Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಲಿಂಗಸುಗೂರು ಕೊಲೆ ಪ್ರಕರಣ: ಸಂತ್ರಸ್ತ...

ಲಿಂಗಸುಗೂರು ಕೊಲೆ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ ಅಂಜುಮನ್ ಸಮಿತಿಯಿಂದ ಸಾಂತ್ವನ, ನೆರವು

ವಾರ್ತಾಭಾರತಿವಾರ್ತಾಭಾರತಿ26 Aug 2026 12:40 PM IST
share
ಲಿಂಗಸುಗೂರು ಕೊಲೆ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ ಅಂಜುಮನ್ ಸಮಿತಿಯಿಂದ ಸಾಂತ್ವನ, ನೆರವು

ಲಿಂಗಸುಗೂರು: ಪಟ್ಟಣದ ಪುರಸಭೆ ವ್ಯಾಪ್ತಿಯ ವಾರ್ಡ್ ನಂ. 1ರ ಕರಡಕಲ್–ಜಾಲಿಬೆಂಚಿ ರಸ್ತೆಯ ಪಕ್ಕದ ಖಾಸಗಿ ಜಮೀನಿನಲ್ಲಿ ಕೊಲೆಯಾಗಿದ್ದ ಕರಡಕಲ್ ನಿವಾಸಿ ರಾಣಿ ಅವರ ಸಾವಿಗೆ ಕೊನೆಗೂ ನ್ಯಾಯ ದೊರೆತಿದೆ ಎಂದು ಅಂಜುಮನ್ ಸಮಿತಿ ತಿಳಿಸಿದೆ.

ಬಡ ಕುಟುಂಬಕ್ಕೆ ಬೆನ್ನೆಲುಬಾಗಿ ನಿಂತು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಹಾಗೂ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರೆಯುವವರೆಗೂ ನಿರಂತರವಾಗಿ ಧ್ವನಿ ಎತ್ತಿ ಹೋರಾಡಿದ ಕರಡಕಲ್ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಸಮಿತಿ ನಾಮನಿರ್ದೇಶಿತ ಸದಸ್ಯ ಮೋಹನ್ ಗೋಸ್ಲೆ ಹಾಗೂ ಅವರ ತಂಡದ ಎಲ್ಲ ನಾಯಕರಿಗೆ ಅಂಜುಮನ್ ಸಮಿತಿ ಅಭಿನಂದನೆ ಸಲ್ಲಿಸಿದೆ.

ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ, ನೆರವು

ಅಂಜುಮನ್ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಕರಡಕಲ್ ಗ್ರಾಮದಲ್ಲಿರುವ ಸಂತ್ರಸ್ತ ಕುಟುಂಬದ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿ, ರೇಷನ್ ಕಿಟ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಂಜುಮನ್-ಎ-ಮುಸ್ಲಿಮೀನ್ ಲಿಂಗಸುಗೂರು ತಾಲೂಕು ಸಮಿತಿಯ ನಾಯಕರು, "ಹುಟ್ಟು-ಸಾವು ಎಂಬುದು ಪ್ರತಿಯೊಬ್ಬರಿಗೂ ಒಂದಲ್ಲ ಒಂದು ದಿನ ಬಂದೇ ಬರುತ್ತದೆ. ಆದರೆ ಯಾವುದೇ ಸಮುದಾಯದ ಮೇಲಾದರೂ ಅನ್ಯಾಯ, ದೌರ್ಜನ್ಯ ಹಾಗೂ ಕೊಲೆಯಂತಹ ಘಟನೆಗಳು ನಡೆದಾಗ ಯುವಕರು ಅದನ್ನು ಸಹಿಸದೆ ನ್ಯಾಯಕ್ಕಾಗಿ ಧ್ವನಿ ಎತ್ತಬೇಕು" ಎಂದರು.

ಕುಟುಂಬಕ್ಕೆ ಯಾವುದೇ ರೀತಿಯ ತೊಂದರೆ ಅಥವಾ ಸಮಸ್ಯೆ ಎದುರಾದರೆ ತಕ್ಷಣ ಅಂಜುಮನ್ ಸಮಿತಿಗೆ ಅಥವಾ ತಮ್ಮೊಂದಿಗೆ ಇರುವ ನಾಯಕರಿಗೆ ಫೋನ್ ಮಾಡಿ ತಿಳಿಸುವಂತೆ ಅಂಜುಮನ್ ಸಮಿತಿ ಅಧ್ಯಕ್ಷರು ಮನವಿ ಮಾಡಿದರು.

"ನ್ಯಾಯ ಸಿಗುವವರೆಗೆ ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡುತ್ತೇವೆ" ಎಂದು ಅಂಜುಮನ್ ಸಮಿತಿ ಪದಾಧಿಕಾರಿಗಳು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಂಜುಮನ್-ಎ-ಮುಸ್ಲಿಮೀನ್ ಲಿಂಗಸುಗೂರು ತಾಲೂಕು ಕಮಿಟಿಯ ಅಧ್ಯಕ್ಷ ಹುಸೇನ್ ಭಾಷಾ, ಉಪಾಧ್ಯಕ್ಷ ಮುಸ್ತಫಾ, ಅಂಜುಮನ್ ಕಮಿಟಿಯ ಸದಸ್ಯರಾದ ವಸೀಮ್ ಭಾಯಿ, ಅಲ್ಲಾಸಾಬ್, ಅಮೀನ್ ಭಾಯಿ, ಉಬೆದ್ ಖುರೇಶಿ, ಅಲ್ಲಾಬಕ್ಷ, ಸಾಬೀರ್ ಖುರೇಶಿ, ಸಿಕಂದರ್ ಮನಿಯಾರ್, ರಹೇಮಾನ್, ಸಲೀಂ, ಅಕ್ಬರ್, ಮಹೇಬೂಬ್, ಮೊಹಮ್ಮದ್, ಅಜ್ಮಿರ್, ಸದ್ದಾಂ, ಸಾದಿಕ್, ಉಮರ್, ವಸೀಮ್ ಅಕ್ರಂ, ಅಬ್ಬಾಸ್, ಹಜರತ್, ಉಮರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

LingasuguruMurder caseAnjuman committee
share
ವಾರ್ತಾಭಾರತಿ
ವಾರ್ತಾಭಾರತಿ
Next Story
X