Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರಿನಲ್ಲಿ ಸೈನ್ಸ್ ಪಾರ್ಕ್,‌...

ರಾಯಚೂರಿನಲ್ಲಿ ಸೈನ್ಸ್ ಪಾರ್ಕ್,‌ ಡಿಜಿಟಲ್ ತಾರಾಲಯ‌‌ ನಿರ್ಮಾಣಕ್ಕೆ ಸಚಿವ ಬೋಸರಾಜು ಸಭೆ

ವಾರ್ತಾಭಾರತಿವಾರ್ತಾಭಾರತಿ16 March 2025 8:02 PM IST
share
Photo of Metting

ರಾಯಚೂರು : ನಗರದಲ್ಲಿ ಸೈನ್ಸ್ ಪಾರ್ಕ್, ಡಿಜಿಟಲ್ ತಾರಾಲಯ ಕುರಿತು ನಗರದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಇಂದು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್.ಭೋಸರಾಜು ನಿರ್ಮಾಣದ‌ ನೀಲಿನಕ್ಷೆ ವಿನ್ಯಾಸ ಅಂತಿಮಗೊಳಿಸಿದರು.

ಕೇಂದ್ರ ಸರ್ಕಾರದ ಸಹಯೋಗದಲ್ಲಿ ತಾರಾಲಯ ನಿರ್ಮಾಣಕ್ಕೆ ಏಪ್ರಿಲ್ ಅಂತ್ಯದೊಳಗೆ ಡಿಪಿಆರ್ ಸಿದ್ಧಪಡಿಸಿ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸಂಸದ ಕುಮಾರ ನಾಯಕ, ಜಿಲ್ಲಾಧಿಕಾರಿ ನಿತೀಶ್ ಕೆ. ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ವಿನ್ಯಾಸಗಾರರು ನೀಡಿದ ನೀಲನಕ್ಷೆಯನ್ನು ಪರಿಶೀಲಿಸಿ ಅಂತಿಮಗೊಳಿಸಿದರು. ಅಲ್ಲದೆ ಆಧುನಿಕ ಡಿಜಿಟಲ್ ತಾರಾಲಯದ ಚರ್ಚೆ ಮಾಡಿದರು.

ಈ ವೇಳೆ ಮಾತನಾಡಿದ ಸಚಿವರು, ವಿಜ್ಞಾನ ತಂತ್ರಜ್ಞಾನ ಇಲಾಖೆಯಿಂದ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯಲ್ಲಿ 10 ಮೀಟರ್ ವಿಸ್ತೀರ್ಣವುಳ್ಳ ಆಧುನಿಕ ಡಿಜಿಟಲ್ ತಾರಾಲಯಕ್ಕೆ ಈಗಾಗಲೇ ಅನುಮತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಡಿಜಿಟಲ್ ತಾರಾಲಯವನ್ನು ನಿರ್ಮಿಸಲಾಗುವುದು. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ವಿಜ್ಞಾನ ಕೇಂದ್ರಗಳನ್ನು ನಿರ್ಮಿಸಲು ಆದ್ಯತೆ ನೀಡಿದ್ದು, ರಾಯಚೂರು ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ ನಿರ್ಮಾಣದ ಕಾರ್ಯವನ್ನು ತಕ್ಷಣವೇ ಚುರುಕುಗೊಳಿಸುವಂತೆ ಸೂಚಿಸಿದರು.

ಡಿಡಿಎಲ್‍ಆರ್ ಹಾಗೂ ತಹಸೀಲ್ದಾರರಿಂದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಭೂಮಿಯ ಒಟ್ಟು ವಿಸ್ತೀರ್ಣದ ವರದಿ ಪಡೆದ ಅವರು, ಸದರಿ ವಿಜ್ಞಾನ ಕೇಂದ್ರದ 10 ಎಕರೆ ಭೂಮಿಯಲ್ಲಿ ನೂತನ ವಿಜ್ಞಾನ ಕೇಂದ್ರದ ನಿರ್ಮಾಣಕ್ಕೆ ಬಳಕೆಯಾಗುವ ಸ್ಥಳವನ್ನು ಪರಿಶೀಲಿಸಿದರು.

ವಿಶ್ವೇಶ್ವರಯ್ಯ ಇಂಡಸ್ಟ್ರೀಯಲ್ ಮತ್ತು ಟೆಕ್ನಾಲಜಿಕಲ್ ಮ್ಯೂಸಿಯಂ ನ ನಿರ್ದೇಶಕ ಸಾಜು ಭಾಸ್ಕರನ್, ಹುಬ್ಬಳ್ಳಿಯ ಸಂಕಲ್ಪ ಅಸೋಸಿಯೇಟ್‍ನ ಮಹೇಶ್ ಹಿರೇಮಠ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಭಿಯಂತರರಾದ ಸವಿತಾ ಎನ್.ಪಾಟೀಲ್, ಡಿಡಿಪಿಐ ಕೆ.ಡಿ.ಬಡಿಗೇರ್, ತಾಂತ್ರಿಕ ವಿಭಾಗದ ಸಂಯುಕ್ತ ಶ್ರೀನಿವಾಸ್ ಗಿರೀಶ್ ಬಾಬು, ರುದ್ರಪ್ಪ ಅಂಗಡಿ, ಬಸವರಾಜ ಪಾಟೀಲ್ ಸೇರಿದಂತೆ ಅನೇಕರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X