Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಡಿಜೆ ಕೈಬಿಟ್ಟು ಮೃತ ಬಾಲಕರ...

Raichur | ಡಿಜೆ ಕೈಬಿಟ್ಟು ಮೃತ ಬಾಲಕರ ಕುಟುಂಬಕ್ಕೆ ನೆರವು ನೀಡಲು ಗಣೇಶ ಮಂಡಳಿ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ22 Sept 2026 6:01 PM IST
share
Raichur | ಡಿಜೆ ಕೈಬಿಟ್ಟು ಮೃತ ಬಾಲಕರ ಕುಟುಂಬಕ್ಕೆ ನೆರವು ನೀಡಲು ಗಣೇಶ ಮಂಡಳಿ ನಿರ್ಧಾರ

ರಾಯಚೂರು: ನಗರದ ಸ್ಟೇಷನ್ ಏರಿಯಾದ ಕಾನ್ವೆಂಟ್ ಶಾಲೆ ಹಿಂಭಾಗದಲ್ಲಿರುವ ಅಂಬಾ ಭವಾನಿ ದೇವಿ ಮಂದಿರದ ಗಣೇಶ ಮಂಡಳಿಯ ಸದಸ್ಯರು ಮಾನವೀಯತೆ ಮೆರೆದು ಗಣೇಶ ವಿಸರ್ಜನೆ ವೇಳೆ ಡಿಜೆ ಬಳಕೆ ಕೈಬಿಟ್ಟು, ಅದರ ವೆಚ್ಚವನ್ನು ದುರ್ಘಟನೆಯಲ್ಲಿ ಮೃತಪಟ್ಟ ಇಬ್ಬರು ಬಾಲಕರ ಕುಟುಂಬಕ್ಕೆ ನೀಡಲು ನಿರ್ಧರಿಸಿದ್ದಾರೆ.

ಜಹೀರಾಬಾದ್ ಬಡಾವಣೆಯಲ್ಲಿ 5ನೇ ದಿನದ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಬಾಲಕರು ಮೃತಪಟ್ಟ ಹಿನ್ನೆಲೆಯಲ್ಲಿ ಮಂಡಳಿಯ ಪ್ರಮುಖರಾದ ಸುನೀತ್, ಸಾಗರ್ ಹಾಗೂ ಇತರ ಸದಸ್ಯರು ಸಂತಾಪ ಸೂಚಿಸಿದರು. ಮುಂದಿನ ವಿಸರ್ಜನೆ ಸಂದರ್ಭದಲ್ಲಿ ಡಿಜೆ ಬಳಕೆ ಮಾಡದಿರಲು ಹಾಗೂ ಅದಕ್ಕಾಗಿ ಮೀಸಲಿಟ್ಟ ಹಣವನ್ನು ಮೃತ ಬಾಲಕರ ಕುಟುಂಬಕ್ಕೆ ನೆರವಾಗಿ ನೀಡಲು ತೀರ್ಮಾನ ಕೈಗೊಂಡಿದ್ದಾರೆ.

ಇದರ ಜೊತೆಗೆ ಸೋಮವಾರ ಸಂಜೆ ಗಣೇಶ ಪೆಂಡಾಲ್ ಸಮೀಪ ಸುತ್ತಮುತ್ತಲಿನ ನಿವಾಸಿಗಳನ್ನು ಒಗ್ಗೂಡಿಸಿ ಮೇಣದಬತ್ತಿ ಬೆಳಗಿಸುವ ಮೂಲಕ ಮೃತ ಬಾಲಕರ ಆತ್ಮಕ್ಕೆ ಶಾಂತಿ ಕೋರುವ ಕಾರ್ಯಕ್ರಮವನ್ನೂ ಆಯೋಜಿಸಲು ಮಂಡಳಿ ನಿರ್ಧರಿಸಿದೆ.

ಯುವಕರಲ್ಲಿ ಇಂತಹ ಮಾನವೀಯ ನಿರ್ಧಾರ ಮೂಡಲು ಡಿವೈಎಸ್ಪಿ ಶಾಂತವೀರ, ಸಿಪಿಐ ಉಮೇಶ ಕಾಂಬ್ಳೆ ಹಾಗೂ ಪಿಎಸ್‌ಐ ಮಂಜುನಾಥ ಅವರ ಪ್ರೇರಣೆ ಪ್ರಮುಖ ಪಾತ್ರ ವಹಿಸಿದೆ ಎಂದು ಮಂಡಳಿ ತಿಳಿಸಿದೆ.

ಗಣೇಶ ಮಂಡಳಿಯ ಈ ಮಾನವೀಯ ನಿಲುವನ್ನು ಶ್ಲಾಘಿಸಿ ಜಿಲ್ಲಾಧಿಕಾರಿ ಪೂವಿತಾ ಎಸ್. ಹಾಗೂ ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹೊಪಾತ್ರ ಅವರು ಗಣೇಶ ಪೆಂಡಾಲ್‌ಗೆ ಭೇಟಿ ನೀಡಿ, ಮಂಡಳಿ ಸದಸ್ಯರನ್ನು ಅಭಿನಂದಿಸಿದರು.

Tags

Ganesh committeeRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X