Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಜ.12ರಿಂದ 14 ರವರೆಗೆ ಹಾಲುಮತ...

ರಾಯಚೂರು | ಜ.12ರಿಂದ 14 ರವರೆಗೆ ಹಾಲುಮತ ಸಾಹಿತ್ಯ ಸಮ್ಮೇಳನ : ಸಿದ್ದರಮಾನಂದಪುರಿ

ವಾರ್ತಾಭಾರತಿವಾರ್ತಾಭಾರತಿ29 Dec 2025 9:24 PM IST
share
ರಾಯಚೂರು | ಜ.12ರಿಂದ 14 ರವರೆಗೆ ಹಾಲುಮತ ಸಾಹಿತ್ಯ ಸಮ್ಮೇಳನ : ಸಿದ್ದರಮಾನಂದಪುರಿ

ರಾಯಚೂರು : ತಿಂಥಿಣಿ ಬ್ರಿಜ್‍ನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದಲ್ಲಿ ಜ.12 ರಿಂದ 14 ರವರೆಗೆ ಹಾಲುಮತ ಸಾಹಿತ್ಯ ಸಮ್ಮೇಳನ ಮತ್ತು ಪೂಜಾರಿಗಳಿಗೆ ತರರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಗುರುಪೀಠದ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮೀಜಿ ಹೇಳಿದರು.

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಪ್ರತಿಬಾರಿಯಂತೆ ಹಾಲುಮತ ಸಂಸ್ಕೃತಿ ವೈಭವದ ಆಚರಣೆ ರಾಜಕೀಯೇತರವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಮೂರು ದಿನಗಳ ಕಾಲ ವಿಧ್ವಾಂಸರು, ಸಂಶೋದಕರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಹಾಲುಮತದ ಪಂಥ ವಿಷಯದ ಕುರಿತು ಹೈದರಾಬಾದ್‌ ನ ವಿಧ್ವಾಂಸರು ಉಪನ್ಯಾಸ ನೀಡಲಿದ್ದಾರೆ. ಎರಡನೇ ದಿನ ಜ.13ರಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ದ್ವಾಕರನಾಥ ಹಾಗೂ 14 ರಂದು ಕನ್ನಡ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಉಪನ್ಯಾಸ ನೀಡಲಿದ್ದಾರೆ. ಸಿದ್ದ ಪರಂಪರೆ, ಬಹುಜನರ ಸಂಸ್ಕೃತಿಗಳ ಅಸ್ತಿತ್ವ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ. ನಾಡಿನ ವಿವಿಧಡೆಯಿಂದ ಅನೇಕರು ಆಗಮಿಸಲಿದ್ದಾರೆ ಎಂದರು.

ಅಲ್ಲದೇ ಫೆ.15ರ ಶಿವರಾತ್ರಿ ಅಂಗವಾಗಿ ಸಾಮೂಹಿಕ ವಿವಾಹ‌ಕಾರ್ಯಕ್ರಮ ಆಯೋಜಿಸಲಾಗಿದೆ. 1,108 ಶಿವಲಿಂಗಗಳನ್ನು 1,108 ದಂಪತಿಗಳಿಂದ ಪೂಜಿಸುವ ಕಾರ್ಯಕ್ರಮ, ರಾತ್ರಿಯಡಿ ಹೆಸರಾಂತ ಕಲಾತಂಡಗಳಿಂದ ಭಕ್ತಿ ಸಂಗೀತ, ನೃತ್ಯ ,ನಾಟಕಗಳ ಪ್ರದರ್ಶನ ನಡೆಯಲಿದೆ. ಪ್ರತಿವರ್ಷದಂತೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ಮನವಿ ಮಾಡಿದರು.

ಈ‌ ಸಂದರ್ಭದಲ್ಲಿ ಲಕ್ಷ್ಮಣ ತಾತಗಾಣಧಾಳ, ಮಹಾದೇವಪ್ಪ ಮಿರ್ಜಾಪುರು, ಹನುಮಂತಪ್ಪ ಜಾಲಿಬೆಂಚಿ, ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಗುಂಡಪ್ಪ ಸಾಹುಕಾರ, ನಾಗರಾಜ ಮಡ್ಡಿಪೇಟೆ, ಯಶವಂತ, ಶೇಖರ ವಾರದ, ಹನುಮಂತಪ್ಪ, ಬಸಯ್ಯ ಸಾಹುಕಾರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X