Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಲಿಂಗಸುಗೂರು | ವಿದ್ಯಾರ್ಥಿಗಳನ್ನು...

ಲಿಂಗಸುಗೂರು | ವಿದ್ಯಾರ್ಥಿಗಳನ್ನು ನಿಂದಿಸಿದ ಡಿಪೋ ಕಂಟ್ರೋಲ್ ಮ್ಯಾನೇಜರ್‌ ; ಆರೋಪ

ವಾರ್ತಾಭಾರತಿವಾರ್ತಾಭಾರತಿ3 Dec 2025 11:17 AM IST
share
ಲಿಂಗಸುಗೂರು | ವಿದ್ಯಾರ್ಥಿಗಳನ್ನು ನಿಂದಿಸಿದ  ಡಿಪೋ ಕಂಟ್ರೋಲ್ ಮ್ಯಾನೇಜರ್‌ ; ಆರೋಪ
ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು

ರಾಯಚೂರು: ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಡಿಪೋ ಕಂಟ್ರೋಲ್ ಮ್ಯಾನೇಜರ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಶಾಲಾ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಸಂಜೆ ಪ್ರತಿಭಟನೆ ನಡೆಸಿದರು.

ಸೋಮವಾರ ಬಸ್ ಸಮಯ ಕೇಳಲು ಹೋದ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದರಿಂದ ಮನನೊಂದ ವಿದ್ಯಾರ್ಥಿಗಳು ಮಂಗಳವಾರ ತರಗತಿ ಮುಗಿದ ಬಳಿಕ ಹೊಸ ಬಸ್ ನಿಲ್ದಾಣದಲ್ಲಿ ಸೇರಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೆ ವಿವಿಧ ಸಂಘಟನೆಗಳ ಮುಖಂಡರು ಸಾಥ್ ನೀಡಿದರು. ನೂರಾರು ಕಾಲೇಜು ವಿದ್ಯಾರ್ಥಿಗಳು ಸೇರಿದ್ದರಿಂದ ಹಟ್ಟಿಯಲ್ಲಿ ಉದ್ವಿಗ್ನತೆ ಸೃಷ್ಟಿಯಾಯಿತು.

ಪಟ್ಟಣಕ್ಕೆ ಹತ್ತಿರದ ಹಳ್ಳಿ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಮಾತ್ರ ಬಸ್ ಸೌಲಭ್ಯ ಇರುವುದರಿಂದ, ಸಂಜೆ ಊರಿಗೆ ಹಿಂತಿರುಗಲು ಗಂಟೆಗಳ ಕಾಲ ಕಾಯುವ ದುಸ್ಥಿತಿ ಮುಂದುವರಿದಿದೆ. ಈ ನಡೆಗೆ ಆಕ್ರೋಶಗೊಂಡ ವಿದ್ಯಾರ್ಥಿಗಳು, "ಅವರ ವಿರುದ್ದ ತಕ್ಷಣ ಕಾನೂನು ಕ್ರಮ ತೆಗೆದು, ಕೆಲಸದಿಂದ ವಜಾ ಮಾಡಬೇಕು. ಇಲ್ಲದಿದ್ದರೆ ಧರಣಿ ಮುಂದುವರೆಯುತ್ತದೆ,'' ಎಂದು ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳ ಹೋರಾಟದ ತೀವ್ರತೆ ಅರಿತು ಡಿಪೋ ಮ್ಯಾನೇಜರ್ ಸ್ಥಳಕ್ಕಾಗಮಿಸಿ ಹಳ್ಳಿ ಪ್ರದೇಶಗಳಿಗೆ ತಕ್ಷಣ ಬಸ್ ಸೌಲಭ್ಯ ಒದಗಿಸಿ, ಮುಂದುವರೆದು ಪ್ರತಿದಿನ ವಿದ್ಯಾರ್ಥಿಗಳಿಗಾಗಿ ಬಸ್ ವ್ಯವಸ್ಥೆ ಮಾಡುವ ಭರವಸೆ ನೀಡಿದರು.

ಈ ಪ್ರತಿಭಟನೆಯ ವೇಳೆ ಪೊಲೀಸ್ ಇಲಾಖೆ ಸ್ಥಳದಲ್ಲಿರಲಿಲ್ಲ ಎಂಬ ಆರೋಪ ಕೇಳಿ ಬಂದಿದ್ದು, ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.

ವಿವಿಧ ಸಂಘಟನೆಗಳ ಹೋರಾಟಗಾರರಾದ ವಿನೋದ್ ಕುಮಾರ್ ಸುರೇಶ್‌ ಗುರಿಕಾರ, ರಮೇಶ್‌ ವೀರಾಪುರ, ನಿಂಗಪ್ಪ, ಲಾಲ್ ಫೀರ್, ವೆಂಕಟೇಶ್ ಗಿರಿ ಸೇರಿದಂತೆ ಹಲವು ಸಂಘಟನಾ ಮುಖಂಡರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X