ಪ್ರತಿಭಟನೆ

ದೇವದುರ್ಗ : ತಾಲೂಕಿನ ಸಮೀಪದ ಜಾಲಹಳ್ಳಿ ಗ್ರಾಮದ ಅಂಬೇಡ್ಕರ್ ಸರ್ಕಲ್ ಬಳಿ ಟೋಲ್ ಗೇಟ್ ವಿರೋಧಿ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟ ನೇತೃತ್ವದಲ್ಲಿ ಕಲ್ಮಲಾ-ತಿಂಥಣಿ ಬ್ರಿಜ್-ರಾಜ್ಯ ಹೆದ್ದಾರಿಯ ಮಧ್ಯೆ ಇರುವ ಟೋಲ್ ಗೇಟ್‌ಗಳನ್ನು ತೆರವು ಮಾಡುವಂತೆ ಆಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಯಿತು.

ಪ್ರವಾಸಿ ಮಂದಿರದಿಂದ ರ್‍ಯಾಲಿ ನಡೆಸಿ ಬಸವೇಶ್ವರ ಸರ್ಕಲ್ ಮೂಲಕ ಅಂಬೇಡ್ಕರ್ ಸರ್ಕಲ್ ಬಳಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು.

ತಾಲೂಕಿನಲ್ಲಿ ಎರಡು ಕಡೆ ಜಾಲಹಳ್ಳಿ ಮತ್ತು ಕಾಕರಗಲ್ ಹತ್ತಿರ ಅವೈಜ್ಞಾನಿಕವಾಗಿ ಟೋಲ್ ಗೇಟ್ ನಿರ್ಮಿಸಿರುವುದು ಬಡವರ ಜೇಬಿಗೆ ಕತ್ತರಿ ಹಾಕಲು ಸರ್ಕಾರ ಮುಂದಾಗಿದ್ದು ಸರಿ ಅಲ್ಲ. ಕೂಡಲೇ ಟೋಲ್ ಗೇಟ್‌ಗನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ತಾಲೂಕಿನಲ್ಲಿ ಬಡ ರೈತರು ಬೆಳೆದ ಬೆಳೆಗೆ ನಿರೀಕ್ಷಿತ ಬೆಲೆ ಸಿಗುತ್ತಿಲ್ಲ. ರೈತರಿಗೆ ಹಾಗೂ ಕೃಷಿ ಕೂಲಿಕಾರರ ಕುಟುಂಬಗಳಿಗೆ ಟೋಲ್ ಗೇಟ್ ಕರವಸೂಲಿ ಹೊರೆಯಾಗುತ್ತಿದ್ದು, ಟೋಲ್ ಗೇಟ್‌ ಗೆ ಹಣ ಪಾವತಿಸುವ ವಾಹನ ಮಾಲಕರು ಹಾಗೂ ಸರ್ಕಾರಿ ಬಸ್‌ಗಳಲ್ಲಿ ತೆರಿಗೆಯ ಹೊರೆಯನ್ನು ಪ್ರಯಾಣಿಕರಿಗೆ, ಬಡವರ ಮೇಲೆ ಹಾಕಲಾಗುತ್ತದೆ. ಇದರಿಂದ ಸಾರ್ವಜನರಿಕರ ಮೇಲೆ ಆರ್ಥಿಕ ಹೊರೆ ಬಿಳುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ತಕ್ಷಣವೇ ಟೋಲ್ ಗೇಟ್‌ಗಳನ್ನು ರದ್ದುಪಡಿಸಬೇಕು ಒಂದು ವೇಳೆ ಸರಕಾರ ಗಮನ ಹರಿಸದಿದ್ದರೆ ಇನ್ನಷ್ಟು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಟೋಲ್ ಗೇಟ್ ವಿರೋಧಿ ಸಮಿತಿ ಗೌರವಾಧ್ಯಕ್ಷ ರಂಗಣ್ಣ ಕೋಲ್ಕರ್, ಅಧ್ಯಕ್ಷ ನರಸಣ್ಣ ನಾಯಕ, ಕಾರ್ಯದರ್ಶಿ ಮಹಾಲಿಂಗ ದೊಡ್ಡಮನಿ, ಸಾಬಣ್ಣ ಕಮಲದಿನ್ನಿ, ಶಿವನಗೌಡ ನಾಯಕ ವಂದಲಿ, ಕರವೇ ಅಧ್ಯಕ್ಷ ನಂದಪ್ಪ ಪಿ ಮಡ್ಡಿ, ದಲಿತ ಮುಖಂಡ ಮೌನೇಶ್ ಗಾಣದಾಳ, ರಮೇಶ್ ಬಾವಿಮನಿ. ಶಬ್ಬೀರ್ ಜಾಲಹಳ್ಳಿ, ಖುರ್ಷಿದ್ ಪಾಟೀಲ್, ಹೈದರ್, ಹನುಮಂತ ಮನ್ನಪೂರಿ, ವೆಂಕಟೇಶ್ ಚಲವಾದಿ, ಮಂಜು, ವೆಂಕನಗೌಡ ವಕೀಲರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X