Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಕುಡಿಯುವ ನೀರಿಗೆ ಹಾಹಾಕಾರ :...

ರಾಯಚೂರು | ಕುಡಿಯುವ ನೀರಿಗೆ ಹಾಹಾಕಾರ : ಸ್ಥಳೀಯರಿಂದ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ27 Jun 2026 6:05 PM IST
share
ರಾಯಚೂರು |  ಕುಡಿಯುವ ನೀರಿಗೆ ಹಾಹಾಕಾರ : ಸ್ಥಳೀಯರಿಂದ ಆಕ್ರೋಶ

ಹಟ್ಟಿ: ಪಟ್ಟಣದ ಕಾಕಾ ನಗರ ವಾರ್ಡ್‌ನಲ್ಲಿ ಕುಡಿಯುವ ಹಾಗೂ ಬಳಕೆಯ ನೀರಿನ ತೀವ್ರ ಸಮಸ್ಯೆ ಎದುರಾಗಿದ್ದು, ಕಳೆದ ಎರಡು ವಾರಗಳಿಂದ ನೀರು ಸರಬರಾಜು ಮಾಡುವ ಮೋಟಾರ್ ಕೆಟ್ಟು ಹೋಗಿದ್ದರೂ ಇದುವರೆಗೆ ದುರಸ್ತಿ ಮಾಡದಿರುವುದಕ್ಕೆ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಡಿಯುವ ನೀರು ಸಹ ಮೂರು-ನಾಲ್ಕು ತಿಂಗಳಿಗೊಮ್ಮೆ ಮಾತ್ರ ಸರಬರಾಜಾಗುತ್ತಿದ್ದು, ಈ ಕುರಿತು ಹಲವು ಬಾರಿ ಪಟ್ಟಣ ಪಂಚಾಯಿತಿ ಆಡಳಿತದ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಿವಾಸಿಗಳು ಆರೋಪಿಸಿದರು.

ಕಳೆದ ಎರಡು ದಶಕಗಳಿಂದ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಶಾಸಕರು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡುತ್ತಲೇ ಬಂದಿದ್ದು, ವಾರ್ಡ್‌ನ ಅಭಿವೃದ್ಧಿಗೆ ಅಗತ್ಯವಾದ ಯಾವುದೇ ಮೂಲಸೌಕರ್ಯ ಕಲ್ಪಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕುಡಿಯುವ ನೀರು, ಬಳಕೆಯ ನೀರು, ಚರಂಡಿ, ರಸ್ತೆ, ಸಾರ್ವಜನಿಕ ಶೌಚಾಲಯ ಹಾಗೂ ನೈರ್ಮಲ್ಯ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ವಾರ್ಡ್ ದುರ್ವಾಸನೆಯಿಂದ ಕೂಡಿದೆ ಎಂದು ದೂರಿದರು.

ಮುಂಬರುವ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಜನವಿರೋಧಿ ಹಾಗೂ ಭ್ರಷ್ಟ ಅಭ್ಯರ್ಥಿಗಳನ್ನು ನಿರ್ಣಾಯಕವಾಗಿ ಸೋಲಿಸಿ ತಕ್ಕ ಪಾಠ ಕಲಿಸಲಾಗುವುದು ಎಂದು ನಿವಾಸಿಗಳು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ರಮೇಶ ವೀರಾಪೂರು, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ತಾಲೂಕು ಅಧ್ಯಕ್ಷೆ ವನಜಾಕ್ಷಿ, ಉಪಾಧ್ಯಕ್ಷೆ ಶಾಂತಕುಮಾರಿ, ಅಂಬಮ್ಮ, ಲಕ್ಷ್ಮೀ, ಚಾಂದಬೀ ಮದರಕಲ್, ಮಹಾದೇವಿ, ನೂರ್ಜಾ, ಮಾಬೂಬಿ, ಗೌಸಿಯಾ ಬೇಗಂ, ಹನೀಸ್ ಬೇಗಂ, ಗಾಯತ್ರಿ, ಹನುಮಂತಿ, ಬಸಮ್ಮ, ಹುಲಿಗೆಮ್ಮ, ದುರುಗಮ್ಮ, ದೀದಿ ಬೇಗಂ, ನಾಜಿಯಾ ಬೇಗಂ, ಭವಾನಿ, ಅನಂತ್, ಸುರೇಶ್, ಪೆಂಚಲಯ್ಯ, ವೆಂಕಟೇಶ ಗೋರ್‌ಕಲ್, ಫಕೃದ್ದೀನ್, ಮಹಾಂತೇಶ, ಚಾಂದ್ ಪಾಷಾ, ನಾಗರಾಜ್, ಧನರಾಜ್, ವೀರೇಶ್, ಮೌನೇಶ ಸೇರಿದಂತೆ ವಾರ್ಡ್‌ನ ಅನೇಕ ನಿವಾಸಿಗಳು ಉಪಸ್ಥಿತರಿದ್ದರು.

Tags

RaichurDrinking waterlocals
share
ವಾರ್ತಾಭಾರತಿ
ವಾರ್ತಾಭಾರತಿ
Next Story
X