ದೇವದುರ್ಗ | ಕಾಟನ್ ಜಿನ್ನಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ

ದೇವದುರ್ಗ: ತಾಲ್ಲೂಕಿನ ಗೂಗಲ್ ಗ್ರಾಮದಲ್ಲಿರುವ ಶ್ರೀ ವಿಶ್ವಗಂಗಾ ಕಾಟನ್ ಜಿನ್ನಿಂಗ್ ಪ್ರೆಸ್ಸಿಂಗ್ ಫ್ಯಾಕ್ಟರಿಯಲ್ಲಿ ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿದ್ಯುತ್ ಅವಘಡ ಸಂಭವಿಸಿದ್ದು, ಅಂದಾಜು 1. 80ಕೋಟಿ ರೂ. ಮೌಲ್ಯದ ಹತ್ತಿಯ ಬೇಲ್ ಸುಟ್ಟು ಭಸ್ಮವಾಗಿದೆ.
ಘಟನೆಯ ಮಾಹಿತಿ ತಿಳಿದು ದೇವದುರ್ಗ ಮತ್ತು ಯಾದಗಿರಿ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story





