Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಆ.28ರಂದು ಬೆಂಗಳೂರಿನಲ್ಲಿ...

Raichur | ಆ.28ರಂದು ಬೆಂಗಳೂರಿನಲ್ಲಿ ಎಸ್‌ಸಿ, ಎಸ್‌ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ18 Aug 2026 8:51 PM IST
share
Raichur | ಆ.28ರಂದು ಬೆಂಗಳೂರಿನಲ್ಲಿ ಎಸ್‌ಸಿ, ಎಸ್‌ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

ರಾಯಚೂರು: ರಾಜ್ಯದ ಎಸ್‌ಸಿ, ಎಸ್‌ಟಿ ಸರ್ಕಾರಿ ನೌಕರರ ಐಕ್ಯತೆ ಪ್ರದರ್ಶಿಸುವುದು ಹಾಗೂ ವಿವಿಧ ಹಕ್ಕೊತ್ತಾಯಗಳನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಆ.28ರಂದು ಬೆಂಗಳೂರಿನ ಅರಮನೆ ಮೈದಾನದ ಶೃಂಗಾರ್ ಪ್ಯಾಲೆಸ್‌ನಲ್ಲಿ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ. ಶಿವಶಂಕರ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮಾವೇಶ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಕ್ಸೂಚಿ ನುಡಿಗಳನ್ನಾಡಲಿದ್ದಾರೆ. ಸಚಿವರಾದ ಸತೀಶ ಜಾರಕಿಹೊಳಿ, ಕೆ.ಎಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸಚಿವರು, ಶಾಸಕರು, ಮುಖಂಡರು ಹಾಗೂ ಪ್ರಗತಿಪರ ಚಿಂತಕರು ಭಾಗವಹಿಸಲಿದ್ದಾರೆ ಎಂದರು.

ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹಾಗೂ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ಮೀಸಲಾತಿ, ಬಡ್ತಿ ಸೇರಿದಂತೆ ಎಸ್‌ಸಿ, ಎಸ್‌ಟಿ ನೌಕರರಿಗೆ ಸಂವಿಧಾನಬದ್ಧವಾಗಿ ದೊರೆಯಬೇಕಾದ ಸೌಲಭ್ಯಗಳ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ಸಂವಿಧಾನ ಆಶಯಗಳ ಕುರಿತು ವಿಚಾರ ಸಂಕಿರಣ :

‘ಸಂವಿಧಾನದ ಆಶಯಗಳು, ಎಸ್‌ಸಿ, ಎಸ್‌ಟಿ ನೌಕರರು ಮತ್ತು ಅಧಿಕಾರಿಗಳ ಜವಾಬ್ದಾರಿ’ ವಿಷಯದ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿದೆ. ದಕ್ಷಿಣ ಭಾರತದ ವಿವಿಧ ರಾಜ್ಯಗಳ ಎಸ್‌ಸಿ, ಎಸ್‌ಟಿ ನೌಕರರ ಸಂಘಟನೆಗಳ ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಸಮಾವೇಶವನ್ನು ಯಶಸ್ವಿಗೊಳಿಸಲು ರಾಜ್ಯದ ಎಸ್‌ಸಿ, ಎಸ್‌ಟಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಡಿ. ಶಿವಶಂಕರ್ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಜಿಂದಪ್ಪ, ವಿಜಯ್ ಕುಮಾರ್, ಮೋಹನ್, ವಿಜಯಲಕ್ಷ್ಮಿ, ಸುನಿತಾ, ಶಿವರಾಜ್, ಸಂತೋಷ್, ನಂದಿನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X