Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಸೇವಾ ನಿವೃತ್ತ ಉಪನ್ಯಾಸಕ...

Raichur | ಸೇವಾ ನಿವೃತ್ತ ಉಪನ್ಯಾಸಕ ಮಂಜುನಾಥ ಐಲಿ ಅವರಿಗೆ ಅಭಿನಂದನಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ5 July 2026 5:45 PM IST
share
Raichur | ಸೇವಾ ನಿವೃತ್ತ ಉಪನ್ಯಾಸಕ ಮಂಜುನಾಥ ಐಲಿ ಅವರಿಗೆ ಅಭಿನಂದನಾ ಸಮಾರಂಭ

ರಾಯಚೂರು: ಉಪನ್ಯಾಸಕ ವೃತ್ತಿಯ ಜೊತೆಗೆ ಸಾಮಾಜಿಕ ಹೊಣೆಗಾರಿಕೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ ವ್ಯಕ್ತಿತ್ವ ಮಂಜುನಾಥ ಐಲಿ ಅವರದು ಎಂದು ಕೋಟೆ ಅಧ್ಯಯನ ಸಮಿತಿಯ ಗೌರವಾಧ್ಯಕ್ಷ ಜಯಣ್ಣ ಹೇಳಿದರು.

ನಗರದ ಸ್ಕೌಟ್ ಅಂಡ್ ಗೈಡ್ಸ್ ಭವನದಲ್ಲಿ ಕೋಟೆ ಅಧ್ಯಯನ ಸಮಿತಿ ವತಿಯಿಂದ ಆಯೋಜಿಸಿದ್ದ ಸೇವಾ ನಿವೃತ್ತಿ ಹಿನ್ನೆಲೆಯಲ್ಲಿ ನಡೆದ ಬೀಳ್ಕೊಡುಗೆ ಹಾಗೂ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಂಜುನಾಥ ಐಲಿ ಅವರು ಉಪನ್ಯಾಸಕರಾಗಿ ಸೇವೆ ಸಲ್ಲಿಸುವುದರ ಜೊತೆಗೆ ಸಾಮಾಜಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕೋಟೆ ಅಧ್ಯಯನ ಸಮಿತಿಯೊಂದಿಗೆ ಅವರ ಸೇವೆ ಗಮನಾರ್ಹವಾಗಿದ್ದು, ವಿದ್ಯಾರ್ಥಿಗಳಿಗೆ ಇತಿಹಾಸ ಬೋಧಿಸುವುದರೊಂದಿಗೆ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಯಲ್ಲೂ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಶ್ಲಾಘಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಮಹಾಂತೇಶ್ ಮಸ್ಕಿ ಮಾತನಾಡಿ, ಇತಿಹಾಸ ಉಪನ್ಯಾಸಕರಾಗಿ ಮಂಜುನಾಥ ಐಲಿ ಅವರು ತಮ್ಮ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಿದ್ದು, ಅವರ ಸೇವಾ ಮನೋಭಾವ ಇಂದಿನ ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಹಿರಿಯ ಸಾಹಿತಿ ವೀರಹನುಮಾನ ಮಾತನಾಡಿ, ಮಂಜುನಾಥ ಐಲಿ ಅವರು ತಮ್ಮ ವೃತ್ತಿಜೀವನದೊಂದಿಗೆ ಸಾಮಾಜಿಕ ಸೇವೆಯಲ್ಲೂ ತೊಡಗಿಸಿಕೊಂಡಿದ್ದರು. ವಿದ್ಯಾರ್ಥಿಗಳು ಇತಿಹಾಸ ವಿಷಯದಲ್ಲಿ ಉತ್ತಮ ಸಾಧನೆ ಮಾಡಲು ಅವರು ಅಪಾರ ಶ್ರಮವಹಿಸಿದ್ದಾರೆ ಎಂದು ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟೆ ಅಧ್ಯಯನ ಸಮಿತಿ ಅಧ್ಯಕ್ಷ ಕೆ. ಸತ್ಯನಾರಾಯಣ ವಹಿಸಿದ್ದರು. ಬಳಿಕ ಮಂಜುನಾಥ ಐಲಿ ಹಾಗೂ ಅವರ ಪತ್ನಿಯನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಸೋಮಶೇಖರ ಹೊಕ್ರಾಣಿ, ನರಸಪ್ಪ ಬಂಡಾರಿ, ಕುಮಾರ ಐಲಿ, ನಾಗೇಂದ್ರಪ್ಪ, ಬಿ.ಜಿ. ಹುಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X