Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಕಟ್ಟಡದ ಮೇಲ್ಚಾವಣಿ ಕುಸಿತ...

ರಾಯಚೂರು | ಕಟ್ಟಡದ ಮೇಲ್ಚಾವಣಿ ಕುಸಿತ ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 Jun 2026 9:34 PM IST
share
ರಾಯಚೂರು | ಕಟ್ಟಡದ ಮೇಲ್ಚಾವಣಿ ಕುಸಿತ ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡಲು ಆಗ್ರಹ

ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಕಟ್ಟಡವೊಂದರ ಮುಂಭಾಗದ ಮೊದಲ ಅಂತಸ್ತಿನ ಚಾವಣಿ ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಟ್ಟಡದ ಮೇಲ್ಛಾವಣಿ ಕುಸಿದು ಮೂವರು ಮೃತಪಟ್ಟಿರುವ ದುರಂತ ಘಟನೆ ಅತ್ಯಂತ ದುಃಖಕರ ಹಾಗೂ ಖಂಡನೀಯವಾಗಿದೆ. ಮೃತ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಬೇಕು ಎಂದು ಸಿಪಿಐ(ಎಂಎಲ್) ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಪೂಜಾರ್ ಒತ್ತಾಯಿಸಿದ್ದಾರೆ.

ಮೃತರಿಗೆ ಸಂತಾಪ ಸೂಚಿಸಿ, ಗಾಯಾಳುಗಳ ಆರೋಗ್ಯ ಚೇತರಿಸಿಕೊಳ್ಳಲು ಪ್ರಾರ್ಥಿಸಿದ ಅವರು, ಈ ಘಟನೆ ಕೇವಲ ಒಂದು ಅವಘಡವಲ್ಲ. ಕಟ್ಟಡ ಸುರಕ್ಷತಾ ನಿಯಮಗಳ ಉಲ್ಲಂಘನೆ, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಕಾರ್ಮಿಕರ ಜೀವದ ಬಗೆಗಿನ ಉದಾಸೀನತೆಯ ಪರಿಣಾಮವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಇಂತಹ ಕಟ್ಟಡ ಕುಸಿತದ ಘಟನೆಗಳು ಮರುಕಳಿಸುತ್ತಿದ್ದು, ಸುರಕ್ಷತಾ ಕ್ರಮಗಳ ಅನುಷ್ಠಾನದಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಮೃತಪಟ್ಟ ಪ್ರತಿಯೊಂದು ಕುಟುಂಬಕ್ಕೆ ಕನಿಷ್ಠ 25 ಲಕ್ಷ ಪರಿಹಾರ ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಗಾಯಗೊಂಡವರಿಗೆ ಉಚಿತ ಮತ್ತು ಸಮರ್ಪಕ ಚಿಕಿತ್ಸೆ ಒದಗಿಸಬೇಕು. ಕಟ್ಟಡ ಕುಸಿತಕ್ಕೆ ಕಾರಣವಾದ ಮಾಲಕರು, ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಜಿಲ್ಲೆಯಲ್ಲಿರುವ ಅಪಾಯಕಾರಿ ಕಟ್ಟಡಗಳ ಸಮಗ್ರ ಪರಿಶೀಲನೆ ನಡೆಸಬೇಕು. ಕಟ್ಟಡ ಮತ್ತು ಕಾರ್ಮಿಕ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.


Tags

RaichurBuildingroof collapse
share
ವಾರ್ತಾಭಾರತಿ
ವಾರ್ತಾಭಾರತಿ
Next Story
X