Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಜು.4ನೇ ವಾರದಲ್ಲಿ...

Raichur | ಜು.4ನೇ ವಾರದಲ್ಲಿ ಉದ್ಯಮಶೀಲತಾ ತಿಳುವಳಿಕೆ ತರಬೇತಿ

ವಾರ್ತಾಭಾರತಿವಾರ್ತಾಭಾರತಿ16 July 2026 5:22 PM IST
share
Raichur | ಜು.4ನೇ ವಾರದಲ್ಲಿ ಉದ್ಯಮಶೀಲತಾ ತಿಳುವಳಿಕೆ ತರಬೇತಿ

ರಾಯಚೂರು : ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ರಾಯಚೂರು ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸಿದ ಎಲ್ಲಾ ವರ್ಗದ ಪುರುಷರಿಗೂ ಮತ್ತು ಮಹಿಳೆಯರುಗಳಿಗೆ 1 ದಿನದ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಕಾರ್ಯಕ್ರಮವನ್ನು ರಾಯಚೂರಿನಲ್ಲಿ 2026ರ ಜು.4ನೇ ವಾರದಲ್ಲಿ ಹಮ್ಮಿಕೊಳ್ಳಲಾಗುವುದು.

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸ್ವಂತ ಉದ್ಯೋಗ ಸ್ಥಾಪಿಸಲು ಸರ್ಕಾರದ ಯೋಜನೆಗಳು, ಬ್ಯಾಂಕಿನ ವ್ಯವಹಾರ ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು, ಇದಕ್ಕಾಗಿ ರಾಯಚೂರು ಜಿಲ್ಲೆಯ ಆಸಕ್ತ ಎಲ್ಲಾ ವರ್ಗದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 18 ವರ್ಷ ದಿಂದ 40 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಕನಿಷ್ಟ 8 ನೇ ತರಗತಿ ಪಾಸಾಗಿರಬೇಕು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರಿರುವವರು ಜು.20ರೊಳಗಾಗಿ ಮೊಬೈಲ್ ಸಂಖ್ಯೆ 9986600631ಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X