Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು : ಸ್ವಾತಂತ್ರ್ಯ ದಿನಾಚರಣೆ; ...

ರಾಯಚೂರು : ಸ್ವಾತಂತ್ರ್ಯ ದಿನಾಚರಣೆ; ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

ವಾರ್ತಾಭಾರತಿವಾರ್ತಾಭಾರತಿ15 Aug 2026 10:21 AM IST
share
ರಾಯಚೂರು : ಸ್ವಾತಂತ್ರ್ಯ ದಿನಾಚರಣೆ;  ಉಸ್ತುವಾರಿ ಸಚಿವರಿಂದ ಧ್ವಜಾರೋಹಣ
ಬರ ಪರಿಹಾರ ಶೀಘ್ರ ಬಿಡುಗಡೆ: ಡಾ.‌ ಅಜಯ್ ಸಿಂಗ್

ರಾಯಚೂರು: ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ನುಡಿದಂತೆ ನಡೆಯುತ್ತಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಯೋಜನೆಗಳು ತಲುಪಿಸಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಅಜಯಸಿಂಗ್ ಹೇಳಿದರು.

80‌ ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನಡೆಸಿದ ಬಳಿಕ ಮಾತನಾಡಿದ ಸಚಿವರು, ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದು ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ 29 ರಷ್ಟು ಕೊರತೆಯಾಗಿದೆ. ಸಿಂಧನೂರು, ಅರಕೇರ,ದೇವದುರ್ಗ, ಮಸ್ಕಿ ಯಲ್ಲಿ ಬಹಳ ಕೊರತೆಯಾಗಿದೆ. ಜಿಲ್ಲೆಯಲ್ಲಿ 5 ಲಕ್ಷ ಹೆಕ್ಟರ್ ಪ್ರದೇಶ ಬಿತ್ತನೆ ಗುರಿಇತ್ತು. ಕೇವಲ 2.36 ಲಕ್ಷ ಬಿತ್ತನೆಯಾಗಿದೆ. ಬೆಳೆ ಹಾನಿಯ ಬಗ್ಗೆ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿ ರೈತರ ಸಮಸ್ಯೆ ಆಲಿಸಿದ್ದೇವೆ ಶೀಘ್ರವೇ ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಕೊಡಿಸಲಾಗುವುದು ಎಂದರು.

ಬರ ನಿರ್ವಹಣೆಗೆ ಸರ್ಕಾರ ಮುಂದಾಗಿದ್ದು ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲಾಡಳಿತದ ಪಿ.ಡಿ ಖಾತೆಯಲ್ಲಿ ₹4 ಕೋಟಿ ಅನುದಾನ ಲಭ್ಯವಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರತಿ ತಾಲೂಕಿಗೆ 1 ಲಕ್ಷ ತುರ್ತು ಪರಿಹಾರ ಬಿಡುಗಡೆಯಾಗಿದೆ. ಕಲಬುರಗಿಯಲ್ಲಿ ನಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರು ಜಿಲ್ಲೆಗೆ ಒಟ್ಟು 11 ಕೋಟಿ ಜಿಲ್ಲೆಗೆ ಘೋಷಣೆ ಮಾಡಿದ್ದು ಈಗಾಗಲೇ 5 ಕೋಟಿ ಬಿಡುಗಡೆಯಾಗಿದ್ದು, ಉಳಿದ ಹಣ ಬಿಡುಗಡೆ ಮಾಡಲಾಗುತ್ತದೆ ಎಂದರು.

ನಗರ ಶಾಸಕ ಡಾ.ಶಿವರಾಜ ಪಾಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಎಂಎಲ್ ಸಿ ಎ.ವಸಂತಕುಮಾರ, ಜಿಲ್ಲಾಧಿಕಾರಿ ಪೂವಿತಾ ಎಸ್, ಜಿ.ಪಂ ಸಿಇಒ ಈಶ್ವರ ಕುಮಾರ ಕಾಂದು, ಎಸ್ ಪಿ ಅರುಣಾಂಗ್ಷುಗಿರಿ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X