Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಲಿಂಗಸಗೂರು: ಬೀದಿಬದಿ ವ್ಯಾಪಾರಸ್ಥರ...

ಲಿಂಗಸಗೂರು: ಬೀದಿಬದಿ ವ್ಯಾಪಾರಸ್ಥರ ತೆರವು ವಿರೋಧಿಸಿ ಜೂನ್ 1 ರಂದು ಅನಿರ್ಧಿಷ್ಟಾವಧಿ ಧರಣಿ

ವಾರ್ತಾಭಾರತಿವಾರ್ತಾಭಾರತಿ30 May 2026 11:32 PM IST
share
ಲಿಂಗಸಗೂರು: ಬೀದಿಬದಿ ವ್ಯಾಪಾರಸ್ಥರ ತೆರವು ವಿರೋಧಿಸಿ ಜೂನ್ 1 ರಂದು ಅನಿರ್ಧಿಷ್ಟಾವಧಿ ಧರಣಿ

ಲಿಂಗಸಗೂರು: ಬೀದಿಬದಿ ವ್ಯಾಪಾರಸ್ಥರನ್ನು ಕಾನೂನು ಬಾಹಿರವಾಗಿ, ದೌರ್ಜನ್ಯದಿಂದ ತೆರವುಗೊಳಿಸಿರುವ ಪುರಸಭೆ ಹಾಗೂ ತಾಲೂಕು ಆಡಳಿತದ ನೀತಿಯನ್ನು ಖಂಡಿಸಿ ಹಾಗೂ ಪರ್ಯಾಯ ವ್ಯವಸ್ಥೆಗೆ ಆಗ್ರಹಿಸಿ ಜೂನ್ 1 ರಿಂದ ಪುರಸಭೆ ಕಾರ್ಯಾಲಯದ ಮುಂದೆ ಅನಿರ್ಧಿಷ್ಟಾವಧಿ ಧರಣಿಯನ್ನು ನಡೆಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಬೀದಿಬದಿ ಮಾರಾಟಗಾರರ ಗೌರವ ಮಾರ್ಗದರ್ಶಿಗಳು ಹಾಗೂ ಸಿಪಿಐ (ಎಂ.ಎಲ್) ರೆಡ್‌ಸ್ಟಾರ್ ಪಾಲಿಟಿ ಬ್ಯೂರ್ ಸದಸ್ಯರಾದ ಆರ್.ಮಾನಸಯ್ಯ ತಿಳಿಸಿದರು.

ಪಟ್ಟಣದ ಬೀದಿಬದಿ ವ್ಯಾಪಾರಸ್ಥರನ್ನು ಕಾನೂನು ಬಾಹಿರವಾಗಿ ತೆರವುಗೊಳಿಸಿರುವ ಪುರಸಭೆ ಹಾಗೂ ತಾಲೂಕು ಆಡಳಿತ ಜನವಿರೋಧಿ ನೀತಿಯನ್ನು ಉಗ್ರವಾಗಿ ಖಂಡಿಸುತ್ತೇವೆ. ಅಲ್ಲದೇ ಪಟ್ಟಣದ ಅತಿಥಿ ಹೋಟಲ್ ದಿಂದ ಲಕ್ಷ್ಮಿ ದೇವಸ್ಥಾನ, ಮುದಗಲ್ ರಸ್ತೆ, ಗಡಿಯಾರ ವೃತ್ತ ಸೇರಿ ಪಟ್ಟಣದ ಪ್ರಮುಖ ರಸ್ತೆಗಳನ್ನು ಜಂಟಿ ಸರ್ವೆ ಮಾಡಬೇಕು. ರಸ್ತೆ ಅತಿಕ್ರಮಿಸಿಕೊಂಡ ಕಟ್ಟಡಗಳನ್ನು ಕೂಡಲೇ ತೆರವುಗೊಳಿಸಬೇಕು. ಕೇವಲ ಬೀದಿಬದಿ ವ್ಯಾಪಾರಸ್ಥರನ್ನು ತೆರವುಗೊಳಿಸಿದರೆ ಸಾಲದು, ಪಟ್ಟಣದಲ್ಲಿರುವ ಅಕ್ರಮ ಕಟ್ಟಡಗಳ ತೆರವಿಗೆ ಮುಂದಾಗಬೇಕು. ಅಲ್ಲದೇ ಪಟ್ಟಣದಲ್ಲಿರುವ 200 ಲೇಔಟ್‌ಗಳಲ್ಲಿನ ಉದ್ಯಾನವನ ಹಾಗೂ ನಾಗರೀಕ ಸೌಲಭ್ಯ ಜಾಗದಲ್ಲಿ ನಿರ್ಮಿಸಿಕೊಂಡಿರುವ ಅಕ್ರಮ ಕಟ್ಟಡಗಳನ್ನು ಸಹ ತೆರವುಗೊಳಿಸಬೇಕು. ಬೀದಿಬದಿ ವ್ಯಾಪಾರಸ್ಥರನ್ನು ಪುನಃ ಅದೇ ಸ್ಥಳದಲ್ಲಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಬೇಕು. ಯಾಕೆಂದರೆ ಸರ್ವೋಚ್ಛ ನ್ಯಾಯಾಲಯದ ಪ್ರಕಾರ ಬೀದಿಗಳು ಬೀದಿಬದಿ ವ್ಯಾಪಾರಸ್ಥರ ಜೀವ ನಾಡಿಗಳು ಎಂದು ಹೇಳಿದೆ. ಆದರೆ ಅದೇ ಜೀವ ನಾಡಿಗಳನ್ನು ಕಾನೂನುಬಾಹಿರವಾಗಿ ತೆರವುಗೊಳಿಸಿರುವುದು ಸಂಪೂರ್ಣ ಕಾನೂನಿನ ಉಲ್ಲಂಘನೆಯಾಗಿದೆ. ಕಾರಣ ಕಾನೂನು ಉಲ್ಲಂಘಿಸಿ ಬೀದಿಬದಿ ವ್ಯಾಪಾರಸ್ಥರನ್ನು ತೆರವುಗೊಳಿಸಿರುವುದನ್ನು ಖಂಡಿಸಿ ಹಾಗೂ ಪುನಃ ಅದೇ ಸ್ಥಳದಲ್ಲಿ ಅವರ ಡಬ್ಬಾ ಅಂಗಡಿಗಳನ್ನು ಹಾಗೂ ಬಂಡಿಗಳನ್ನು ಮರುಸ್ಥಾಪಿಸಬೇಕು ಅದಕ್ಕೆ ತಗಲುವ ವೆಚ್ಚವನ್ನು ಪುರಸಭೆಯ ಭರಿಸಬೇಕೆಂದು ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿಯನ್ನು ನಡೆಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಬೀದಿಬದಿ ಮಾರಾಟಗಾರರ ಸಂಘದ ಸಂಚಾಲಕರು ಹಾಗೂ ನೂರಾರು ಮಾರಾಟಗಾರರು ಇದ್ದರು.

Tags

RaichurStreet Vendors
share
ವಾರ್ತಾಭಾರತಿ
ವಾರ್ತಾಭಾರತಿ
Next Story
X