Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ತನ್ವೀರ್ ಸೇಠ್ ಅವರಿಗೆ ಸಚಿವ...

ರಾಯಚೂರು | ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 Jun 2026 6:15 PM IST
share
ರಾಯಚೂರು | ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ರಾಯಚೂರು: ಶಾಸಕ ತನ್ವಿರ್ ಸೇಠ್ ಅವರಿಗೆ ಕರ್ನಾಟಕ ಸರಕಾರದ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡುವಂತೆ ತನ್ವೀರ್‌ ಸೇಠ್ ಅಭಿಮಾನಿ ಬಳಗದ ಅಧ್ಯಕ್ಷ ಆದಿಲ್ ಶೇಕ್ ಮನವಿ ಮಾಡಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಆದಿಲ್ ಶೇಕ್, ತನ್ವೀರ್ ಸೇಠ್ ಅವರು ಸೌಹಾರ್ದತೆ, ಪ್ರಾಮಾಣಿಕತೆಯ ಪ್ರತೀಕವಾಗಿದ್ದು, ದೂರದೃಷ್ಟಿಯ ನಾಯಕ ಹಾಗೂ ಸಾರ್ವಜನಿಕ ಸೇವಕರಾಗಿದ್ದಾರೆ. ಅವರಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕರ್ತವ್ಯ ನಿರ್ವಹಿಸಿದ ಅನುಭವವೂ ಇದೆ.

ತಮ್ಮ ಸಾರ್ವಜನಿಕ ಜೀವನದ ಅವಧಿಯಲ್ಲಿ ಎಲ್ಲ ವರ್ಗದ ಜನರನ್ನು ಗೌರವ ಮತ್ತು ಘನತೆಯಿಂದ ನಡೆಸಿಕೊಂಡಿರುವ ಅವರು, ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಯಾವುದೇ ಭೇದಭಾವವಿಲ್ಲದೆ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ಕರ್ನಾಟಕ ವಿಧಾನಸಭೆಗೆ ಸತತ ಆರು ಬಾರಿ ಆಯ್ಕೆಯಾಗಿರುವ ಅವರು, ಎರಡು ಬಾರಿ ಸಚಿವ ಸಂಪುಟ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಪಕ್ಷ ಸಂಘಟನೆಗೆ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ಈ ವೇಳೆ ಅಜ್ಜು ಸೌಧಗರ್, ರೆಹ್ಮತ್, ಮಂಜು ಹಾನಗಲ್, ಮಹಮದ್ ಖಾದ್ರಿ, ಫಾತಿಮಾ ಹುಸೇನ್ ಹಾಗೂ ಖಾಜಾವಲಿ ಉಪಸ್ಥಿತರಿದ್ದರು.

Tags

Raichurminister
share
ವಾರ್ತಾಭಾರತಿ
ವಾರ್ತಾಭಾರತಿ
Next Story
X