Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ತುಂಗಭದ್ರಾ ಜಲಾಶಯಕ್ಕೆ ಕ್ರಸ್ಟ್ ಗೇಟ್...

ತುಂಗಭದ್ರಾ ಜಲಾಶಯಕ್ಕೆ ಕ್ರಸ್ಟ್ ಗೇಟ್ ಅಳವಡಿಕೆ ; ಬೇಸಿಗೆ ಬೆಳೆಗೆ ನೀರು ಕೊಡದಿದ್ದರೆ ಹೋರಾಟ: ಚಾಮರಸ ಮಾಲಿ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ25 Oct 2025 9:32 PM IST
share
ತುಂಗಭದ್ರಾ ಜಲಾಶಯಕ್ಕೆ ಕ್ರಸ್ಟ್ ಗೇಟ್ ಅಳವಡಿಕೆ ; ಬೇಸಿಗೆ ಬೆಳೆಗೆ ನೀರು ಕೊಡದಿದ್ದರೆ ಹೋರಾಟ: ಚಾಮರಸ ಮಾಲಿ ಪಾಟೀಲ್

ರಾಯಚೂರು: ತುಂಗಭಧ್ರ ಜಲಾಶಯದ ಕ್ರಸ್ಟ್ ಗೇಟ್ ಕೂರಿಸಲು ಸರ್ಕಾರ ಮುಂದಾಗಿದ್ದು, ಬೇಸಿಗೆಯಲ್ಲಿ ಎರಡನೇ ಬೆಳೆಗೆ ನೀರು ಬಿಡಲು ಜನಪ್ರತಿನಿಧಿಗಳು ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ ತೀರ್ಮಾನ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಹೇಳಿದರು.

ಅವರಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಕ್ರಸ್ಟ್ ಗೇಟ್ ಕೂಡಿಸಲಾಗುತ್ತಿರುವ ಕಾರಣ ಬೇಸಿಗೆ ಬೆಳೆಗೆ ನೀರು ಕೊಡುವುದಿಲ್ಲ ಎಂಬ ನಿರ್ಧಾರವನ್ನು ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ಬೇಸಿಗೆಯಲ್ಲಿ ನೀರು ಕೊಟ್ಟು ಕೂಡ ಗೇಟ್‍ಗಳನ್ನು ಅಳವಡಿಸಬಹುದಾಗಿದ್ದು, ಈ ಕುರಿತು ಚರ್ಚಿಸಲು ವಾರದೊಳಗೆ ಅಧಿಕಾರಿಗಳು, ರೈತರು ಮತ್ತು ಜನಪ್ರತಿನಿಧಿಗಳ ತುರ್ತು ಸಭೆ ಕರೆಯಬೇಕು ಎಂದರು.

ಇತ್ತೀಚೆಗೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಜಿಲ್ಲೆಗೆ ಆಗಮಿಸಿದ್ದ ಸಂದರ್ಭದಲ್ಲಿ ಅವರೊಂದಿಗೆ ಜಿಲ್ಲೆಯಲ್ಲಿರುವ ನೀರಾವರಿ ಸಮಸ್ಯೆ, ತುಂಗಭದ್ರ ಕ್ರಸ್ಟ್ ಗೇಟ್ ಅಳವಡಿಕೆಯ ಕುರಿತು ಮಹತ್ವದ ವಿಚಾರಗಳನ್ನು ಚರ್ಚಿಸಲಾಗಿದೆ. ಗೇಟ್‍ಗಳ ಅಳವಡಿಕೆಯ ಹಿನ್ನೆಲೆಯಲ್ಲಿ ಬೇಸಿಗೆ ಬೆಳೆಗೆ ನೀರು ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದು, ಇದರಿಂದ ರೈತರಿಗೆ ಮಾತ್ರವಲ್ಲದೇ ರೈಸ್ ಮಿಲ್‍ಗಳು, ಕೂಲಿಕಾರ್ಮಿಕರ ಸೇರಿದಂತೆ ಅನೇಕ ವಲಯಗಳ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ಒಳ ಹರಿವು ನಿರಂತರವಾಗಿರುವುದರಿಂದ ನೀರನ್ನು ಬಂದ್ ಮಾಡದೇ ಗೇಟ್‍ಗಳನ್ನು ಅಳವಡಿಸಬಹುದಾಗಿದೆ ಎಂದರು.

ಕೇವಲ ಗೇಟ್‍ಗಳನ್ನು ಕೂರಿಸಲು ನೀರು ಕೊಡಲು ಆಗುವುದಿಲ್ಲ ಎನ್ನುವುದು ಸರಿಯಲ್ಲ. ಇದಕ್ಕೆ ರೈತರು ಯಾರು ಕೂಡ ಒಪ್ಪುವುದಿಲ್ಲ. ಗೇಟ್ ಅಳವಡಿಕೆ ಜೊತೆಗೆ ಎಡದಂಡೆ ನಾಲೆಯ ಸೇತುವೆಗಳು, ಸ್ಟಕ್ಚರ್ ಗಳು ಶಿಥಿಲಾವಸ್ಥೆಯಲ್ಲಿದ್ದು, ಅವುಗಳನ್ನು ಸರಿಪಡಿಸಲು ಕೂಡ ಸರ್ಕಾರ ಮುಂದಾಗಬೇಕು ಎಂದು ತಿಳಿಸಿದರು.

ತುಂಗಭದ್ರ ಎಡದಂಡೆ ಕಾಲುವೆ ಭಾಗದಲ್ಲಿ ಹಲವು ಸಮಸ್ಯೆಗಳಿದ್ದು, ಇವುಗಳನ್ನು ಚರ್ಚಿಸಲು ಸರ್ಕಾರ ಕೂಡಲೇ ತುರ್ತು ಸಭೆ ಕರೆಯಬೇಕು. ಸಭೆ ಕರೆಯಲು ರಾಯಚೂರು, ಕೊಪ್ಪಳ, ಬಳ್ಳಾರಿ ಭಾಗದ ಜನಪ್ರತಿನಿಧಿಗಳು ಆಸಕ್ತಿ ವಹಿಸಿ, ಸರ್ಕಾರವನ್ನು ಎಚ್ಚರಗೊಳಿಸಲು ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಗಂಗಾಧರ ನಾಯಕ, ಜಾನ್‍ವೆಸ್ಲಿ, ಬೂದಯ್ಯ ಸ್ವಾಮಿ, ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ್ ಪಾಟೀಲ್ ಇಂಗಳದಾಳ, ಚಂದ್ರಶೇಖರ ಸೇರಿದಂತೆ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X