Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಸೋನಂ ವಾಂಗ್ಚುಕ್‌ರನ್ನು...

Raichur | ಸೋನಂ ವಾಂಗ್ಚುಕ್‌ರನ್ನು ಬಲವಂತವಾಗಿ ಕರೆದೊಯ್ದ ಕ್ರಮ ಖಂಡಿಸಿ ಎಐಡಿಎಸ್ಓ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 July 2026 9:55 PM IST
share
Raichur | ಸೋನಂ ವಾಂಗ್ಚುಕ್‌ರನ್ನು ಬಲವಂತವಾಗಿ ಕರೆದೊಯ್ದ ಕ್ರಮ ಖಂಡಿಸಿ ಎಐಡಿಎಸ್ಓ ಪ್ರತಿಭಟನೆ
ಎನ್‌ಟಿಎ ರದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ರಾಯಚೂರು: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ಕರೆದೊಯ್ದಿರುವ ಸರ್ಕಾರ ಹಾಗೂ ಪೊಲೀಸರ ಕ್ರಮವನ್ನು ಖಂಡಿಸಿ ಎಐಡಿಎಸ್ಓ (AIDSO) ರಾಯಚೂರು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೋಮವಾರ ನಗರದ ಭಗತ್ ಸಿಂಗ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹೋರಾಟಗಾರ ಡಾ. ಜಯಪ್ರಕಾಶ್, ಸಮಾಜದಲ್ಲಿ ಅನ್ಯಾಯ ನಡೆದಾಗ ಅದರ ವಿರುದ್ಧ ಧ್ವನಿ ಎತ್ತುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇತಿಹಾಸದಲ್ಲಿ ವಿದ್ಯಾರ್ಥಿಗಳ ಹೋರಾಟಗಳು ಸರ್ಕಾರಗಳನ್ನೇ ಬದಲಾಯಿಸಿವೆ. ಸರ್ಕಾರವು ಸೋನಂ ವಾಂಗ್ಚುಕ್ ಅವರೊಂದಿಗೆ ಪ್ರಜಾಸತ್ತಾತ್ಮಕ ರೀತಿಯಲ್ಲಿ ಸಂವಾದ ನಡೆಸಬೇಕು ಎಂದು ಒತ್ತಾಯಿಸಿದರು.

ಎಐಡಿಎಸ್ಓ ಜಿಲ್ಲಾ ಅಧ್ಯಕ್ಷ ಹಯ್ಯಳಪ್ಪ ಮಾತನಾಡಿ, ನೀಟ್-ಯುಜಿ ಪರೀಕ್ಷೆ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿವಿಧ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದರೂ, ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ಚುಕ್ ಅವರ ಆರೋಗ್ಯ ಹದಗೆಟ್ಟಿದ್ದರೂ ಸರ್ಕಾರ ಸಂವಾದಕ್ಕೆ ಮುಂದಾಗದಿರುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದರು.

ಜಿಲ್ಲಾ ಕಾರ್ಯದರ್ಶಿ ಬಸವರಾಜ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಅಹವಾಲುಗಳನ್ನು ಆಲಿಸಿ ಪರಿಹಾರ ನೀಡುವುದು ಸರ್ಕಾರದ ಹೊಣೆಗಾರಿಕೆ. ಆದರೆ ಜನರ ಪ್ರಶ್ನೆಗಳಿಗೆ ಉತ್ತರಿಸುವ ಬದಲು ದಮನಕಾರಿ ನೀತಿ ಅನುಸರಿಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯನ್ನು ರದ್ದುಗೊಳಿಸಿ ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್ಓ ಪದಾಧಿಕಾರಿಗಳಾದ ಶ್ರೀಕಾಂತ್, ಶಿವಕುಮಾರ್, ಕಿರಣ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Tags

Sonam WangchukprotestAIDSORaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X