Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಕಾಂಗ್ರೆಸ್ ಸರಕಾರದ ವಿರುದ್ಧ...

Raichur | ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ : ಶ್ವೇತಪತ್ರ ಬಿಡುಗಡೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 Sept 2026 4:12 PM IST
share
Raichur | ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ : ಶ್ವೇತಪತ್ರ ಬಿಡುಗಡೆಗೆ ಆಗ್ರಹ

ರಾಯಚೂರು: ರಾಜ್ಯದ ಆರ್ಥಿಕ ಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಒದಗಿಸುವ ವಿಚಾರವನ್ನು ಪ್ರಶ್ನಿಸಿ ರಾಯಚೂರು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದ್ದು, ರೈತರು, ಮಹಿಳೆಯರು, ಯುವಕರು, ವಿಕಲಚೇತನರು ಹಾಗೂ ಜನಸಾಮಾನ್ಯರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರವು ಭಾರಿ ಪ್ರಮಾಣದಲ್ಲಿ ಸಾಲ ಮಾಡಿದ್ದು, ಹೊಸದಾಗಿ ನಾಲ್ಕು ಲಕ್ಷ ಕೋಟಿ ರೂಪಾಯಿಗೂ ಅಧಿಕ ಸಾಲ ಪಡೆದಿದೆ. ಒಟ್ಟಾರೆ ರಾಜ್ಯದ ಸಾಲದ ಮೊತ್ತ ಸುಮಾರು ಎಂಟು ಲಕ್ಷ ಕೋಟಿ ರೂಪಾಯಿಗೆ ತಲುಪಿದೆ ಎಂದು ಅವರು ಆರೋಪಿಸಿದರು. ಸಾಲದ ಪ್ರಮಾಣ ಹೆಚ್ಚಾಗುತ್ತಿದ್ದರೂ ಅದಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ದೂರಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಹಣಕಾಸು ಇಲಾಖೆ ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿದೆ ಎನ್ನಲಾಗುತ್ತಿರುವ ಹಿನ್ನೆಲೆಯಲ್ಲಿ, ಕರಾವಳಿ ಸೇರಿದಂತೆ ವಿವಿಧ ಭಾಗಗಳಿಗೆ ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಘೋಷಿಸಿರುವುದು ಅನುಷ್ಠಾನದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದರು.

ರಸ್ತೆ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ಸೇರಿದಂತೆ ವಿವಿಧ ಯೋಜನೆಗಳಿಗೆ ಅನುದಾನ ಘೋಷಿಸಲಾಗಿದ್ದರೂ, ಸರ್ಕಾರದ ಬಳಿ ವಾಸ್ತವವಾಗಿ ಹಣದ ಲಭ್ಯತೆ ಎಷ್ಟಿದೆ ಎಂಬುದನ್ನು ಜನರಿಗೆ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು.

ವಿಕಲಚೇತನರು, ವೃದ್ಧರು ಹಾಗೂ ವಿಧವೆಯರಿಗೆ ಪಿಂಚಣಿ ಪಾವತಿಯಲ್ಲಿ ವಿಳಂಬವಾಗುತ್ತಿದೆ. ರೈತರಿಗೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಶಿಕ್ಷಣ ಇಲಾಖೆಯಲ್ಲಿ ಶಾಲಾ ಮಕ್ಕಳಿಗೆ ವಿತರಿಸಿರುವ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟದ ಬಗ್ಗೆಯೂ ಪ್ರಶ್ನೆಗಳು ಕೇಳಿಬಂದಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಶಿಕ್ಷಕರ ನೇಮಕಾತಿ ಹಾಗೂ ವೇತನ ಪಾವತಿ ಸೇರಿದಂತೆ ಶಿಕ್ಷಣ ಕ್ಷೇತ್ರದ ಹಲವು ಸಮಸ್ಯೆಗಳಿಗೆ ಸರ್ಕಾರ ತ್ವರಿತವಾಗಿ ಪರಿಹಾರ ಕಲ್ಪಿಸಬೇಕು. ಯುವಕರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯದ ನೈಜ ಆರ್ಥಿಕ ಪರಿಸ್ಥಿತಿ, ಸಾಲದ ಪ್ರಮಾಣ, ಆದಾಯ-ವೆಚ್ಚ ಹಾಗೂ ವಿವಿಧ ಯೋಜನೆಗಳಿಗೆ ಮೀಸಲಾದ ಅನುದಾನದ ಕುರಿತು ಮುಖ್ಯಮಂತ್ರಿ ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ರಾಯಚೂರು ಜಿಲ್ಲಾ ಬಿಜೆಪಿ ಘಟಕ ಮನವಿ ಮಾಡಿತು.

ಪ್ರತಿಭಟನೆಯಲ್ಲಿ ರಾಜ್ ಕುಮಾರ್, ಬಂಡೇಶ್ ವಲಕ್ಕಂದಿನ್ನಿ, ಡಾ. ನಾಗರಾಜ್ ಬಾಲ್ಕಿ,ಪಿ. ಯಲ್ಲಪ್ಪ, ಕಡಗೋಳ್, ಆಂಜಿನೇಯ್ಯ, ಲಕ್ಷ್ಮಣ್, ಮುಕ್ತಿಯಾರ್,ರಾಮನಂದ್ ಯಾದವ್, ರವೀಂದ್ರ ಜಲ್ದಾರ್, ಶರಣಬಸವ ಜೋಳದಡಿಗಿ, ಶರಣಮ್ಮ ಕಾಮರೆಡ್ಡಿ, ವಿಜಯಲಕ್ಷ್ಮಿ, ಅಶ್ವಿನಿ ಸೇರಿದಂತೆ ಇತರರು ಇದ್ದರು.

Tags

CongressprotestBJPRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X