Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ...

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಅಗತ್ಯ ಕಾನೂನು ಕ್ರಮ ಕೈಗೊಳ್ಳುತ್ತದೆ : ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ3 May 2025 7:46 PM IST
share
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಅಗತ್ಯ ಕಾನೂನು ಕ್ರಮ ಕೈಗೊಳ್ಳುತ್ತದೆ : ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ರಾಯಚೂರು : ಮಂಗಳೂರಿನಲ್ಲಿ ನಡೆಯುತ್ತಿರುವ ಕೊಲೆ, ದೌರ್ಜನ್ಯ ಪ್ರಕರಣಗಳನ್ನು ಸರ್ಕಾರ ಪರಿಶೀಲಿಸುತ್ತಿದೆ. ಯಾವುದೇ ವ್ಯಕ್ತಿಯ ಮೇಲೆ ದೌರ್ಜನ್ಯ ನಡೆಸಿದರೂ ಸರ್ಕಾರ ಸಹಿಸಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಅಗತ್ಯ ಕಾನೂನು ಕ್ರಮ ಕೈಗೊಳ್ಳುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿರೋಧ ಪಕ್ಷದ ನಾಯಕರು ಹತಾಶೆಯಲ್ಲಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಲಹೆ ನೀಡದೇ, ಕೇವಲ ಒಂದು ಅಜೆಂಡಾ ಇಟ್ಟುಕೊಂಡು ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಜನರು ಪ್ರಬುದ್ಧರಾಗಿದ್ದಾರೆ ಎಲ್ಲವನ್ನು ಗಮನಿಸುತ್ತಿದ್ದಾರೆ ಎಂದು ತಿಳಿಸಿದರು.

ಬಿಹಾರ ಚುನಾವಣೆ ಹಿನ್ನೆಲೆ ಜಾತಿ ಗಣತಿ ಮುನ್ನೆಲೆಗೆ :

ದೇಶದಲ್ಲಿ ಜಾತಿ ಗಣತಿ ಮಾಡಲು ಒತ್ತಾಯಿಸಿ ವಿರೋಧ ಪಕ್ಷದ ನಾಯಕಾರಾದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ಇದನ್ನು ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರು ವಿರೋಧಿಸುವುದಲ್ಲದೇ ಇದು ಸಮಾಜವನ್ನು ಒಡೆಯುವ ನೀತಿ ಎಂಬೆಲ್ಲಾ ಹೇಳಿಕೆ ನೀಡುತ್ತಿದ್ದರು.‌ ಈಗ ಮೋದಿ ಅವರು ಜಾತಿ ಗಣತಿ ಮಾಡುತ್ತೇವೆ ಎಂದು ಹೇಳಿದ್ದು, ಕಾಂಗ್ರೆಸ್‌ ಪಕ್ಷ ಸ್ವಾಗತಿಸಿದೆ. ಇಷ್ಟು ವರ್ಷ ಮಾಡದೇ ಈಗ ನಿರ್ಧಾರ ಕೈಗೊಂಡಿದ್ದು ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ. ಇವರ ರಾಜಕೀಯ ಉದ್ದೇಶ ಏನೇ ಇದ್ದರೂ, ಇದನ್ನು ಸ್ವಾಗತಿಸುತ್ತೇವೆ. ಪಾರದರ್ಶಕವಾಗಿ ನಡೆಸಲಿ ಎಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X