Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಶಾಸಕ ಬಸನಗೌಡ ನೇತೃತ್ವದಲ್ಲಿ...

ರಾಯಚೂರು | ಶಾಸಕ ಬಸನಗೌಡ ನೇತೃತ್ವದಲ್ಲಿ ಬಿಎಲ್ ಎ ಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ11 Oct 2026 8:45 PM IST
share
ರಾಯಚೂರು | ಶಾಸಕ ಬಸನಗೌಡ ನೇತೃತ್ವದಲ್ಲಿ ಬಿಎಲ್ ಎ ಗಳ ಸಭೆ

ರಾಯಚೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎಗಳು) ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಕರೆ ನೀಡಿದರು.

ನಗರದ ರೈತ ಭವನ ಕಲ್ಯಾಣ ಮಂಟಪದಲ್ಲಿ ರವಿವಾರ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬಿಎಲ್‌ಎ-1 ಗಳಿಗಾಗಿ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಸುಮಾರು 41 ಸಾವಿರ ಮತದಾರರ ಹೆಸರುಗಳನ್ನು ಶಾಶ್ವತವಾಗಿ ಸ್ಥಳಾಂತರಗೊಂಡಿರುವುದು ಅಥವಾ ಮರಣ ಹೊಂದಿರುವುದು ಸೇರಿದಂತೆ ವಿವಿಧ ಕಾರಣಗಳ ಹಿನ್ನೆಲೆಯಲ್ಲಿ ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲದೆ, ಸುಮಾರು 13 ಸಾವಿರ ಮತದಾರರಿಗೆ ದಾಖಲೆಗಳ ಪರಿಶೀಲನೆಗಾಗಿ ನೋಟಿಸ್ ನೀಡಲಾಗಿದ್ದು, ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಹಿನ್ನೆಲೆಯಲ್ಲಿ ಕೇವಲ 45 ಮತದಾರರ ಹೆಸರುಗಳನ್ನು ಮಾತ್ರ ತೆಗೆದುಹಾಕುವ ಸಾಧ್ಯತೆಯಿದೆ ಎಂದು ತಹಸೀಲ್ದಾರ್ ವರದಿ ನೀಡಿದ್ದಾರೆ ಎಂದು ತಿಳಿಸಿದರು.

ಎದ್ದೇಳು ಕರ್ನಾಟಕದ ಸಂಚಾಲಕ ಹಾಗೂ ಸಂಪನ್ಮೂಲ ವ್ಯಕ್ತಿ ಕುಮಾರ್ ಸಮತಳ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯ ಸ್ವರೂಪ ಮತ್ತು ಅದರ ಹಿಂದಿನ ಉದ್ದೇಶಗಳನ್ನು ಅರ್ಥಮಾಡಿಕೊಳ್ಳಲು ತಮಗೆ ಸುಮಾರು ಆರು ತಿಂಗಳು ಬೇಕಾಯಿತು. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅರ್ಹ ಮತದಾರರು ಹೊರಗುಳಿಯದಂತೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.

ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ದೃಷ್ಟಿಯಿಂದ ರಾಜ್ಯಾದ್ಯಂತ ಗ್ರಾಮಗಳಿಗೆ ಭೇಟಿ ನೀಡಿ ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳುವ ಪ್ರಕ್ರಿಯೆ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು. ಈ ವಿಷಯದಲ್ಲಿ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕುಮಾರ ಸಮತಳ ಪ್ರಮುಖರಾದ ನಾಗೇಂದ್ರಪ್ಪ ಮಟಮಾರಿ, ಅಂಬಯ್ಯ, ಜಾಫರ್ ಪಟೇಲ್, ಪವನ್‌ಕಿಶೋರ್ ಪಾಟೀಲ್, ಚಂದ್ರಶೇಖರ ಪಾಟೀಲ್, ಶ್ರೀನಿವಾಸರೆಡ್ಡಿ, ವೆಂಕಟೇಶ, ಏಗನೂರು, ಮಲ್ಲಿಕಾರ್ಜುನ ಗೌಡ, ರಮೇಶ ಬೋಸ್ಲೆ, ಮಲ್ಲಿಕಾರ್ಜುನ ಗೋನಾಳ, ಬಷೀರ್ ಅಹ್ಮದ್, ಜನಾರ್ಧನ ಪಾಟೀಲ್, ಗಿರಿಯಪ್ಪ ನೆಲಹಾಅಳ, ಲಕ್ಷ್ಮಣ ಮಂಡಲಗೇರ ಉಪಸ್ಥಿತರಿದ್ದರು.


Tags

RaichurBLAMLABasanagowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X