Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ...

ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿರುವ ಸಚಿವ ಮಹಾದೇವಪ್ಪ ವಿರುದ್ಧ ಮಾ.3 ರಂದು ಹೋರಾಟ : ಎಸ್.ಮಾರೆಪ್ಪ

ವಾರ್ತಾಭಾರತಿವಾರ್ತಾಭಾರತಿ28 Feb 2025 3:35 PM IST
share
Photo of Press meet

ರಾಯಚೂರು : ನಾಗಮೋಹನದಾಸ್ ವರದಿ ಜಾರಿಗೆ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲರಾದ ಸಮಾಜಕಲ್ಯಾಣ ಇಲಾಖೆಯ ಸಚಿವ ಎ.ಚ್.ಸಿ‌.ಮಹಾದೇವಪ್ಪ ವಿರುದ್ಧ ಮಾ. 3 ರಂದು ರಾಯಚೂರಿನಲ್ಲಿ ಬೃಹತ್ ಪ್ರತಿಭಟನಾ ಹೋರಾಟ ಮಾಡಲಾಗುವುದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮತಿ ಪ್ರಧಾನ ಸಂಚಾಲಕ ಎಸ್ ಮಾರೆಪ್ಪ ವಕೀಲರು ಹೇಳಿದರು.

ಅವರಿಂದು ಮಾದ್ಯಮಗೋಷ್ಠಿಯಲ್ಲಿ ಮಾತನಾಡಿ, ಪರಿಶಿಷ್ಟ ಜಾತಿಯ ಒಳಮೀಸಲಾತಿಗಾಗಿ ರಾಜ್ಯ ಸರ್ಕಾರ ನೇಮಿಸಿದ ನ್ಯಾಯಮೂರ್ತಿ ನಾಗಮೋಹನದಾಸ್ ಪರಿಶೀಲನಾ ಸಮಿತಿ ವರದಿ ನೀಡಲು ಮಾ.1ರ ಗಡುವು ಇದ್ದು, ಆದರೆ ಇಲಾಖೆಯ ಅಧೀನ ಅಧಿಕಾರಿಗಳು ಅಗತ್ಯ ಮಾಹಿತಿ ನೀಡುತ್ತಿಲ್ಲ ಎಂದು ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರು ಸರ್ಕಾರಕ್ಕೆ‌ ಪತ್ರ ಬರೆದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಆಯೋಗದ ಕಾರ್ಯಸೂಚಿಗಳು‌ ನನೆಗುದಿಗೆ ಬೀಳುವಂತಾಗಿದೆ ಎಂದು ದೂರಿದರು.

ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಜಾರಿಯಾಗುವವರೆಗೆ ಬ್ಯಾಕ್ ಲಾಗ್ ಹುದ್ದೆಗಳನ್ನು ನೇಮಕ ಮಾಡಬಾರದು ಎಂದು ಪ್ರತಿಭಟನೆಗಳು ಮಾಡಿದ‌ ಬಳಿಕ ಸರ್ಕಾರ ಅದಕ್ಕೆ ಸ್ಪಂದಿಸಿ ನೇಮಕ ಪ್ರಕ್ರಿಯೆ ಮುಂದೂಡಿತ್ತು. ಆದರೆ ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್.ಸಿ‌.ಮಹಾದೇವಪ್ಪ ನವರು ಹುದ್ದೆಗಳ ಭರ್ತಿಮಾಡಲು ಸಚಿವ ಸಂಪುಟದಲ್ಲಿ ಬ್ಯಾಕ್‌ ಲಾಗ್ ಸಾವಿರರು ಹುದ್ದೆಗಳನ್ನು ಭರ್ತಿ ಮಾಡುವ ತೀರ್ಮಾನ ಮಾಡಿರುವುದು ಖಂಡನೀಯ ಎಂದು ದೂರಿದರು.

ಈ ಸಂದರ್ಭದಲ್ಲಿ ಹೇಮರಾಜ್ ಆಸ್ಕಿಹಾಳ, ನರಸಿಂಹಲು, ತಾಯಪ್ಪ, ಲಕ್ಷ್ಮಣ, ಸೇರಿದಂತೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X