Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಭೂಮಾನಂದ ಕೊಲೆ ಆರೋಪಿಗಳಿಗೆ...

Raichur | ಭೂಮಾನಂದ ಕೊಲೆ ಆರೋಪಿಗಳಿಗೆ ಮರಣದಂಡನೆ ಕೋರಿ ಚಾರ್ಜ್‌ಶೀಟ್ ಸಲ್ಲಿಸಿ: ಬಿಎಸ್‌ಪಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ6 Aug 2026 7:11 PM IST
share
Raichur | ಭೂಮಾನಂದ ಕೊಲೆ ಆರೋಪಿಗಳಿಗೆ ಮರಣದಂಡನೆ ಕೋರಿ ಚಾರ್ಜ್‌ಶೀಟ್ ಸಲ್ಲಿಸಿ: ಬಿಎಸ್‌ಪಿ ಆಗ್ರಹ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದಲ್ಲಿ ನಡೆದ ಬಿಎಸ್‌ಪಿ ಜಿಲ್ಲಾ ಉಸ್ತುವಾರಿ ಭೂಮಾನಂದ ಹದ್ದಿನಾಳ ಅವರ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಮರಣದಂಡನೆ ವಿಧಿಸುವಂತೆ ಚಾರ್ಜ್‌ಶೀಟ್ ಸಲ್ಲಿಸಬೇಕು. ಪ್ರಕರಣದಲ್ಲಿ ಗಬ್ಬೂರು ಪೊಲೀಸರ ನಿರ್ಲಕ್ಷ್ಯದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಆಗ್ರಹಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಮಾನಂದ ಹದ್ದಿನಾಳ ಅವರ ಹತ್ಯೆಯ ಹಿಂದೆ ಎಸ್ಸಿ–ಎಸ್ಟಿ ಸಮುದಾಯಗಳ ನಡುವಿನ ಸಂಘರ್ಷದ ಹಿನ್ನೆಲೆ ಇರುವುದಾಗಿ ಆರೋಪಿಸಿದರು. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ನಡುವೆ ಸಂಘರ್ಷ ಹೆಚ್ಚುತ್ತಿರುವುದನ್ನು ತಡೆಯಲು ಸಾಮರಸ್ಯ ನಿರ್ಮಾಣದ ಅಗತ್ಯವಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಸಂಘರ್ಷ ಸಂಭವಿಸುತ್ತಿರುವ ಗ್ರಾಮಗಳನ್ನು ಗುರುತಿಸಿ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಜಾಗೃತಿ ಮತ್ತು ಸೌಹಾರ್ದ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಸಮುದಾಯಗಳ ಮುಖಂಡರು ಹಾಗೂ ಸ್ವಾಮೀಜಿಗಳ ಸಹಭಾಗಿತ್ವದಲ್ಲಿ ಕಾನೂನು ಅರಿವು ಮತ್ತು ಸಾಮರಸ್ಯ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಕಳೆದ ಎರಡು ವರ್ಷಗಳಲ್ಲಿ ಪ್ರಸಾದ್ ಮದ್ಲಾಪೂರು ಹಾಗೂ ಭೂಮಾನಂದ ಹದ್ದಿನಾಳ ಅವರ ಹತ್ಯೆಗಳು ಜಿಲ್ಲೆಯ ಎಸ್ಸಿ–ಎಸ್ಟಿ ಸಮುದಾಯಗಳ ನಡುವಿನ ಉದ್ವಿಗ್ನತೆಗೆ ಸಾಕ್ಷಿಯಾಗಿವೆ ಎಂದು ಅವರು ಹೇಳಿದರು.

ಭೂಮಾನಂದ ಹದ್ದಿನಾಳ ಅವರ ಮೇಲೆ ಈ ಹಿಂದೆ ಹಲ್ಲೆ ನಡೆದು ಜೀವ ಬೆದರಿಕೆ ಇದ್ದರೂ ಸ್ಥಳೀಯ ಪೊಲೀಸ್ ಠಾಣೆ ಸೂಕ್ತ ಕಾನೂನು ಕ್ರಮ ಕೈಗೊಂಡಿಲ್ಲ ಹಾಗೂ ಅಗತ್ಯ ಭದ್ರತೆ ಒದಗಿಸಿಲ್ಲ. ಇದೇ ಕಾರಣದಿಂದ ಹತ್ಯೆ ಸಂಭವಿಸಿದ್ದು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಗಬ್ಬೂರು ಪೊಲೀಸ್ ಠಾಣೆಯಲ್ಲಿ 10ರಿಂದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯನ್ನು ತಕ್ಷಣ ವರ್ಗಾವಣೆ ಮಾಡಬೇಕು. ಮೃತ ಭೂಮಾನಂದ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ, 5 ಎಕರೆ ಜಮೀನು ಹಾಗೂ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ವಕೀಲ ಹನುಮಂತಪ್ಪ, ಬಸವರಾಜ, ಬುಡ್ಡಪ್ಪ, ಚಂದ್ರಶೇಖರ, ಎಂ.ಆರ್. ಬೇರಿ ಹಾಗೂ ಜೈಭೀಮ್ ವಲ್ಲಭ ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X