ರಾಯಚೂರು | ಜಿಲ್ಲಾಡಳಿತದಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

ರಾಯಚೂರು: ಇಲ್ಲಿನ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆ.15ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 228ನೇ ಜಯಂತ್ಯುತ್ಸವ ಆಚರಣೆ ನಡೆಯಿತು.
ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಇದೆ ವೇಳೆಯಲ್ಲಿ ರಾಯಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ನಸೀರ್ ಅಹ್ಮದ್, ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.
Next Story





