Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ನೀಟ್ ಅಕ್ರಮ ಖಂಡಿಸಿ ಜಂತರ್ ಮಂತರ್‌ನಲ್ಲಿ...

ನೀಟ್ ಅಕ್ರಮ ಖಂಡಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ; ಸಂಸದ ಜಿ.ಕುಮಾರ ನಾಯಕ ಭಾಗಿ

ವಾರ್ತಾಭಾರತಿವಾರ್ತಾಭಾರತಿ21 July 2026 6:05 PM IST
share
ನೀಟ್ ಅಕ್ರಮ ಖಂಡಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ; ಸಂಸದ ಜಿ.ಕುಮಾರ ನಾಯಕ ಭಾಗಿ

ನವದೆಹಲಿ : ರಾಷ್ಟ್ರದಾದ್ಯಂತ ನೀಟ್ (NEET) ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳು, ಪಾರದರ್ಶಕತೆಯ ಕೊರತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಮೇಲಿನ ಆತಂಕದ ಹಿನ್ನೆಲೆಯಲ್ಲಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ.ಕುಮಾರ ನಾಯಕ ಭಾಗವಹಿಸಿದರು.

ಈ ವೇಳೆ ಮಾತನಾಡಿದ ಅವರು, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ದೇಶದ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆ ತಂದಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳಿಗೆ ಆಘಾತ ಉಂಟುಮಾಡಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಪರೀಕ್ಷಾ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ನ್ಯಾಯಸಮ್ಮತ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಖಚಿತಪಡಿಸಬೇಕು. ಅಕ್ರಮಗಳಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಯಾವುದೇ ರಾಜಕೀಯ ಅಥವಾ ಆಡಳಿತಾತ್ಮಕ ಒತ್ತಡಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿಗಳ ಪ್ರತಿಭೆ ಮತ್ತು ಶ್ರಮಕ್ಕೆ ನ್ಯಾಯ ದೊರೆಯುವಂತಹ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ನಿರ್ಮಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪರೀಕ್ಷಾ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ಜಾರಿಗೊಳಿಸಬೇಕು ಎಂದು ಸಂಸದ ಜಿ. ಕುಮಾರ ನಾಯಕ ಆಗ್ರಹಿಸಿದರು.

Tags

G.Kumar NaikNEETJantar MantarProtest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X