Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಎಸ್‌ಐಆರ್ ವಿರುದ್ಧ ಜಾಗೃತಿ...

Raichur | ಎಸ್‌ಐಆರ್ ವಿರುದ್ಧ ಜಾಗೃತಿ ಅಗತ್ಯ: ಸರ್ವಪಕ್ಷ ಸಂಘಟನೆಗಳ ಒಕ್ಕೂಟ

ವಾರ್ತಾಭಾರತಿವಾರ್ತಾಭಾರತಿ17 May 2026 10:03 PM IST
share
Raichur | ಎಸ್‌ಐಆರ್ ವಿರುದ್ಧ ಜಾಗೃತಿ ಅಗತ್ಯ: ಸರ್ವಪಕ್ಷ ಸಂಘಟನೆಗಳ ಒಕ್ಕೂಟ

ರಾಯಚೂರು: ಎಸ್‌ಐಆರ್ ವಿರೋಧಿ ಜಾತ್ಯತೀತ ಸರ್ವಪಕ್ಷ ಸಂಘಟನೆಗಳ ಒಕ್ಕೂಟದ ವತಿಯಿಂದ ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಕಾರ್ಯಾಲಯದಲ್ಲಿ ಎಸ್‌ಐಆರ್ ತರಬೇತಿ ಶಿಬಿರ ಜರುಗಿತು.

ಎದ್ದೇಳು ಕರ್ನಾಟಕ ಜಿಲ್ಲಾ ಘಟಕದ ಸಂಯೋಜಕ ಶರಣಕುಮಾರ್ ಮುದ್ದಂ ಗುಡ್ಡಿ ಮಾತನಾಡಿ, ಅಸಂವಿಧಾನಿಕ ಹಾಗೂ ಪ್ರಜಾಪ್ರಭುತ್ವ ವಿರೋಧಿ ಎಸ್‌ಐಆರ್‌ನಿಂದ ಈಗಾಗಲೇ ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಸುಮಾರು ಆರುವರೆ ಕೋಟಿ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಆರೋಪಿಸಿದರು.

ಇದರಿಂದ ಜನಸಾಮಾನ್ಯರು, ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತರು, ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಗಂಭೀರ ಸಮಸ್ಯೆಗೆ ಸಿಲುಕಲಿದ್ದಾರೆ. ಕರ್ನಾಟಕದಲ್ಲಿಯೂ ಶೀಘ್ರದಲ್ಲೇ ಎಸ್‌ಐಆರ್ ಪ್ರಕ್ರಿಯೆ ಆರಂಭವಾಗಲಿದ್ದು, ಯಾವುದೇ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ನಗರ ಘಟಕದ ಅಧ್ಯಕ್ಷ ಮುಹಮ್ಮದ್ ಅತೀಕ್ ಎಸ್‌ಐಆರ್ ಕುರಿತು ಪಿಪಿಟಿ ಮೂಲಕ ತರಬೇತಿದಾರರಿಗೆ ಸವಿಸ್ತಾರ ಮಾಹಿತಿ ನೀಡಿದರು.

ಎಸ್‌ಡಿಪಿಐ ರಾಯಚೂರು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಮುಷ್ತಾಕ್ ಅಹ್ಮದ್ ಹಾಗೂ ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾಧ್ಯಕ್ಷ ಅಸಿಮುದ್ದೀನ್ ಅಖ್ತರ್ ಮಾತನಾಡಿ, ಇಂತಹ ಕಾರ್ಯಾಗಾರಗಳನ್ನು ಹೆಚ್ಚಾಗಿ ಆಯೋಜಿಸಿ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸತ್ಯನಾಥ್, ಸಮದ್ ಪಾಷಾ, ಭೀಮಣ್ಣ ಹಿರೇನಗನೂರು, ಜನಾರ್ಧನ ಹಳ್ಳಿಬೆಂಚಿ, ಕೆ.ಪಿ. ಅನಿಲ್ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X