Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಸರಕಾರಿ ಕಚೇರಿಯಲ್ಲಿ ಮದ್ಯ...

Raichur | ಸರಕಾರಿ ಕಚೇರಿಯಲ್ಲಿ ಮದ್ಯ ಸೇವನೆ ಆರೋಪ : ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ10 May 2026 5:43 PM IST
share
Raichur | ಸರಕಾರಿ ಕಚೇರಿಯಲ್ಲಿ ಮದ್ಯ ಸೇವನೆ ಆರೋಪ : ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ಲಿಂಗಸುಗೂರು : ಲಿಂಗಸುಗೂರಿನ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಶುಕ್ರವಾರ ರಾತ್ರಿ ಮದ್ಯ ಪಾರ್ಟಿ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜನರ ತೆರಿಗೆ ಹಣದಿಂದ ನಡೆಯುವ ಸರ್ಕಾರಿ ಕಚೇರಿಗಳು ಸಾರ್ವಜನಿಕ ಸೇವೆಯ ಕೇಂದ್ರಗಳಾಗಬೇಕಾದರೆ, ಕೆಲವು ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವು ವೈಯಕ್ತಿಕ ಮೋಜು-ಮಸ್ತಿಯ ಕೇಂದ್ರಗಳಾಗಿ ಮಾರ್ಪಡುತ್ತಿವೆ ಎಂಬ ಆರೋಪ ಕೇಳಿಬಂದಿದೆ.

ನಿವೃತ್ತ ನೌಕರರು ಹಾಗೂ ಇಲಾಖೆ ಸಿಬ್ಬಂದಿಗಳು ಸೇರಿಕೊಂಡು ರಾತ್ರಿ ವೇಳೆ ಸರ್ಕಾರಿ ಕಚೇರಿಯಲ್ಲೇ ಪಾರ್ಟಿ ನಡೆಸಿದ್ದಾರೆ ಎನ್ನಲಾಗಿದ್ದು, ಕಚೇರಿಯನ್ನು ವೈಯಕ್ತಿಕ ಉದ್ದೇಶಗಳಿಗೆ ಬಳಸಿಕೊಂಡಿರುವುದು ಸರ್ಕಾರದ ಆಡಳಿತ ವ್ಯವಸ್ಥೆಗೆ ಕಪ್ಪು ಚುಕ್ಕೆ ಎಂದು ಸಾರ್ವಜನಿಕರು ಟೀಕಿಸಿದ್ದಾರೆ.

“ಸರ್ಕಾರಿ ಕಚೇರಿ ಅಧಿಕಾರಿಗಳ ಖಾಸಗಿ ಕ್ಲಬ್ ಅಲ್ಲ” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ನಾಗರಿಕ ಸೇವಾ ನಡವಳಿಕೆ ನಿಯಮಗಳ ಪ್ರಕಾರ ಸರ್ಕಾರಿ ನೌಕರರು ಸೇವಾ ಶಿಸ್ತು, ನೈತಿಕತೆ ಹಾಗೂ ಸಾರ್ವಜನಿಕ ಆಸ್ತಿಯ ಗೌರವ ಕಾಪಾಡುವುದು ಕಡ್ಡಾಯವಾಗಿದೆ. ಕಚೇರಿ ಆವರಣದಲ್ಲಿ ಮದ್ಯಪಾನ ಕೂಟ, ಅನಧಿಕೃತ ಸಭೆ ಅಥವಾ ಅಸಭ್ಯ ವರ್ತನೆ ನಡೆಸುವುದು ಸೇವಾ ಶಿಸ್ತುಭಂಗ ಹಾಗೂ ಸರ್ಕಾರಿ ಆಸ್ತಿಯ ದುರುಪಯೋಗಕ್ಕೆ ಒಳಪಡುವ ಕಾನೂನು ಉಲ್ಲಂಘನೆಯಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ರಾತ್ರಿ ವೇಳೆ ಹೊರಗಿನ ವ್ಯಕ್ತಿಗಳಿಗೆ ಕಚೇರಿ ಪ್ರವೇಶ ಕಲ್ಪಿಸಿರುವುದು ಭದ್ರತಾ ದೃಷ್ಟಿಯಿಂದಲೂ ಆತಂಕಕಾರಿ ಬೆಳವಣಿಗೆಯಾಗಿದೆ. ಕಚೇರಿಯಲ್ಲಿರುವ ಸಾರ್ವಜನಿಕ ಕಾಮಗಾರಿಗಳ ದಾಖಲೆಗಳು ಹಾಗೂ ತಾಂತ್ರಿಕ ಕಡತಗಳ ಸುರಕ್ಷತೆ ಬಗ್ಗೆ ಪ್ರಶ್ನೆಗಳು ಮೂಡಿವೆ.

ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹನುಮಪ್ಪ ಆದವಾನಿ ಅವರ ಆಡಳಿತ ವೈಫಲ್ಯವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದ್ದು, ತಪ್ಪಿತಸ್ಥ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡಿ ಇಲಾಖೆ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Tags

government officealcoholRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X