Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಲಿಂಗಸುಗೂರು | ದಲಿತ ಮಹಿಳೆಯ ಕೊಲೆ...

ಲಿಂಗಸುಗೂರು | ದಲಿತ ಮಹಿಳೆಯ ಕೊಲೆ ಪ್ರಕರಣ: ಆರೋಪಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ23 Aug 2026 11:57 AM IST
share
ಲಿಂಗಸುಗೂರು | ದಲಿತ ಮಹಿಳೆಯ ಕೊಲೆ ಪ್ರಕರಣ: ಆರೋಪಿಯ ಬಂಧನ

ಲಿಂಗಸುಗೂರು, ಆ.22: ನಾಲ್ಕು ದಿನಗಳ ಹಿಂದೆ ನಡೆದ ತಾಲೂಕಿನ ಕರಡಕಲ್ ಗ್ರಾಮದ ದಲಿತ ಮಹಿಳೆ ರಾಣಿಮ್ಮ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನೀರಲಕೇರಿ ಗ್ರಾಮದ ಅಮರೇಶ ಗಾಣಿಗ ಬಂಧಿತ ಆರೋಪಿ. ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್ ನೇತೃತ್ವದ ಪೊಲೀಸ್ ತಂಡ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿ, ಲಭ್ಯವಾದ ಸಾಕ್ಷ್ಯಗಳು ಹಾಗೂ ಸಾಕ್ಷಿದಾರರ ಹೇಳಿಕೆಗಳ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದೆ.

ಆ.19ರಂದು ರಾಣಿಮ್ಮ ಮನೆಯಿಂದ ಹೊರಗೆ ತೆರಳಿದ ಬಳಿಕ, ಅವರ ಮೃತದೇಹ ಜಾಲಿಬೆಂಚಿ ಗ್ರಾಮದ ಹೊರವಲಯದ ಹೊಲದಲ್ಲಿ ಪತ್ತೆಯಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು.

ರಾಣಿಮ್ಮ ಅವರನ್ನು ಅಮರೇಶನು ಮೋಟರ್ ಸೈಕಲ್ ನಲ್ಲಿ ಕರೆದುಕೊಂಡು ಹೋಗಿದ್ದನ್ನು ಕಂಡಿರುವುದಾಗಿ ಸಾಕ್ಷಿಯೊಬ್ಬರು ಹೇಳಿಕೆ ನೀಡಿದ್ದು, ಮತ್ತೊಬ್ಬ ಸಾಕ್ಷಿಯು ಹೊಲದ ಬಳಿ ರಾಣಿಮ್ಮ ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸುತ್ತಿದ್ದುದನ್ನು ಕಂಡಿರುವುದಾಗಿ ಪೊಲೀಸರಿಗೆ ತಿಳಿಸಿರುವುದು ತನಿಖೆಯಲ್ಲಿ ಮಹತ್ವದ ಸುಳಿವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸಂಬಂಧಿತ ಕಲಂಗಳನ್ನೂ ಅಳವಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿ ಅಮರೇಶನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್ ಹಾಗೂ ತನಿಖಾ ತಂಡದ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Tags

LingsugurDalit Woman’s Murder Casearrest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X