Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಪದ್ಮ ಶ್ರೇಣಿಯ ಪ್ರಶಸ್ತಿಗೆ...

ರಾಯಚೂರು | ಪದ್ಮ ಶ್ರೇಣಿಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ27 May 2025 5:07 PM IST
share
ರಾಯಚೂರು | ಪದ್ಮ ಶ್ರೇಣಿಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ರಾಯಚೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2026ನೇ ಸಾಲಿನಲ್ಲಿ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಅರ್ಹ ವ್ಯಕ್ತಿಗಳಿಂದ ಪದ್ಮಶ್ರೇಣಿಯ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುವುದು. ಕ್ಷೇತ್ರಗಳಲ್ಲಿ ಶ್ರೇಷ್ಠತೆಗೊಳಿಸಿ ಅಸಾಧರಣ ಕೊಡುಗೆ ನೀಡಿರುವ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ.

ಕಲೆ ಕ್ಷೇತ್ರ : ಜನಪ್ರಿಯ ಕಲೆ, ಸಂಗೀತ, ಚಿತ್ರಕಲೆ, ವಾಸ್ತುಶಿಲ್ಪಾ, ಶಿಲ್ಪಕಲೆ, ಚಲನಚಿತ್ರ, ಛಾಯಾಗ್ರಹಣ ಇತರೆ.

ಸಮಾಜ ಕಾರ್ಯ ಕ್ಷೇತ್ರ: ಸಮಾಜ ಸೇವೆ, ಧರ್ಮಾರ್ಥ ಸೇವೆ, ಸಮುದಾಯ ಯೋಜನೆಯ ನಿಮಿತ್ತದ ಕೊಡುಗೆ ಒಳಗೊಂಡಂತೆ.

ಸಾರ್ವಜನಿಕ ವ್ಯವಹಾರ: ಕಾನೂನು ಮತ್ತು ಸಾರ್ವಜನಿಕ ಜೀವನ, ರಾಜಕೀಯ, ವಿಜ್ಞಾನ, ತಾಂತ್ರಿಕ, ತಂತ್ರಜ್ಞಾನ ಮತ್ತು ಇತರೆ.

ಗೌರವಾನ್ವಿತ ವೃತ್ತಿ: ಬಾಹ್ಯಾಕಾಶ, ಇಂಜಿನೀಯರಿಂಗ್, ಅಣುವಿಜ್ಞಾನ, ಮಾಹಿತಿ ತಂತ್ರಜ್ಞಾನ, ಸಂಶೋದನೆ ಇತ್ಯಾದಿ.

ವ್ಯಾಪರ ಮತ್ತು ಕೈಗಾರಿಕೆ: ಬ್ಯಾಂಕಿಂಗ್, ಆರ್ಥಿಕ ಚಟುವಟಿಕೆ, ಮ್ಯಾನೇಜಮೆಂಟ್, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ವಾಣಿಜ್ಯ ಒಳಗೊಂಡಂತೆ ಇತ್ಯಾದಿ.

ವೈದ್ಯಕೀಯ: ವೈದ್ಯಕೀಯ ಸಂಶೋಧನೆ, ಆಯುರ್ವೇದದಲ್ಲಿ ಕುಶಲತೆ, ಹೋಮಿಯೋಪತಿ, ಸಿದ್ದ, ಆಲೋಪತಿ, ನ್ಯಾಚುರೋಪತಿ ಇತ್ಯಾದಿ.

ಸಾಹಿತ್ಯ ಮತ್ತು ಶಿಕ್ಷಣ: ಪತ್ರಿಕೋದ್ಯಮ, ಬೋಧನೆ, ಪುಸ್ತಕ ಬರೆಯುವಿಕೆ, ಸಾಹಿತ್ಯ, ವೈದ್ಯ, ಶಿಕ್ಷಣ, ಅಭಿವೃದ್ಧಿ, ಶಿಕ್ಷಣ ಸುಧಾರಣೆ ಇತ್ಯಾದಿ.

ನಾಗರೀಕ ಸೇವೆ: ಆಡಳಿತದಲ್ಲಿ ಸರ್ಕಾರಿ ನೌಕರರು ಸಾಧಿಸಿರುವ ಶ್ರೇಷ್ಠತೆ, ವ್ಯಾಪರ ಮತ್ತು ಕೈಗಾರಿಕೆ: ಬ್ಯಾಂಕಿಂಗ್, ಆರ್ಥಿಕ ಚಟುವಟಿಕೆ, ಮ್ಯಾನೇಜಮೆಂಟ್, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ವಾಣಿಜ್ಯ ಒಳಗೊಂಡಂತೆ ಇತ್ಯಾದಿ.

ನಾಗರೀಕ ಸೇವೆ : ಆಡಳಿತದಲ್ಲಿ ಸರ್ಕಾರಿ ನೌಕರರು ಸಾಧಿಸಿರುವ ಶ್ರೇಷ್ಠತೆ.

ಕ್ರೀಡೆ : ಕ್ರೀಡೆ, ಅಥ್ಲೆಟಿಕ್ಸ್, ಸಾಹಸ ಕ್ರೀಡೆ ಮತ್ತು ಯೋಗ, ಇತ್ಯಾದಿ.

ಕ್ಷೇತ್ರಗಳು : ಮಾನವ ಹಕ್ಕುಗಳ ಸಂರಕ್ಷಣೆ, ಭಾರತದ ಸಂಸ್ಕೃತಿಯ ಪ್ರಚಾರ, ಪರಿಸರ ಸಂರಕ್ಷಣೆ ಮತ್ತು ವನ್ಯಮೃಗ ಸಂರಕ್ಷಣೆ ಕ್ಷೇತ್ರಗಳಲ್ಲಿ ನೀಡಬಹುದಾದ ಪದ್ಮ ಶ್ರೇಣಿಯ ಪ್ರಶಸ್ತಿಗಳಿಗೆ ಜೂ.12ರ ಸಂಜೆ 5.30ಗಂಟೆಯೊಳಗಾಗಿ ನಮೂನೆಯಲ್ಲಿ ವಿವರವಾದ ವರದಿಯನ್ನು ಸಾಫ್ಟ್ ಪ್ರತಿಯನ್ನು ಇ-ಮೇಲ್ ವಿಳಾಸ: dkc.raichur@gmail.com ಮತ್ತು ಹಾರ್ಡ್ ಪ್ರತಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರ ರಾಯಚೂರು ಇವರಿಗೆ ಕಳುಹಿಸಿಕೊಡಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X