Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಸಿಎಂ ವಿರುದ್ಧ ಅವಹೇಳನಕಾರಿ...

Raichur | ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಇನ್‌ಸ್ಟಾಗ್ರಾಮ್ ಖಾತೆ ವಿರುದ್ಧ ಯುವ ಕಾಂಗ್ರೆಸ್ ದೂರು

ವಾರ್ತಾಭಾರತಿವಾರ್ತಾಭಾರತಿ1 Aug 2026 11:27 PM IST
share
Raichur | ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಇನ್‌ಸ್ಟಾಗ್ರಾಮ್ ಖಾತೆ ವಿರುದ್ಧ ಯುವ ಕಾಂಗ್ರೆಸ್ ದೂರು

ರಾಯಚೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ವಿಡಿಯೋ ಪ್ರಕಟಿಸಿರುವ ಇನ್‌ಸ್ಟಾಗ್ರಾಮ್ ಖಾತೆಯ ವಿರುದ್ಧ ರಾಯಚೂರು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದೆ.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಾರಿಸ್ವಾಮಿ ಗಟ್ಟುಬಿಚ್ಚಾಲಿ ಅವರ ನೇತೃತ್ವದಲ್ಲಿ ಸಲ್ಲಿಸಲಾದ ದೂರಿನಲ್ಲಿ, @desi_to_digital_channel ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪ್ರಕಟಗೊಂಡಿರುವ ವಿಡಿಯೋದಲ್ಲಿ ಮುಖ್ಯಮಂತ್ರಿ ವಿರುದ್ಧ ವೈಯಕ್ತಿಕ ನಿಂದನೆ, ಅವಹೇಳನಕಾರಿ ಹಾಗೂ ಅಶ್ಲೀಲ ಪದಬಳಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ವಿಡಿಯೋದಲ್ಲಿ ಮುಖ್ಯಮಂತ್ರಿ ವಿರುದ್ಧ ತೇಜೋವಧೆ ಮಾಡುವುದರ ಜೊತೆಗೆ ನೆರೆಯ ತಮಿಳುನಾಡು ರಾಜ್ಯ ಹಾಗೂ ಅಲ್ಲಿನ ಜನರ ವಿರುದ್ಧ ಪ್ರಾದೇಶಿಕ ದ್ವೇಷ ಮತ್ತು ಹಗೆತನವನ್ನು ಪ್ರಚೋದಿಸುವ ಅಂಶಗಳಿದ್ದು, ಇದು ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆಗೆ ಧಕ್ಕೆ ತರುವ ಪ್ರಯತ್ನವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌ಎಸ್)ಯ ಸಂಬಂಧಿತ ವಿಧಿಗಳು, ಅಪರಾಧಿಕ ಮಾನಹಾನಿ, ಸಾರ್ವಜನಿಕವಾಗಿ ಅಶ್ಲೀಲ ಪದಬಳಕೆ ಹಾಗೂ ಪ್ರಾದೇಶಿಕ ದ್ವೇಷ ಹರಡುವ ಆರೋಪಗಳಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಯುವ ಕಾಂಗ್ರೆಸ್ ಒತ್ತಾಯಿಸಿದೆ.

ಡಿಜಿಟಲ್ ಪುರಾವೆಗಳನ್ನು ತಕ್ಷಣವೇ ಸಂರಕ್ಷಿಸಿ, ಸಂಬಂಧಿತ ಇನ್‌ಸ್ಟಾಗ್ರಾಮ್ ಖಾತೆಯ ಹಿಂದಿರುವ ವ್ಯಕ್ತಿಯನ್ನು ಗುರುತಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಯುವ ಕಾಂಗ್ರೆಸ್ ಪೊಲೀಸರಿಗೆ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮರಿಸ್ವಾಮಿ ಗಟ್ಟು ಬಿಚ್ಚಾಲಿ, ಹುಸೇನ್, ಮೊಹಮ್ಮದ್ ಶಹಬಾಜ್, ಯೇಸುದಾಸ್, ರಾಘವೇಂದ್ರ, ಮಧು, ಎಂ. ಡಿ.ಜಾವಿದ್, ಚೇತನ್ ನಾಯಕ್, ವಿನಯ್, ಬಸವರಾಜ ಆರ್. ಸೇರಿದಂತೆ, ಯುವ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Tags

Instagram accountCongressRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X