Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಮಾನ್ವಿ | ಎಸ್‌ಸಿಪಿ, ಟಿಎಸ್‌ಪಿ ಅನುದಾನ...

ಮಾನ್ವಿ | ಎಸ್‌ಸಿಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಖಂಡಿಸಿ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ11 March 2025 11:13 AM IST
share
Photo of Protest

ಮಾನ್ವಿ : ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಎಸ್‌ಸಿಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಖಂಡಿಸಿ ಜೆಡಿಎಸ್ ಪಕ್ಷದ ತಾಲ್ಲೂಕು ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಬೆಳಿಗ್ಗೆ ಪಟ್ಟಣದ ಬಸವ ವೃತ್ತದಲ್ಲಿ ಜಮಾಯಿಸಿದ ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಗಳನ್ನು ಖಂಡಿಸಿ ಧರಣಿ ನಡೆಸಿದರು.

ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ' ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಹಿತ ಕಾಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬಳಸುವ ಮೂಲಕ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ' ಎಂದು ದೂರಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಹಾಗೂ ಸ್ಥಳೀಯರಾದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಜಿಲ್ಲೆಯ ಅಭಿವೃದ್ಧಿಯನ್ನು ಕಡೆಗಣಿಸಿದ್ದಾರೆ ಎಂದು ಹೇಳಿದರು.

' ತುಂಗಭದ್ರಾ ಎಡದಂಡೆ ನಾಲೆಯ ಅಸಮರ್ಪಕ ನಿರ್ವಹಣೆಯಿಂದಾಗಿ ತಾಲ್ಲೂಕಿನ ರೈತರು ಕಾಲುವೆ ನೀರಿನ ಸಮಸ್ಯೆ ಎದುರಿಸುವಂತಾಗಿದೆ. ತುಂಗಭದ್ರಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದರೂ, ಕಾಲುವೆಯಲ್ಲಿ ನೀರು ಹರಿಯದೆ ಬೆಳೆ ಹಾನಿ ಅನುಭವಿಸುವಂತಾಗಿದೆ. ಏ.20 ರವರೆಗೆ ಕಾಲುವೆಗಳಿಗೆ ನೀರು ಹರಿಸಬೇಕು' ಎಂದು ಅವರು ಒತ್ತಾಯಿಸಿದರು.

ನಂತರ ಬಸವ ವೃತ್ತದಿಂದ ತಹಶೀಲ್ದಾರ್ ಕಚೇರಿ ವರೆಗೆ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಮೆರವಣಿಗೆಯುದ್ದಕ್ಕೂ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು.

ಜೆಡಿಎಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣ ಮರ್ಲಟ್ಟಿ, ಮುಖಂಡರಾದ ರಾಜಾ ರಾಮಚಂದ್ರ ನಾಯಕ, ಮಲ್ಲಿಕಾರ್ಜುನ ಪಾಟೀಲ, ಜೆ.ಎಚ್.ದೇವರಾಜ, ಸಾಜಿದ್ ಖಾದ್ರಿ, ಪಿ.ರವಿಕುಮಾರ, ಸುಬಾನ್ ಬೇಗ್, ಶರಣಪ್ಪ ಮೇದಾ, ಬಾಷಾ ಸಾಬ್, ಬಸವರಾಜ ಭಜಂತ್ರಿ, ಬಿ.ಮಲ್ಲಪ್ಪ ಹೂಗಾರ, ಚೆನ್ನಬಸಯ್ಯ ಸ್ವಾಮಿ, ಮೌನೇಶ ಹರೇಟನೂರ, ಎಸ್.ವೆಂಕೋಬ, ವಿಜಯ್ ನಾಯಕ, ಲಕ್ಷ್ಮಣ ಯಾದವ್, ಶಿವರಾಜ ನಾಯಕ ಚಾಗಬಾವಿ, ಮೌಲಾಸಾಬ್, , ಬಿ.ಸಂತೋಷ ಹೂಗಾರ, ವೀರೇಶ ಉಪ್ಪಾರ್, ಜಸ್ವಂತ್ ಸೇಠ್, ಮ್ಯಾಕಲ್ ಮೌನೇಶ ನಾಯಕ, ಬಸನಗೌಡ ಉಟಕನೂರು ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X