ರಾಯಚೂರು| ಕಾಟನ್ ಜಿನ್ನಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ

ರಾಯಚೂರು: ದೇವದುರ್ಗ ಪಟ್ಟಣದ ಕೊಪ್ಪರ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ಕಾಟನ್ ಜಿನ್ನಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಅವಘಡದಲ್ಲಿ ಸುಮಾರು 1,500 ಸಾವಿರ ಕ್ವಿಂಟಲ್ ಹತ್ತಿ ಸುಟ್ಟು ಕರಕಲಾಗಿದೆ. ಇದರ ಮೌಲ್ಯ ಸುಮಾರು 1 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ದೇವದುರ್ಗ ಮತ್ತು ಅರಕೇರ ಅಗ್ನಿ ಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳಿಯ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ.
Next Story





