Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಸ್ವಸಹಾಯ ಸಂಘದ ಸದಸ್ಯರಿಗೆ...

ರಾಯಚೂರು | ಸ್ವಸಹಾಯ ಸಂಘದ ಸದಸ್ಯರಿಗೆ ಡಿಜಿಟಲ್ ಸಾಕ್ಷರತೆ ಅವಶ್ಯ : ದೀಪಾ ಅರಳಿಕಟ್ಟಿ

ʼಡಿಜಿಟಲ್ ಸಾಕ್ಷರತೆ ತರಬೇತಿʼ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 Jan 2025 9:22 PM IST
share
Photo of Program

ರಾಯಚೂರು : ಪ್ರಸ್ತುತ ದಿನಗಳಲ್ಲಿ ಡಿಜಿಟಲ್ ಸಾಕ್ಷರತೆ ಮುಂದೆವರೆದಿದ್ದು, ಗ್ರಾಮೀಣ ಜನತೆ ಡಿಜಿಟಲ್ ಸಾಕ್ಷರತೆಯ ಕೌಶಲ್ಯಗಳನ್ನು ತಿಳಿದು ಅಳವಡಿಸಿಕೊಳ್ಳುವ ಅಗತ್ಯವಿದೆ. ಪ್ರಸ್ತುತ 21ನೇ ಶತಮಾನದಲ್ಲಿ ಮುಖ್ಯವಾಗಿ ಸಮುದಾಯದ ಜನರು ಅದರಲ್ಲೂ ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರು ಡಿಜಿಟಲ್ ಸಾಕ್ಷರತೆ ಪಡೆದುಕೊಳ್ಳುವುದು ಬಹಳ ಅವಶ್ಯಕವಾಗಿದೆ ಎಂದು ಮಾನವಿ ತಾಲ್ಲೂಕು ಪಂಚಾಯತ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಾಯಕ ನಿರ್ದೇಶಕರಾದ ದೀಪಾ ಅರಳಿಕಟ್ಟಿ ಅವರು ಹೇಳಿದರು.

ಬುಧವಾರ ಜಿಲ್ಲೆಯ ಮಾನವಿ ಪಟ್ಟಣದ ಸಾಮರ್ಥ್ಯಸೌಧದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯತ್ ರಾಯಚೂರು, ತಾಲ್ಲೂಕು ಪಂಚಾಯತ್ ಮಾನವಿ, ತಾಲ್ಲೂಕು ಎನ್.ಆರ್.ಎಲ್.ಎಮ್ ಘಟಕ ಮಾನವಿ, ಶಿಕ್ಷಣ ಫೌಂಡೇಶನ್ ವತಿಯಿಂದ ಮುಖ್ಯ ಪುಸ್ತಕಗಾರರಿಗೆ ಆಯೋಜಿಸಿದ್ದʼಡಿಜಿಟಲ್ ಸಾಕ್ಷರತೆ ತರಬೇತಿʼ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ದಿನಮಾನದಲ್ಲಿ ಪ್ರತಿಯೊಂದು ದೈನಂದಿನ ಕಾರ್ಯ ಚಟುವಟಿಕೆಗಳು ಬಹುತೇಕ ಮೊಬೈಲ್ ಫೋನ್ ಮೂಲಕವೇ ನಡೆಯುತ್ತವೆ. ಎಲ್ಲಾ ಮಾಹಿತಿಯು ಅಂಗೈಯಲ್ಲಿ ಲಭ್ಯವಾಗಲು ಸಹಾಯಕವಾಗುವ ಮೊಬೈಲ್ ಪೋನ್ ಗಳನ್ನು ಸರಿಯಾಗಿ ಬಳಸಬೇಕು. ಫೋನ್ ನಲ್ಲಿ ನಂಬರ್ ಸೇವ್ ಮಾಡುವುದು. ಸಂದೇಶಗಳನ್ನು ನೋಡುವುದು, ಮಕ್ಕಳಿಂದ ಫೋನ್ ದೂರ ಇರುವ ಫೋನ್ ಸುರಕ್ಷತೆಯ ಬಗ್ಗೆ ಪ್ರತಿಯೊಬ್ಬರು ಗಮನಹರಿಸಬೇಕು ಎಂದು ತಿಳಿಸಿದರು.

ಶಿಕ್ಷಣ ಫೌಂಡೇಷನ್ ಜಿಲ್ಲಾ ಸಂಯೋಜಕರಾದ ಭಾಸ್ಕರ್ ಅವರು ಪ್ರಾಸ್ತಾವಿಕ ಮಾತನಾಡಿ, ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಡಿಜಿಟಲ್ ಸಾಕ್ಷರತೆ ಸಹಕಾರಿಯಾಗುತ್ತದೆ. ಡಿಜಿಟಲ್ ಆರ್ಥಿಕತೆಯಲ್ಲಿ ಜನರನ್ನು ಸಶಕ್ತಗೊಳಿಸಲು ಹಾಗೂ ಉದ್ಯೋಗ ಮತ್ತು ಉದ್ಯಮಶೀಲತೆಯಲ್ಲಿ ಅವಕಾಶಗಳನ್ನು ಕಲ್ಪಿಸಿಕೊಡುತ್ತದೆ. ಮೊಬೈಲ್ ಬ್ಯಾಂಕಿಂಗ್ ನಂತಹ ಡಿಜಿಟಲ್ ಪಾವತಿಗಳನ್ನು ಬಳಸಲು ಅನುವು ಮಾಡಿಕೊಡುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಎನ್.ಆರ್.ಎಲ್.ಎಮ್ ವಲಯ ಮೇಲ್ಚಿಚಾರಕಾರದ ಸೂರತ್ ಪ್ರಸಾದ ಗಟ್ಟು, ಶರಣು ಬಸವ, ಉಮೇಶ, ರಾಜೀವ್ ಗಾಂಧಿ ಫೆಲೋಶಿಫ್ ಅಜುರುದ್ಧಿನ್, ಡಿಇಓ ಬಸವರಾಜ, ತಾಲ್ಲೂಕು ಸಂಯೋಜಕ ಜ್ಯೋತಿ ಬಸ್ಸು, ಚಕ್ರಪಾಣಿ, ಅರಿವು ಕೇಂದ್ರದ ಜಿಲ್ಲಾಧ್ಯಕ್ಷ ವಿರುಪಾಕ್ಷ, ತಾಲ್ಲೂಕು ಪಂಚಾಯತಿ ಸಂಪನ್ಮೂಲ ವ್ಯಕ್ತಿ ರುದ್ರಮ್ಮ, ಚನ್ನಬಸ್ಸಮ್ಮ ಸೇರಿದಂತೆ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X