Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಬೀದಿ ನಾಯಿಗಳ ಹಾವಳಿ ತಪ್ಪಿಸಲು ಅಗತ್ಯ...

ಬೀದಿ ನಾಯಿಗಳ ಹಾವಳಿ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ನಿತೀಶ್ ಕೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ17 Dec 2025 10:35 PM IST
share
ಬೀದಿ ನಾಯಿಗಳ ಹಾವಳಿ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ನಿತೀಶ್ ಕೆ ಸೂಚನೆ

ರಾಯಚೂರು: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ನಗರ ಸ್ಥಳೀಯ ಸಂಸ್ಥೆಗಳು ಅಗತ್ಯ ಕ್ರಮಕೈಗೊಳ್ಳಬೇಕು. ಸಾರ್ವಜನಿಕರಿಗೂ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೆಂದು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಜಿಲ್ಲಾ ಪ್ರಾಣಿದಯಾ ಸಂಘದ ವತಿಯಿಂದ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ನಿತೀಶ್ ಕೆ, ಬೀದಿ ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ, ರೇಬಿಸ್ ಲಸಿಕೆ ತಿಳುವಳಿಕೆ ಮೂಡಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಬೇಕು. ಅಲ್ಲದೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸರ್ವೋಚ್ಛ ನ್ಯಾಯಾಲಯವು ನೀಡಿರುವ ಆದೇಶದಲ್ಲಿನ ಅಂಶಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ನಾಯಿ ಹಿಡಿಯುವ ತಂಡವು ಸಂಬಂಧಪಟ್ಟ ಸಾರ್ವಜನಿಕ ಸಂಸ್ಥೆಗಳಿಗೆ ಭೇಟಿ ನೀಡುವ ದಿನಾಂಕ ಮತ್ತು ಸಮಯವನ್ನು ಮುಂಚಿತವಾಗಿ ತಿಳಿಸಬೇಕು. ಸಾರ್ವಜನಿಕ ಸ್ಥಳಗಳಿಂದ ಬೀದಿ ನಾಯಿಗಳನ್ನು ಹಿಡಿದ ನಂತರ ಅವುಗಳಿಗೆ ಆಶ್ರಯ ನೀಡಲು ನಿಗದಿತ ಕಟ್ಟಡ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಅಲ್ಲದೆ ರೇಬೀಸ್ ಪೀಡಿತ ನಾಯಿಗಳನ್ನು ಪ್ರತ್ಯೇಕ ಕಟ್ಟಡದಲ್ಲಿ ನಿರ್ವಹಣೆ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯ ಉಪ ನಿರ್ದೇಶಕರಾದ ಪೋಮ್‌ಸಿಂಗ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಚಂದ್ರಶೇಖರ, ರಾಯಚೂರು ತಹಶೀಲ್ದಾರ್ ಸುರೇಶ್‌ ವರ್ಮ, ರಾಯಚೂರು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ತಿಮ್ಮಪ್ಪ, ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ್‌ ನಾಯಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

District CollectorNitish K.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X