Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ದೇವದುರ್ಗ : ಚರಂಡಿ, ಶೌಚಾಲಯ ಸಮಸ್ಯೆ...

ದೇವದುರ್ಗ : ಚರಂಡಿ, ಶೌಚಾಲಯ ಸಮಸ್ಯೆ ಪರಿಹರಿಸುವಂತೆ ಕರವೇ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 July 2026 3:00 PM IST
share
ದೇವದುರ್ಗ : ಚರಂಡಿ, ಶೌಚಾಲಯ ಸಮಸ್ಯೆ ಪರಿಹರಿಸುವಂತೆ ಕರವೇ ಆಗ್ರಹ

ದೇವದುರ್ಗ-ಜು. 21: ತಾಲ್ಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂ. 01 ಮತ್ತು 09ರಲ್ಲಿ ಕಸದ ತ್ಯಾಜ್ಯ, ಚರಂಡಿ ಅವ್ಯವಸ್ಥೆ, ಸಾರ್ವಜನಿಕ ಶೌಚಾಲಯದ ದುಸ್ಥಿತಿ ಹಾಗೂ ವಿದ್ಯುತ್ ಕಂಬಗಳಿಗೆ ಬಳ್ಳಿಗಳು ಸುತ್ತಿಕೊಂಡಿರುವ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಹಾಗೂ ಹೋಬಳಿ ಘಟಕದ ಮುಖಂಡರು ಮಂಗಳವಾರ ಪಿಡಿಓ ಲಕ್ಷ್ಮಿ ಅವರಿಗೆ ಮನವಿ ಸಲ್ಲಿಸಿದರು.

ವಾರ್ಡ್ ನಂ. 01ರ ಸರ್ಕಾರಿ ಶೌಚಾಲಯದ ಸುತ್ತಮುತ್ತ ಕಸದ ರಾಶಿ ತೆರವುಗೊಳಿಸಿ, ಮಹಿಳೆಯರ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ವಾರ್ಡ್ ನಂ. 09ರಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ, ಕೊಳಚೆ ನೀರು ರಸ್ತೆ ಮೇಲೆ ಹರಿಯದಂತೆ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ, ವಿದ್ಯುತ್ ಕಂಬಗಳಿಗೆ ಸುತ್ತಿಕೊಂಡಿರುವ ಬಳ್ಳಿಗಳನ್ನು ತೆರವುಗೊಳಿಸಿ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಒಂದು ವಾರದೊಳಗೆ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಗ್ರಾಮ ಪಂಚಾಯಿತಿ ಎದುರು ಹೋರಾಟ ನಡೆಸಲಾಗುವುದು ಎಂದು ಸಂಘಟನೆಯ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇದೆ ಸಂಧರ್ಭದಲ್ಲಿ ತಾಲೂಕು ಅಧ್ಯಕ್ಷ ನಂದಪ್ಪ ಮಡ್ಡಿ, ಹೋಬಳಿ ಅಧ್ಯಕ್ಷ ತಮ್ಮಣ್ಣ ಹೇರುಂಡಿ, ಭೀಮಣ್ಣ ಲಿಂಗದಹಳ್ಳಿ, ಭೀಮರಾಯ ಮಕಾಶಿ, ವೆಂಕಟೇಶ ಜಗರಕಲ್, ಹುಲುಗಪ್ಪ, ರಮೇಶ ಭಜಂತ್ರಿ, ಈಶಪ್ಪ ಮಡಿವಾಳ, ನಿಂಗಪ್ಪ ಮಡಿವಾಳ, ರಾಘವೇಂದ್ರ ಮೊದಿ, ಉಮೇಶ, ರಮೇಶ ಕರುಬರ್, ದುರುಗಪ್ಪ ಅಗಸಿಮನಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X