Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ನೀಟ್ ಪರೀಕ್ಷೆ...

Raichur | ನೀಟ್ ಪರೀಕ್ಷೆ ನಿರ್ವಹಣೆಯಲ್ಲಿ ಕೇಂದ್ರ ಸರಕಾರ ವಿಫಲ : ವಿದ್ಯಾರ್ಥಿ-ಯುವಜನ ಒಕ್ಕೂಟ

ವಾರ್ತಾಭಾರತಿವಾರ್ತಾಭಾರತಿ15 July 2026 7:42 PM IST
share
Raichur | ನೀಟ್ ಪರೀಕ್ಷೆ ನಿರ್ವಹಣೆಯಲ್ಲಿ ಕೇಂದ್ರ ಸರಕಾರ ವಿಫಲ : ವಿದ್ಯಾರ್ಥಿ-ಯುವಜನ ಒಕ್ಕೂಟ

ರಾಯಚೂರು : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ವಿದ್ಯಾರ್ಥಿ-ಯುವಜನ ಒಕ್ಕೂಟ ಆಗ್ರಹಿಸಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಶರಣುಕುಮಾರ, ಲಡಾಖ್ ಹೋರಾಟಗಾರ ಸೋನಂ ವಾಂಗ್ಚುಕ್ ಕಳೆದ 25 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಆರೋಪಿಸಿದರು. ಹೀಗಾಗಿ ಅವರು ಉಪವಾಸ ಕೈಬಿಟ್ಟು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕು ಎಂದು ಮನವಿ ಮಾಡಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶದ ವಿದ್ಯಾರ್ಥಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಟೀಕಿಸಿದರು.

ಯುವ ಕಾಂಗ್ರೆಸ್ ರಾಜ್ಯ ಘಟಕದ ಕಾರ್ಯದರ್ಶಿ ಫೈಸಲ್ ಖಾನ್ ಮಾತನಾಡಿ, ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಪರೀಕ್ಷೆಗಳ ಅಕ್ರಮಗಳನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಧರ್ಮೇಂದ್ರ ಪ್ರಧಾನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಆಡಳಿತದಲ್ಲಿ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿದ್ದರೂ ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ರಾಯಚೂರಿನಲ್ಲಿಯೂ ವಿದ್ಯಾರ್ಥಿ-ಯುವಜನರ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಶ್ವನಾಥ ಬಲ್ಲಿದವ, ಪ್ರದೀಪ್, ಪ್ರವೀಣಕುಮಾರ ಧುಮುತಿ, ಮೋಹನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

studentNEET examRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X