Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಅಂಗನವಾಡಿ ನೌಕರರನ್ನು ಖಾಯಂ...

ರಾಯಚೂರು | ಅಂಗನವಾಡಿ ನೌಕರರನ್ನು ಖಾಯಂ ಗೊಳಿಸಲು ಜು.9 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 Jun 2025 10:23 PM IST
share
ರಾಯಚೂರು | ಅಂಗನವಾಡಿ ನೌಕರರನ್ನು ಖಾಯಂ ಗೊಳಿಸಲು ಜು.9 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ

ರಾಯಚೂರು : ಕೇಂದ್ರ ಸರ್ಕಾರ ಐಸಿಡಿಎಸ್ ಯೋಜನೆಯನ್ನು ಫಲಾನುಭವಿ ಆಧಾರಿತವಾಗಿ ರೂಪಿಸಲು ಹೊರಟಿರುವುದು ಸೇರಿದಂತೆ ಅಂಗನವಾಡಿ ನೌಕರರನ್ನು ಖಾಯಂಗೊಳಿಸುವುದು, ಘಟಕ ವೆಚ್ಚ ಹೆಚ್ಚಿಸುವಂತೆ ಆಗ್ರಹಿಸಿ ಜು.9 ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಮುಷ್ಕರ ಬೆಂಬಲಿಸಿ ಅಂಗನವಾಡಿ ನೌಕರರ ಸಂಘ ರಾಜ್ಯದಾಧ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮೀ ಹೇಳಿದರು.

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರ ಐಸಿಡಿಎಸ್ ಯೋಜನೆಗೆ ಅನುದಾನ ನೀಡುವದಲ್ಲಿ ಕಡಿತಗೊಳಿಸಿದೆ. ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರಿಗೆ ನೀಡುವ ಆಹಾರ ವಿತರಣಾ ವ್ಯವಸ್ಥೆಯನ್ನು ಆನ್‍ಲೈನ್‍ನಿಂದ ಮೊಬೈಲ್ ಆಫ್ ಮೂಲಕ ನಿರ್ವಹಿಸಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರ ಭ್ರಷ್ಟಚಾರದ ನಿಯಂತ್ರಣ ಹೆಸರಿನಲ್ಲಿ ಹೊಸ ಸಮಸ್ಯೆ ಸೃಷ್ಟಿಸುತ್ತಿದೆ. ಗರ್ಭಿಣಿ ಮಹಿಳೆಯರು ಅಂಗನವಾಡಿ ಕೇಂದ್ರಕ್ಕೆ ಬರುವುದಿಲ್ಲ. ಅಂತಹವರಿಗೆ ಆಧಾರ ಲಿಂಕ್ ಮಾಡಿ ಮೂರು ಓಟಿಪಿ ಪಡೆದು ಮಾಹಿತಿ ನೀಡಬೇಕು. ಇದು ನಿರ್ವಹಣೆ ಸಾಧ್ಯವಾಗುತ್ತಿಲ್ಲ. 4 ಜಿ ಮತ್ತು 5 ಜಿ ನೆಟ್ ವರ್ಕ್‌ವ್ಯವಸ್ಥೆ ಸೇರಿದಂತೆ ತಾಂತ್ರಿಕ ಸಮಸ್ಯೆ ನಿವಾರಿಸಬೇಕಿದೆ ಎಂದರು.

ಸರ್ಕಾರ ಕ್ರಮ ವಿರೋಧಿಸಿ ಜೂ.9 ರಂದು ರಾಷ್ಟ್ರ ವ್ಯಾಪಿ ಮುಷ್ಕರ ಬೆಂಬಲಿಸುವುದು, ನವಂಬರ್ ನಲ್ಲಿ ರಾಜ್ಯ ಸಂಸದರುಗಳಿಗೆ ಮನವಿ ಪತ್ರ ನೀಡಿ ಪ್ರತಿಭಟನೆ ನಡೆಸುವುದು .ಡಿಸೆಂಬರ್ ನಲ್ಲಿ ಕೇಂದ್ರ ಸಚಿವರ ಮನೆಗಳ ಮುಂದೆ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಸುನಂದಾ,ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಚ್.ಪದ್ಮಾ, ರಂಗಮ್ಮ ಅನ್ವರ್ ವರಲಕ್ಷ್ಮಿ ಯಾದಗಿರಿ ಜಿಲ್ಲಾಧ್ಯಕ್ಷ ಅನಿತಾ, ಕಾರ್ಯದರ್ಶಿ ಬಸಲಿಂಗಮ್ಮ, ಬಸ್ಸಮ್ಮ, ಡಿ.ಎಸ್.ಶರಣಬಸವ ಇದ್ದರು.

Tags

Anganwadi workers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X