Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಆತ್ಮ ಸ್ಥೈರ್ಯದಿಂದ ಓದಿದರೆ ಗುರಿ ತಲುಪಲು...

ಆತ್ಮ ಸ್ಥೈರ್ಯದಿಂದ ಓದಿದರೆ ಗುರಿ ತಲುಪಲು ಸಾಧ್ಯ: ಶಾಸಕ ಪ್ರದೀಪ್ ಈಶ್ವರ್

ವಾರ್ತಾಭಾರತಿವಾರ್ತಾಭಾರತಿ5 Jun 2025 9:36 PM IST
share
ಆತ್ಮ ಸ್ಥೈರ್ಯದಿಂದ ಓದಿದರೆ ಗುರಿ ತಲುಪಲು ಸಾಧ್ಯ: ಶಾಸಕ ಪ್ರದೀಪ್ ಈಶ್ವರ್

ರಾಯಚೂರು: ಜೀವನದಲ್ಲಿ ಏನಾದರೂ ಗುರಿ ಇಟ್ಟುಕೊಂಡು ನಿತಂತರ, ಅಭ್ಯಾಸ ಶ್ರಮ ವಹಿಸಿದರೆ ಯಶಸ್ವಿಯಾಗಬಹುದು. ಬಡತನವೆಂದು ಕೀಳರಿಮೆ ಪಡೆಯದೇ ಛಲದಿಂದ ಮುನ್ನುಗ್ಗಬೇಕು ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಸಲಹೆ ನೀಡಿದರು.

ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಎನ್.ಎಸ್.ಬೋಸರಾಜು ಫೌಂಡೇಷನ್, ಜ್ಞಾನ ದರ್ಶಿನಿ ಶಿಕ್ಷಣ ಸಂಸ್ಥೆ ಹಾಗೂ ಕನಸು ಕೆಎಎಸ್ ಅಕಾಡೆಮಿ, ಬ್ರೈಟ್ ವೇ ಕಂಪ್ಯೂಟರ್ಸ್‍ಗಳ ಸಂಯುಕ್ತ ಆಶ್ರಯದಲ್ಲಿ ಸಚಿವ ಎನ್.ಎಸ್.ಬೋಸರಾಜು ಅವರ 79ನೇ ಜನ್ಮದಿನ ನಿಮಿತ್ತ ಐಎಎಸ್, ನೀಟ್, ಕೆಎಎಸ್, ಪಿಎಸ್‍ಐ, ಪಿಡಿಒ, ಎಫ್‍ಡಿಎ, ಎಸ್‍ಡಿಎ, ಪಿಸಿ, ಗ್ರೂಪ್-ಸಿ ಪರೀಕ್ಷೆಗಳ ಸಿದ್ದತೆ ಕುರಿತು ಒಂದು ದಿನದ ಸ್ಪರ್ಧಾತ್ಮಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಯಾವುದೇ ವಿಷಯವನ್ನು ಕಷ್ಟಪಟ್ಟು ಅಭ್ಯಾಸ ಮಾಡಬಾರದು, ಇಷ್ಟ ಪಟ್ಟು ಮಾಡಬೇಕು, ಐಎಎಸ್, ಕೆಎಎಸ್‍ಗೆ ಸಿದ್ದತೆ ಮಾಡಿಕೊಳ್ಳುವುದಕ್ಕೆ ಮುಂಚೆ ನಾನು ಸಾಧಿಸಲು ಸಾಧ್ಯವೇ, ಆಗುವುದೇ ಎನ್ನುವುದನ್ನು ಬಿಡಬೇಕು. ಕೀಳರಿಮೆ ಪಡೆಯದೇ ಛಲ ಹೊಂದಿರಬೇಕು. ಸಾಧಿಸುವ ಹಟ ಇರಬೇಕು. ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ 15 ಗಂಟೆ ಓದಬೇಕು. ನಿದ್ರೆಯನ್ನು ತ್ಯಾಗ ಮಾಡಬೇಕು. ಓದೇ ನಮ್ಮ ಧ್ಯಾನವಾಗಬೇಕು ಎಂದು ಹೇಳಿದರು.

ಗೌರಿಗದ್ದೆಯ ವಿನಯ ಗುರೂಜಿ, ಸೋಮವಾರ ಪೇಟೆ ಹಿರೇಮಠದ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ, ರಾಜಯೋಗಿನಿ ಸ್ಮಿತಾ ಅಕ್ಕನವರು ಮಾತನಾಡಿದರು.

ಕಾಂಗ್ರೆಸ್ ಯುವ ಮುಖಂಡ ರವಿ ಭೋಸರಾಜು, ಎನ್‍ಎಸ್‍ಬಿ ಫೌಂಡೇಶನ್ ಅಧ್ಯಕ್ಷ ವೆಂಕಟ ಕೃಷ್ಣ, ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಮಂಜುನಾಥ ಬಿ.ಶಿಕಾರಿಪುರ, ಶರಣಯ್ಯ ಭಂಡಾರಿ ಮಠ, ಉಪನ್ಯಾಸಕ ಶರಣು ಬಾಗೂರು ಸೇರಿದಂತೆ ಅನೇಕರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X