Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಜಾತಿ ನಿಂದನೆ ಆರೋಪ :...

Raichur | ಜಾತಿ ನಿಂದನೆ ಆರೋಪ : ಶಿಕ್ಷಕಿಯಿಂದ ಬಿಇಒಗೆ ಪತ್ರ ಬರೆದು ಕ್ರಮಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ13 Aug 2026 2:37 PM IST
share
Raichur | ಜಾತಿ ನಿಂದನೆ ಆರೋಪ : ಶಿಕ್ಷಕಿಯಿಂದ ಬಿಇಒಗೆ ಪತ್ರ ಬರೆದು ಕ್ರಮಕ್ಕೆ ಒತ್ತಾಯ

ರಾಯಚೂರು: ನಗರದ ಸಿಯಾತಲಾಬ್ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಅರುಣಾ ಅವರನ್ನು ಅದೇ ಶಾಲೆಯ ಶಿಕ್ಷಕಿ ಜ್ಯೋತಿ ಲಕ್ಷ್ಮೀ ಅವರು ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಅರುಣಾ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಪತ್ರ ಬರೆದು, ತರಗತಿಯಲ್ಲಿ ಮಕ್ಕಳಿಗೆ ಬೋಧನೆ ಮಾಡುತ್ತಿದ್ದ ಸಂದರ್ಭದಲ್ಲಿ ಜ್ಯೋತಿ ಲಕ್ಷ್ಮೀ ಅವರು ಬಂದು ತಾವು ಹೇಳಿದ ತರಗತಿಯನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರಿಂದ ತಾವು ಮಾನಸಿಕವಾಗಿ ನೊಂದಿದ್ದು, ಘಟನೆಗೆ ಕಾರಣರಾದ ಶಿಕ್ಷಕಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

"ಸಣ್ಣಪುಟ್ಟ ವಿಚಾರಕ್ಕೆ ಶಿಕ್ಷಕರು ಜಗಳವಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಪರಿಶೀಲಿಸಲು ಸಂಯೋಜನಾಧಿಕಾರಿ ಮಲ್ಲಿಕಾರ್ಜುನ ಅವರಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ. ತನಿಖಾ ವರದಿ ಆಧರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು."

- ಈರಣ್ಣ ಕೋಸಗಿ, ಕ್ಷೇತ್ರ ಶಿಕ್ಷಣಾಧಿಕಾರಿ

Tags

teacherCaste InsultRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X