Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಜಾನುವಾರುಗಳ ಸಾಗಣೆಗೆ ತಡೆ...

Raichur | ಜಾನುವಾರುಗಳ ಸಾಗಣೆಗೆ ತಡೆ ಒಡ್ಡುವವರ ವಿರುದ್ಧ ಕ್ರಮಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ9 May 2026 11:02 PM IST
share
Raichur | ಜಾನುವಾರುಗಳ ಸಾಗಣೆಗೆ ತಡೆ ಒಡ್ಡುವವರ ವಿರುದ್ಧ ಕ್ರಮಕ್ಕೆ ಒತ್ತಾಯ

ರಾಯಚೂರು : ಜಾನುವಾರು ಮಾರುಕಟ್ಟೆಯಲ್ಲಿ ಖರೀದಿಸಿದ ದನಕರು, ಕುರಿಗಳು ಹಾಗೂ ಸಾಗಣೆ ಮಾಡುವಾಗ ಕೆಲ ದುಷ್ಕರ್ಮಿಗಳು ಸಂಘಟನೆಗಳ ಹೆಸರಿನಲ್ಲಿ ತಡೆದು ದೌರ್ಜನ್ಯ ನಡೆಸುತ್ತಿದ್ದು, ಹಂತವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಹಿಂದೂ ಮುಸ್ಲಿಂ ಏಕತಾ ಮಂಚ್ ಸಮಿತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಖುರೇಶಿ ಸಮುದಾಯದವರು ಸಂತೆಯಲ್ಲಿ ದನಕರುಗಳು, ಕುರಿ ಮೇಕೆಗಳನ್ನೂ ಖರೀದಿಸಿ ಸಾಗಣೆ ಮಾಡುವ ಮೂಲಕ ಉಪ ಜೀವನ ನಡೆಸುತ್ತಿದ್ದಾರೆ. ವಯಸ್ಸಾದ ದನಗಳು, ಗೋವುಗಳನ್ನು ರೈತರು ಖುರೇಶಿ ಸಮುದಾಯಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಇಬ್ಬರಲ್ಲೂ ವ್ಯವಹಾರ ನಡೆಯುತ್ತಿದೆ. ಆದರೆ, ಕೆಲ ದುಷ್ಕರ್ಮಿಗಳು ವಾಹನಗಳನ್ನು ತಡೆದು ಚಾಲಕರ ಮೇಲೆ ಹಲ್ಲೆ ನಡೆಸಿ ಗುಂಡಾ ವರ್ತನೆ ತೋರುತ್ತಿದ್ದಾರೆ. ಕಾನೂನನ್ನು ಕೈಗೆತ್ತಿಕೊಂಡು ಹಲ್ಲೆ ಮಾಡುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ, ಎಂಆರ್ ಎಚ್ ಎಸ್ ರಾಜ್ಯಾಧ್ಯಕ್ಷ ಜೆಬಿ ರಾಜು, ವಿವಿಧ ಸಂಘಟನೆಗಳ ಮುಖಂಡರಾದ ಖಾಜಾ ಅಸ್ಲಂ ಅಹಮದ್, ಜಾನ್ ವೆಸ್ಲಿ ಕಾತರಕಿ, ರವೀಂದ್ರನಾಥ್ ಪಟ್ಟಿ, ಎಂ ಆರ್ ಬೇರಿ, ಆಂಜನೇಯ ಕುರುಬದೊಡ್ಡಿ, ಪೈಸಲ್ ಖಾನ್, ಸೋಹೈಲ್ ನಾಯಕ್, ನರಸಿಂಹಲು, ಬಿ.ಬಸವರಾಜ, ಮಹಮ್ಮದ್ ಸಾಜೀದ್ ಮತ್ತಿತರರು ಹಾಜರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X