Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ;...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ; ಎಂಎಲ್‌ಸಿ ವಸಂತ ಕುಮಾರ್‌ ಪ್ರಚಾರ

ವಾರ್ತಾಭಾರತಿವಾರ್ತಾಭಾರತಿ15 Oct 2026 1:01 PM IST
share
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ; ಎಂಎಲ್‌ಸಿ ವಸಂತ ಕುಮಾರ್‌ ಪ್ರಚಾರ

ರಾಯಚೂರು : ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನಲೆಯಲ್ಲಿ ಗುರುವಾರ ವಿಧಾನ ಪರಿಷತ್ ಸದಸ್ಯ‌ ಹಾಗೂ ಕೆಪಿಸಿಸಿ‌ ಕಾರ್ಯಾಧ್ಯಕ್ಷರಾದ ಎ.ವಸಂತಕುಮಾರ ಅವರು ಎಲ್.ವಿ.ಡಿ. ಮಹಾವಿದ್ಯಾಲಯದಲ್ಲಿ ಉಪನ್ಯಾಸಕರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯ ದ ಮತ ನೀಡಬೇಕೆಂದು ಕೋರಿದರು.

ಈ ಸಂದರ್ಭದಲ್ಲಿ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಎ.ವಸಂತಕುಮಾರ ಅವರು, ಕಾಂಗ್ರೆಸ್ ಪಕ್ಷವು ಶಿಕ್ಷಕರ‌ ಸಮಸ್ಯೆಗಳನ್ನು ಪರಿಹರಿಸುತ್ತಿದೆ ಮತ್ತು ಕೆಕೆಆರ್ ಡಿಬಿ ಮೂಲಕ ಕಲ್ಯಾಣ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿಯೇ ಮಾಡಲಾಗುತ್ತಿದೆ. ಈಗಾಗಲೇ ಸುಮಾರು 15000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊತಡಿಸಿದೆ, ಪದವಿ ಮಹಾವಿದ್ಯಾಲಯದಲ್ಲಿ ಮತ್ತು ವಿಶ್ವವಿದ್ಯಾಲಯ ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಜರುಗಿಸಲಾಗುತ್ತಿದೆ. ಶಿಕ್ಷಕರ ಹಕ್ಕುಗಳ ರಕ್ಷಣೆ, ವೃತ್ತಿಪರ ಗೌರವ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಬದ್ದವಾಗಿದೆ ಎಂದು ಹೇಳಿದರು.

ನಮ್ಮ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರು ಒಂದು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಶಿಕ್ಷಕರ ಪರವಾಗಿ ಪರಿಣಾಮ ಕಾರಿಯಾಗಿ ಕೆಲಸ ಮಾಡಿರುತ್ತಾರೆ. ಇನ್ನೂ ಹೆಚ್ಚಿನ ಕೆಲಸ‌ ಮಾಡಲು ಮತ್ತೊಮ್ಮೆ ಪ್ರಥಮ ಪ್ರಾಶಸ್ತ್ಯ ದ ಮತವನ್ನು ನೀಡಿ ಗೆಲ್ಲಿಸಬೇಕೆಂದು ಈ ಮೂಲಕ ಕೋರಿದರು.

ಈ ಸಂದರ್ಭದಲ್ಲಿ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಕರೀಮ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಬಸವರಾಜ ದರೂರು, ಕೆಪಿಸಿಸಿ ವಕ್ತಾರ ಡಾ.ರಝಾಕ ಉಸ್ತಾದ, ಭೀಮನಗೌಡ ಇಟಗಿ, ಪ್ರಾಚಾರ್ಯರಾದ ಡಾ.ಶರಣಗೌಡ ಬಿ.ಎಚ್. ಹಾಗೂ ಇತರರು ಉಪಸ್ಥಿತರಿದ್ದರು.

Tags

Legislative Council Election
share
ವಾರ್ತಾಭಾರತಿ
ವಾರ್ತಾಭಾರತಿ
Next Story
X