Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಲಿಂಗಸುಗೂರು | ಕನಿಷ್ಟ ವೇತನ ಜಾರಿಗೆ...

ಲಿಂಗಸುಗೂರು | ಕನಿಷ್ಟ ವೇತನ ಜಾರಿಗೆ ಒತ್ತಾಯಿಸಿ ಶಾಸಕರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ7 March 2026 8:02 PM IST
share
ಲಿಂಗಸುಗೂರು | ಕನಿಷ್ಟ ವೇತನ ಜಾರಿಗೆ ಒತ್ತಾಯಿಸಿ ಶಾಸಕರಿಗೆ ಮನವಿ

ಲಿಂಗಸುಗೂರು: ಲಕ್ಷಾಂತರ ದುರ್ಬಲ ಕಾರ್ಮಿಕ ವರ್ಗಕ್ಕೆ ಆರ್ಥಿಕ ಸ್ವಾವಲಂಬನೆ ಖಾತರಿಪಡಿಸುವ ಕನಿಷ್ಠ ವೇತನವನ್ನು ಜಾರಿಗೆ ತರಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಸಿಐಟಿಯು ಕಾರ್ಯಕರ್ತರು ಶನಿವಾರ ಶಾಸಕ ಮಾನಪ್ಪ ವಜ್ಜಲ್ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕದ ಅಸಂಘಟಿತ, ಸಣ್ಣ ಹಾಗೂ ಮಧ್ಯಮ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ಕಾರ್ಮಿಕರಲ್ಲಿ ಕನಿಷ್ಠ ವೇತನದ ಪುನರ್ವಿಮರ್ಶೆ ಕುರಿತು ಸರ್ಕಾರ ಆರಂಭಿಸಿದ್ದ ಪ್ರಕ್ರಿಯೆ ಭರವಸೆಯನ್ನು ಮೂಡಿಸಿದ್ದರೂ ಅದು ಇನ್ನೂ ನಿರೀಕ್ಷೆಯಲ್ಲಿಯೇ ಉಳಿದಿದೆ ಎಂದು ಕಾರ್ಯಕರ್ತರು ತಿಳಿಸಿದರು.

ಕೇಂದ್ರ ಸರ್ಕಾರವು ಕೈಗಾರಿಕಾ ಬಾಂಧವ್ಯ ಸಂಹಿತೆ–2020ರ ಕಲಂ 104(1ಎ) ಅನ್ವಯ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಕಾರ್ಮಿಕ ಕಾಯ್ದೆಗಳ ಸಂಹಿತೆ ಜಾರಿಗೆ ಬಂದಿದ್ದರೂ ಹೊಸ ಔದ್ಯೋಗಿಕ ನ್ಯಾಯಾಧೀಕರಣ ಹಾಗೂ ಇತರ ಪ್ರಾಧಿಕಾರಗಳನ್ನು ರಚಿಸುವ ತನಕ ಹಾಲಿ ವ್ಯವಸ್ಥೆಯೇ ಮುಂದುವರೆಯಲಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ನವೆಂಬರ್ 2025ರಲ್ಲಿ ಹೊರಡಿಸಿದ ಅಧಿಸೂಚನೆಗೆ ರಾಷ್ಟ್ರಪತಿಯವರ ಅಂಕಿತ ದೊರೆತಿದ್ದು, ಅದರಿಂದ ಅದಕ್ಕೆ ಕಾನೂನಾತ್ಮಕ ಬಲ ದೊರೆತಿದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊಸ ಕಾರ್ಮಿಕ ಸಂಹಿತೆಯ ಅನ್ವಯ ರಾಜ್ಯ ನಿಯಮಾವಳಿಗಳನ್ನು ರೂಪಿಸಿ, ಹೊಸ ಔದ್ಯೋಗಿಕ ನ್ಯಾಯಾಧೀಕರಣ ಮತ್ತು ಇತರ ಪ್ರಾಧಿಕಾರಗಳನ್ನು ರಚಿಸುವ ತನಕ ಹಾಲಿ ನ್ಯಾಯಾಧೀಕರಣ ಹಾಗೂ ಕಾರ್ಮಿಕ ಇಲಾಖೆಯ ಪ್ರಾಧಿಕಾರಗಳು ನಿರಂತರವಾಗಿ ಕಾರ್ಯನಿರ್ವಹಿಸಬೇಕು ಎಂದು ಒತ್ತಾಯಿಸಿದರು.

ಈ ವಿಚಾರವನ್ನು ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸಿ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಪ್ರಕಟಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಬೇಕೆಂದು ಸಿಐಟಿಯು ಕಾರ್ಯಕರ್ತರು ಶಾಸಕ ಮಾನಪ್ಪ ವಜ್ಜಲ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ ಮುಹಮ್ಮದ್‌ ಹನೀಫ್, ನಿಂಗಪ್ಪ ವೀರಾಪುರ, ಅಲ್ಲಾಭಕ್ಷ, ಪೆಂಚಲಯ್ಯ, ಶ್ರೀಧರ್, ಕಮಲ ಮುದಗಲ್, ಆಂಜಿನೆಯ್ಯ, ವೆಂಕಟೇಶ, ಶೈನಾಜ್‍ಬೇಗಂ, ಸಿದ್ದಮ್ಮ, ಬಾಬಾಜಾನಿ ಸೇರಿ ಇತರರು ಇದ್ದರು.

Tags

Lingasuguru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X