Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ತೀವ್ರ ಅತಿಸಾರ ಬೇಧಿ...

ರಾಯಚೂರು | ತೀವ್ರ ಅತಿಸಾರ ಬೇಧಿ ನಿಯಂತ್ರಿಸಲು ಜನರಲ್ಲಿ ಜಾಗೃತಿ ಮೂಡಿಸಿ: ಜಿಪಂ ಸಿಇಓ ಸಲಹೆ

ವಾರ್ತಾಭಾರತಿವಾರ್ತಾಭಾರತಿ17 Jun 2025 7:21 PM IST
share
ರಾಯಚೂರು | ತೀವ್ರ ಅತಿಸಾರ ಬೇಧಿ ನಿಯಂತ್ರಿಸಲು ಜನರಲ್ಲಿ ಜಾಗೃತಿ ಮೂಡಿಸಿ: ಜಿಪಂ ಸಿಇಓ ಸಲಹೆ

ರಾಯಚೂರು: ತೀವ್ರ ಅತಿಸಾರ ಬೇಧಿ ನಿಯಂತ್ರಣಕ್ಕಾಗಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಪಾಂಡ್ವೆ ತುಕಾರಾಮ್ ಅವರು ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯದ ಸಭಾಂಗಣದಲ್ಲಿ ಜೂ.17ರಂದು‌ ನಡೆದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಅತಿಸಾರ ಬೇಧಿ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. 0-5 ವರ್ಷದೊಳಗಿನ ಮಕ್ಕಳಿಗೆ ಓ.ಆರ್.ಎಸ್ ಪ್ಯಾಕೆಟ್ ವಿತರಿಸುವಂತೆ ತಿಳಿಸಿದರು.

ಸಾರ್ವಜನಿಕರಲ್ಲಿ ವೈಯಕ್ತಿಕ ಶುಚಿತ್ವ ಕಾಪಾಡಲು, ಶೌಚಾಲಯ ಬಳಸುವ ಬಗ್ಗೆ ಜಾಗೃತಿ ಮೂಡಿಸಬೇಕು. ಮಹಿಳಾ ಮತ್ತು ಮಕ್ಕಳ ಇಲಾಖೆ, ಶಿಕ್ಷಣ ಇಲಾಖೆ, ಅಂಗನವಾಡಿ ಮೇಲ್ವಿಚಾರಕರಿಗೆ ಶಾಲಾ ಕಾಲೇಜಗಳಲ್ಲಿ ಕೈತೊಳೆಯುವ ವಿಧಾನದ ಬಗ್ಗೆ ಜಾಗೃತಿ ಮೂಡಿಸಬೇಕು ಹಾಗೂ ಶುಚಿತ್ವ ಕಾಪಾಡಬೇಕೆಂದರು.

ಮಕ್ಕಳ ತಜ್ಞರಾದ ಡಾ.ಸಂಜೀವ ಚಟ್ಟಿ ಅವರು ಮಾತನಾಡಿ, 0-5 ವರ್ಷದ ಮಕ್ಕಳಲ್ಲಿ ತೀವ್ರತರ ಅತೀಸಾರ ಬೇಧಿ ಆದಲ್ಲಿ ಮಕ್ಕಳು ನಿರ್ಜಲೀಕರಣಕ್ಕೆ ಒಳಗಾಗಿ ತುಂಬಾ ತೊಂದರೆ ಅನುಭವಿಸುತ್ತವೆ. ಅಂತಹ ಸಮಯದಲ್ಲಿ ಓ.ಆರ್.ಎಸ್ ದ್ರಾವಣ ಮತ್ತು ಜಿಂಕ್ ಔಷಧಿ ಬಳಸಬೇಕು. ಹಾಗೂ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಕರೆ ತರಲು ತಿಳಿಸಿದರು.

ಇದೆ ವೇಳೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅತಿಸಾರ ಬೇಧಿ ನಿಯಂತ್ರಣ ಕಾರ್ಯಕ್ರಮದ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು, ಡಾ.ವಿಜಯ ಶಂಕರ, ಡಾ.ನಂದಿತಾ, ಕೆ.ಡಿ.ಬಡಿಗೇರ, ನವೀನ್, ಜಿಲ್ಲಾ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕರು, ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X