ಲಿಂಗಸುಗೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ಲಿಂಗಸುಗೂರು: ತಾಲೂಕಿನ ಗಡಿಯಾರ ಚೌಕ್ ಬಳಿಯಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಪ್ರತಿಭಟನಕಾರರು ರಸ್ತೆಯುದ್ದಕ್ಕೂ ಭಿತ್ತಿ ಪತ್ರ ಹಿಡಿದು ನೂತನ ವಕ್ಫ್ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
Next Story





