Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ರೈತರ ಹೋರಾಟ, ಭೂಮಿ ಬಗ್ಗೆ...

Raichur | ರೈತರ ಹೋರಾಟ, ಭೂಮಿ ಬಗ್ಗೆ ಸುಳ್ಳು ಮಾಹಿತಿ ನೀಡಿದ ಆರೋಪ: ಗಣಿ ವಾಹನಗಳನ್ನು ತಡೆದು ರಸ್ತೆ ತಡೆ ನಡೆಸಿದ ರೈತರು

ವಾರ್ತಾಭಾರತಿವಾರ್ತಾಭಾರತಿ31 July 2026 9:29 PM IST
share
Raichur | ರೈತರ ಹೋರಾಟ, ಭೂಮಿ ಬಗ್ಗೆ ಸುಳ್ಳು ಮಾಹಿತಿ ನೀಡಿದ ಆರೋಪ: ಗಣಿ ವಾಹನಗಳನ್ನು ತಡೆದು ರಸ್ತೆ ತಡೆ ನಡೆಸಿದ ರೈತರು

ರಾಯಚೂರು: ಹಟ್ಟಿ ಚಿನ್ನದ ಗಣಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಖಂಡಿಸಿ ಹಾಗೂ ರೈತರ ಹೋರಾಟ, ಭೂಮಿ ಬಗ್ಗೆ ಪತ್ರಿಕೆಗಳಿಗೆ ಸುಳ್ಳು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಗಣಿ ಅಧಿಕಾರಿಗಳ ವಿರುದ್ಧ ಉಪವಾಸ ಸತ್ಯಾಗ್ರಹ ನಿರತ ರೈತರು ಹಟ್ಟಿ- ರಾಯಚೂರು ಮುಖ್ಯ ರಸ್ತೆಯಲ್ಲಿ ಗಣಿ ವಾಹನಗಳು ತಡೆದು ರಸ್ತೆ ತಡೆ ಪ್ರತಿಭಟನೆ ನಡೆಸಿದರು.

ಹಟ್ಟಿ ಚಿನ್ನದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿ, ಹಟ್ಟಿ ಚಿನ್ನದ ಗಣಿಯಿಂದ ಊಟಿ ಹೀರಬುದ್ದಿನಿ ಗಣಿ ಗೆ ಹೊರಡುವ ಹಟ್ಟಿ ಚಿನ್ನದ ಗಣಿ ಕಂಪನಿಯ ಬಸ್ ಗಳನ್ನು ತಡೆದು ರಸ್ತೆ ರೋಕಾ ಹೋರಾಟ ನಡೆಸಿದರು.

ಸುಳ್ಳು ಮಾಹಿತಿ ಕೊಟ್ಟು ರೈತರನ್ನು ಒಕ್ಕಲೆಬ್ಬಿಸುವ ಕುತಂತ್ರ ಹಟ್ಟಿ ಚಿನ್ನದ ಅಧಿಕಾರಿಗಳ ಮಾಡುತ್ತಿದ್ದಾರೆ. ಸುಳ್ಳು ಮಾಹಿತಿ ಕೊಟ್ಟ ಹ.ಚಿ.ಗಣಿ ಅಧಿಕಾರಿ ಪ್ರಭಾರಿ ಪ್ರಧಾನ ವ್ಯವಸ್ಥಾಪಕರು ಕೂಡಲೇ ಸ್ಥಳಕ್ಕೆ ಬಂದು ಕ್ಷಮೆಯಾಚಿಸಬೇಕೆಂದು ರೈತರು ಪಟ್ಟು ಹಿಡಿದರು.

ಅವರು ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿದ್ದ ಕಾರಣ ದೂರವಾಣಿ ಮುಖಾಂತರ ಪ್ರತಿಭಟನಾ ರೈತರ ಕ್ಷಮೆಯಾಚಿಸಿದರು.

ತಮ್ಮ ಬೇಡಿಕೆಗಳು ಆದಷ್ಟು ಬೇಗ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ನೀಡಿ ರಸ್ತೆ ರೋಕಾ ಹೋರಾಟವನ್ನು ಸ್ಥಗಿತಗೊಳಿಸಿದರು.




Tags

farmersRoad BlockadeRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X