Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Manvi | ಹುತಾತ್ಮ ಯೋಧ ಅಂಗಡಿ ಮಂಜುನಾಥ್...

Manvi | ಹುತಾತ್ಮ ಯೋಧ ಅಂಗಡಿ ಮಂಜುನಾಥ್ ನಾಯಕಗೆ ಗೌರವ ನಮನ

ವಾರ್ತಾಭಾರತಿವಾರ್ತಾಭಾರತಿ8 Aug 2026 4:34 PM IST
share
Manvi | ಹುತಾತ್ಮ ಯೋಧ ಅಂಗಡಿ ಮಂಜುನಾಥ್ ನಾಯಕಗೆ ಗೌರವ ನಮನ

ಮಾನ್ವಿ : ಮಣಿಪುರದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಉಗ್ರರ ವಿರುದ್ಧ ಹೋರಾಡಿ 2008ರ ಆಗಸ್ಟ್‌ 7ರಂದು ವೀರಮರಣ ಹೊಂದಿದ ಮಾನ್ವಿ ತಾಲೂಕಿನ ಸಾದಾಪುರ ಗ್ರಾಮದ ಯೋಧ ಅಂಗಡಿ ಮಂಜುನಾಥ್ ನಾಯಕ ಅವರ ಹುತಾತ್ಮ ದಿನಾಚರಣೆಯನ್ನು ಗೌರವ ಪೂಜೆ ಹಾಗೂ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ್ ನಾಯಕ್ ಮುಷ್ಟೂರು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಅಂಗಡಿ ಮಂಜುನಾಥ್ ನಾಯಕ ಅವರ ತ್ಯಾಗವನ್ನು ದೇಶದ ಜನತೆ ಎಂದಿಗೂ ಮರೆಯುವುದಿಲ್ಲ. ಅವರ ಧೈರ್ಯ ಮತ್ತು ದೇಶಪ್ರೇಮ ಮುಂದಿನ ಯುವ ಪೀಳಿಗೆಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಹುತಾತ್ಮ ಯೋಧರ ತಾಯಿ ಪಾರ್ವತಮ್ಮ ಅಂಗಡಿ, ಸಹೋದರಿ, ಯಲಹಂಕ ಗ್ರೂಪ್ ಸೆಂಟರ್‌ನ ಹಾಲಿ ಯೋಧ ಲಕ್ಷ್ಮಣ ನಾಯಕ್, ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ ಕಲ್ಲೂರ್, ಮಾನ್ವಿ ತಾಲೂಕಿನ ನಿವೃತ್ತ ಯೋಧರಾದ ತಿಮ್ಮಪ್ಪ ಗುಜ್ಜಲ್, ಹನುಮಂತ ನಸಲಾಪುರ, ತಿಪ್ಪಣ್ಣ ನಾಯಕ ಹರವಿ, ಓಬಣ್ಣ ಚೌಹಾಣ್ ಸುಂಕೇಶ್ವರ, ಮಲ್ಲಪ್ಪ ನಾಯಕ ದೇವಿಪುರ, ಖಾಸಗಿ ಉಪನ್ಯಾಸಕ ಆಂಜನೇಯ ನಸಲಾಪುರ, ಅಂಗಡಿ ಬಸವ ಸಾದಾಪುರ, ಯುವ ಬಳಗದ ಸಂಚಾಲಕ ಮಹೇಶ್ ನಾಯಕ ಬೆಟ್ಟದೂರು ಹಾಗೂ ನರಸಿಂಹ ನಾಯಕ್ ಕರಡಿಗುಡ್ಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Manvi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X