Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಎಸ್‌ಐಆರ್ ಯಶಸ್ಸಿಗೆ ಗ್ರಾಮ...

Raichur | ಎಸ್‌ಐಆರ್ ಯಶಸ್ಸಿಗೆ ಗ್ರಾಮ ಪಂಚಾಯತ್‌ ಸಿಬ್ಬಂದಿ ಸಹಕಾರ ಅಗತ್ಯ: ರಾಘವೇಂದ್ರ ಕೆ.

ವಾರ್ತಾಭಾರತಿವಾರ್ತಾಭಾರತಿ16 July 2026 5:34 PM IST
share
Raichur | ಎಸ್‌ಐಆರ್ ಯಶಸ್ಸಿಗೆ ಗ್ರಾಮ ಪಂಚಾಯತ್‌ ಸಿಬ್ಬಂದಿ ಸಹಕಾರ ಅಗತ್ಯ: ರಾಘವೇಂದ್ರ ಕೆ.
ಎಸ್‌ಐಆರ್ ಜಾಗೃತಿ ಕಾರ್ಯಕ್ರಮ

ರಾಯಚೂರು, ಜು.17: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಜಿಲ್ಲೆಯಲ್ಲಿ ಚುರುಕಿನಿಂದ ಸಾಗುತ್ತಿದ್ದು, ಗ್ರಾಮ ಪಂಚಾಯಿತಿ ಸಿಬ್ಬಂದಿ ಬಿಎಲ್‌ಒಗಳೊಂದಿಗೆ ಸಮನ್ವಯ ಸಾಧಿಸಿ ಅರ್ಹ ಮತದಾರರ ಹೆಸರು ಸೇರ್ಪಡೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ರಾಘವೇಂದ್ರ ಕೆ. ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸ್ವೀಪ್ ಸಮಿತಿ ಸಂಯುಕ್ತಾಶ್ರಯದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಮತ್ತು ಕರವಸೂಲಿಗಾರರಿಗೆ ಆಯೋಜಿಸಿದ್ದ ಎಸ್‌ಐಆರ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯ ಶೇ.90ರಷ್ಟು ಪೂರ್ಣಗೊಂಡಿದ್ದು, ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ನಮೂನೆಗಳನ್ನು ವಿತರಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೂ.30ರಿಂದ ಆ.8ರವರೆಗೆ ಈ ಪ್ರಕ್ರಿಯೆ ನಡೆಯಲಿದ್ದು, ಅರ್ಹ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದೇ ಇದರ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ತಮ್ಮ ಹಾಗೂ ಕುಟುಂಬದ ಎಲ್ಲ ಅರ್ಹ ಸದಸ್ಯರ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಆಗ ಮಾತ್ರ ಮತದಾನದ ದಿನ ತಮ್ಮ ಹಕ್ಕು ಚಲಾಯಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸ್ವೀಪ್ ಸಮಿತಿಯ ಜಿಲ್ಲಾ ಮಾಸ್ಟರ್ ಟ್ರೈನರ್ ಡಾ. ದಂಡಪ್ಪ ಬಿರಾದಾರ್ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ಸೇರಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಕಾರ್ಯಾಲಯದ ವ್ಯವಸ್ಥಾಪಕ ವೀರೇಶ ಆರ್.ಪಿ., ಜಿಲ್ಲಾ ಪಂಚಾಯತಿಯ ಲೆಕ್ಕ ಶಾಖೆಯ ಲೆಕ್ಕಾಧೀಕ್ಷಕರಾದ ಅಬ್ದುಲ್ ರೌಫ್, ರವೀಂದ್ರ ಭೋಸ್ಲೆ, ಸಲೀಂ ಮಲಿಕ್ ಸೇರಿದಂತೆ ಇತರರು ಇದ್ದರು.

Tags

SIRRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X