Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಕೃಷಿ ವಿಜ್ಞಾನಗಳ...

ರಾಯಚೂರು | ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2ನೇ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ30 Oct 2025 4:44 PM IST
share
ರಾಯಚೂರು | ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2ನೇ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ

ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸ್ವೀಪ್ ಸಮಿತಿ ಹಾಗೂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮತದಾರರ ವಿಶೇಷ ಮಿಂಚಿನ ನೋಂದಣಿ ಎರಡನೇ ಅಭಿಯಾನಕ್ಕೆ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಹನುಮಂತಪ್ಪಅವರು ಚಾಲನೆ ನೀಡಿದರು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಭವನದಲ್ಲಿ ಅ.30ರಂದು ನಡೆದ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಸಮೂಹದೊಂದಿಗೆ ಖುದ್ದು ಭಾಗಿಯಾಗಿ ಮಾತನಾಡಿದ ಕುಲಪತಿಗಳು, ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಮತ್ತು ಇನ್ನೀತರರ ಒಳಗೊಂಡ ಬೋಧಕ ವರ್ಗದ ಮುಂದೆಯೂ ಸಹ ಕೆಲ ಸವಾಲುಗಳಿವೆ. ಅವರಿಗೆ ಸ್ಪಂದನೆ ಸಿಗಬೇಕಿದೆ. ಈ ನಿಟ್ಟಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಭಾಗವಾದ ಮತದಾರರ ನೋಂದಣಿ, ಮತದಾನದಂತಹ ಕಾರ್ಯಗಳಲ್ಲಿ ತಪ್ಪದೇ ಭಾಗಿಯಾಗಬೇಕು ಎಂದು ಸಲಹೆ ಮಾಡಿದರು.

ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮ ಅವರು ಮಾತನಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಬಯಸುವ ಅರ್ಹ ಪ್ರತಿಯೊಬ್ಬರು ಅರ್ಜಿ ನಮೂನೆ 19ರಡಿ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಸಂಸ್ಥೆಗಳಲ್ಲಿ 2025ರ ನ.1ಕ್ಕೆ ಆರು ವರ್ಷಗಳ ಅವಧಿಯಲ್ಲಿ ಒಟ್ಟು ಕನಿಷ್ಠ ಮೂರು ವರ್ಷ ಬೋಧನಾ ವೃತ್ತಿಯಲ್ಲಿ ನಿರತರಾಗಿರಬೇಕು. ಈ ಬಗ್ಗೆ ಆಯಾ ಶೈಕ್ಷಣಿಕ ಸಂಸ್ಥೆಗಳಿಂದ ಅನುಬಂಧ- 2ರಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು. ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣ ಪತ್ರ ಸಲ್ಲಿಸಬೇಕು ಎಂದು ಹೇಳಿದರು.

ಈ ವೇಳೆ ವಿವಿಯ ಆಡಳಿತಾಧಿಕಾರಿ ಜಾಗೃತಿ ದೇಶಪಾಂಡೆ ಅವರು ಮಾತನಾಡಿ, ಕೃಷಿ ವಿವಿಯಲ್ಲಿ 110 ಮತದಾರರ ಪೈಕಿ ಈಗಾಗಲೇ 90 ಜನರು ನೋಂದಣಿ ಮಾಡಿದ್ದು, ಉಳಿದವರು ಬೇಗನೆ ನೋಂದಣಿ ಮಾಡಿಸಬೇಕು ಎಂದು ತಿಳಿಸಿದರು.

ಮತದಾರ ಸಾಕ್ಷರತಾ ಕ್ಲಬ್ ನ ನೋಡಲ್ ಅಧಿಕಾರಿ ಡಾ‌.ದಂಡಪ್ಪ ಬಿರಾದಾರ ಅವರು ಮಾತನಾಡಿ, ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಮತದಾರರ ನೋಂದಣೆ ಪ್ರಕ್ರಿಯೆಯು ರಾಯಚೂರು ಜಿಲ್ಲೆಯಲ್ಲಿ ಬಿರುಸಾಗಿ ನಡೆದಿದ್ದು, ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು ಎಂದು ತಿಳಿಸಿದರು. ಬರುವ ನ.3ರಂದು ಮೂರನೇ ಹಂತದ ಮತದಾರರ ಮಿಂಚಿನ ನೋಂದಣಿ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.

1-11-2025ಕ್ಕೆ ಅರ್ಹತಾ ದಿನಾಂಕಕ್ಕೆ ಅನ್ವಯಿಸುವಂತೆ ಅರ್ಹ ಮತದಾರರು ನ.6ರೊಳಗೆ ಹೆಸರು ಸೇರ್ಪಡೆಗೊಳಿಸಲು ಕೋರಿದರು.

ಅಭಿಯಾನದ ದಿನ ಒಳಗೊಂಡಂತೆ ಬೇರೆ ದಿನಗಳಲ್ಲೂ ಅರ್ಹ ಶಿಕ್ಷಕರು ತಮ್ಮ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳ ಸೇವೆ ಪಡೆದು ನಿಗದಿಪಡಿಸಿದ ಸಮಯದೊಳಗೆ ನಿಯಮಾನುಸಾರ ನಮೂನೆ -19ರ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಪಾಲಿಕೆ ಹಾಗೂ ತಹಸೀಲ್ದಾರ್ ಕಚೇರಿಗೆ ಸಲ್ಲಿಸಬೇಕು ಎಂದರು.

ಈ ವಿಶೇಷ ಅಭಿಯಾನದಡಿ ಕೃಷಿ ವಿವಿಯಲ್ಲಿನ ಅರ್ಹ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಹಾಗೂ ಡೀನ್ ಗಳು ನಮೂನೆ 19ರಡಿ ಅರ್ಜಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಡಿ.ಬಡಿಗೇರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸೋಮಶೇಖರಪ್ಪ ಹೊಕ್ರಾಣಿ, ಅಮರೇಶ್ ಅಶಿಹಾಳ ಸೇರಿದಂತೆ ವಿವಿಧ ವಿಭಾಗದ ಮುಖ್ಯಸ್ಥರು ಇದ್ದರು. ಎಂ.ಟೆಕ್ ವಿದ್ಯಾರ್ಥಿನಿ ವಿಜಯಲಕ್ಷ್ಮಿ ಪ್ರಾರ್ಥಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X