Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಹಟ್ಟಿ ಚಿನ್ನದ ಗಣಿ ಕಾರ್ಮಿಕರ...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು‌ ನೇತೃತ್ವದಲ್ಲಿ ಮನವಿ

ವಾರ್ತಾಭಾರತಿವಾರ್ತಾಭಾರತಿ7 March 2025 12:30 PM IST
share
ರಾಯಚೂರು | ಹಟ್ಟಿ ಚಿನ್ನದ ಗಣಿ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು‌ ನೇತೃತ್ವದಲ್ಲಿ ಮನವಿ

ರಾಯಚೂರು : ಹಟ್ಟಿ ಚಿನ್ನದ ಗಣಿ ಕಾರ್ಮಿಕರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಅನಾರೋಗ್ಯದಿಂದ ಬಳುಲುತ್ತಿರುವ ಕಾರ್ಮಿಕರನ್ನು ಅನರ್ಹಗೊಳಿಸಿ, ಕಾರ್ಮಿಕರ ಮಕ್ಕಳಿಗೆ ಉದ್ಯೋಗ ನೀಡಬೇಕು. ಗಣಿ ಆಡಳಿತ ಮಂಡಳಿ ನಿರ್ದೇಶಕರ ಮಂಡಳಿ ಸಭೆಯಲ್ಲಿ ಯಾವುದೇ ಷರತ್ತುಗಳನ್ನು ವಿಧಿಸದೆ ಅನುಮೋದನೆ ಪಡೆದು, ಗಣಿ ಕಾರ್ಮಿಕರ ಮಕ್ಕಳಿಗೆ ಉದ್ಯೋಗ ನೀಡಬೇಕು ಎಂದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕೆಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್(ಸಿಐಟಿಯು) ಹಟ್ಟಿ ಚಿನ್ನದ ಗಣಿ ಕಂಪನಿ ಘಟಕದಿಂದ ಬೆಂಗಳೂರಿನ ಪ್ರಧಾನ ಕಚೇರಿಯ ವ್ಯವಸ್ಥಾಪಕ ನಿರ್ದೇಶಕಿ ಶಿಲ್ಪಾ ಆರ್. ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಲಾಯಿತು.

ಕೂಡಲೇ ಮೆಡಿಕಲ್ ಅನ್ ಫಿಟ್ ಜಾರಿ ಮಾಡಬೇಕು. ಗಣಿ ಕಂಪನಿ ಲಾಭದಲ್ಲಿದೆ. ಚಿನ್ನದ ಬೆಲೆ ಗಗನಕ್ಕೆ ಏರುತ್ತಿದೆ. ಆದರೂ 2020-2021 ರಿಂದ ಇಲ್ಲಿಯವರೆಗೆ ಪಿಎಲ್‌ಐಬಿ (ಉತ್ಪಾದನ ಪ್ರೋತ್ಸಾಹ ಧನ) ಹಣ ನೀಡಿಲ್ಲ. ಕೂಡಲೇ ಕಾರ್ಮಿಕರಿಗೆ ಪಿಎಲ್‌ಐಬಿ ಕೂಡಬೇಕು. 2023 ರಿಂದ ಡಿಪಿಸಿ ಸಭೆ ನಡೆಸಿ ಕಾರ್ಮಿಕರಿಗೆ ಮುಂಬಡ್ತಿ ನೀಡಿ ಗ್ರೇಡ್ ನೀಡಬೇಕು. ಐಟಿಐ, ಡಿಪ್ಲೋಮಾ, ಬಿಇ, ತಾಂತ್ರಿಕ ಕಾರ್ಮಿಕರು ಎಲ್.ಹೆಚ್ ಡಿ.ಆಪರೇಟರ್, ಲೋಡರ್, ಲೋಕೂ, ಡೈಮಂಡ್ ಡ್ರಿಲಿಂಗ್ ಮಷಿನ್, ಡ್ರಿಲಿಂಗ್, ಹಲವು ಕಾರ್ಮಿಕರು ಗಣಿಗೆ ಮುಖ್ಯ ಕಾರ್ಮಿಕರಾಗಿ ಹಗಲು ರಾತ್ರಿಯೆನ್ನದೆ ದುಡಿಯುವ ಕಾರ್ಮಿಕರಿಗೆ ಮುಂಬಡ್ತಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಗ್ರೇಡ್ ಗಳು ನೀಡಬೇಕು. ಗಣಿ ಅಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ನರ್ಸ್ ಗಳನ್ನು ಕಾಯಂ ಮಾಡಬೇಕು. ಹಟ್ಟಿ ಚಿನ್ನದ ಗಣಿ ಕಂಪನಿಯ ವಿಭಾಗಗಳ ಖಾಸಗೀಕಣ ನಿಲ್ಲಿಸಬೇಕು ಎಂದು ಸಿಐಟಿಯು ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಸಿಐಟಿಯು ತಾಲೂಕು ಮುಖಂಡ ರಮೇಶ ವೀರಾಪೂರು, ಹಟ್ಟಿ ಘಟಕದ ಅಧ್ಯಕ್ಷ ಫಕ್ರುದ್ದೀನ್, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಗೋರ್ಕಲ್, ಸಹ ಕಾರ್ಯದರ್ಶಿಗಳಾದ ಅಲ್ಲಾಬಕ್ಷ ದೇವಪೂರು, ಎಂ.ಡಿ.ರಫಿ ಕೆ. ಲಿಂಗಸೂರು, ಶ್ರೀಧರ್ ಪೆಂಚಲಯ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X