Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಭಗತ್‍ಸಿಂಗ್, ಸುಖದೇವ್,...

ರಾಯಚೂರು | ಭಗತ್‍ಸಿಂಗ್, ಸುಖದೇವ್, ರಾಜಗುರು ಅವರ ಹುತಾತ್ಮ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ23 March 2025 8:46 PM IST
share
ರಾಯಚೂರು | ಭಗತ್‍ಸಿಂಗ್, ಸುಖದೇವ್, ರಾಜಗುರು ಅವರ ಹುತಾತ್ಮ ದಿನಾಚರಣೆ

ರಾಯಚೂರು : ನಗರದ ಭಗತ್‍ಸಿಂಗ್ ವೃತ್ತದಲ್ಲಿ ಭಾನುವಾರ ಎಐಡಿಎಸ್‍ಒ, ಎಐಡಿವೈಒ, ಎಐಎಂಎಸ್‍ಎಸ್ ಸಂಘಟನೆಗಳಿಂದ ನಮ್ಮ ದೇಶದ ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ಸುಖದೇವ್, ರಾಜಗುರು ಅವರ ಹುತಾತ್ಮ ದಿನವನ್ನು ಆಚರಿಸಲಾಯಿತು.

ಎಐಡಿವೈಒ ರಾಜ್ಯ ಅಧ್ಯಕ್ಷರು ಶರಣಪ್ಪ ಉದ್ಭಾಳ್ ಅವರು ಮೊದಲಿಗೆ ಭಾವಚಿತ್ರಕ್ಕೆ ಮಾಲಾರ್ಪಣೆ ಮೂಲಕ ಗೌರವ ಸಲ್ಲಿಸಿದರು.

ಎಐಎಂಎಸ್‍ಎಸ್ ಜಿಲ್ಲಾ ಸಂಘಟನಾಕಾರರಾದ ಸರೋಜ ಗೊನವಾರ್ ಅವರು ಮಾತನಾಡಿ, ಭಾರತದ ಸ್ವತಂತ್ರ ಸಂಗ್ರಾಮದಲ್ಲಿ ಎರಡು ಪಂಥಗಳಿತ್ತು. ಒಂದು ಗಾಂಧೀಜಿ ನೇತೃತ್ವದ ಕಾಂಗ್ರೆಸ್, ಇದು ರಾಜಿ ಪಂಥ. ಇನ್ನೊಂದು ನೇತಾಜಿ ಮತ್ತು ಭಗತ್ ಸಿಂಗ್ ಅವರ ನೇತೃತ್ವದ ಕ್ರಾಂತಿಕಾರಿಗಳ ಗುಂಪು. ಕ್ರಾಂತಿಕಾರಿಗಳು ಜಾತಿ ಪದ್ಧತಿ, ಕೋಮುವಾದಂತ ಸಾಮಾಜಿಕ ಪಿಡುಗುಗಳ ವಿರುದ್ಧ ರಾಜಿರಹಿತವಾಗಿ ಹೋರಾಟ ನಡೆಸಿದರು ಎಂದು ಹೇಳಿದರು.

ಕೇವಲ ಬ್ರಿಟಿಷರ ಕಪಿಮುಷ್ಠಿಯಿಂದ ಭಾರತದ ಶ್ರೀಮಂತರಿಗೆ ಅಧಿಕಾರ ಹಸ್ತಾಂತರವನ್ನು ಬಯಸಲಿಲ್ಲ. ಬದಲಿಗೆ ಅವರು ಬಯಸಿದ್ದು ಸಾಮಾಜಿಕ ವ್ಯವಸ್ಥೆಯ ಸಮಗ್ರ ಬದಲಾವಣೆ. ದೇಶದ ರೈತ-ಕಾರ್ಮಿಕರ ನೇತೃತ್ವದಲ್ಲಿ ಹೋರಾಟ ನಡೆಯಬೇಕು ಮಾನವನಿಂದ ಮಾನವನಿಗೆ ಯಾವುದೇ ಶೋಷಣೆ ಇಲ್ಲದ ಸಮಾಜ ಸ್ಥಾಪಿಸುವುದು ಅವರ ಗುರಿಯಾಗಿತ್ತು ಎಂದು ತಿಳಿಸಿದರು.

ಎಐಡಿಎಸ್‍ಒ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅಯ್ಯಾಳಪ್ಪ ಮಾತನಾಡಿ, ಭಗತ್ ಸಿಂಗ್ ಅವರು ಯಾವತ್ತೂ ಜೀವನದಲ್ಲಿ ರಾಜಿ ಮಾಡಿಕೊಳ್ಳಲಿಲ್ಲ. ನಂಬಿದ ತತ್ವಕ್ಕಾಗಿ ಜೀವವನ್ನೇ ಕೊಟ್ಟರು. ಬ್ರಿಟಿಷರ ವಿರುದ್ಧ ರಾಜಿ ಮಾಡಿಕೊಳ್ಳದೆ ನಗುನಗುತ್ತಾ ಗಲ್ಲಿಗೆ ಹೋದರು. ಆದರೆ ಇಂದು ದೇಶವು ಆರ್ಥಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಬಿಕ್ಕಟ್ಟಿನಲ್ಲಿದೆ. ಶಿಕ್ಷಣ ಮತ್ತು ಆರೋಗ್ಯವು ಸಂಪೂರ್ಣವಾಗಿ ಖಾಸಗಿಕರಣವಾಗುತ್ತಿದ್ದು, ಹಣ ಇದ್ದವರಿಗೆ ಮಾತ್ರ ಶಿಕ್ಷಣ, ಆರೋಗ್ಯ ಸಿಗುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕಳೆದ ರಾಜ್ಯ ಬಿಜೆಪಿ ಸರ್ಕಾರವು 13,800 ಶಾಲೆ ಮುಚ್ಚಲು ಹೊರಟ್ಟಿತ್ತು ಆ ಕರಾಳ ನೀತಿಯನ್ನು ನಮ್ಮ ಸಂಘಟನೆ 2ವರ್ಷಗಳ ಹೋರಾಟ ನಡೆಸಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಬಿಡಲಿಲ್ಲ. ಈಗಿನ ರಾಜ್ಯ ಕಾಂಗ್ರೆಸ್ ಸರ್ಕಾರವು ವಿಲೀನ ಹೆಸರಲ್ಲಿ 6,000 ಶಾಲೆಗಳನ್ನು ಮುಚ್ಚಲು ಹೊರಟಿದೆ ಇದನ್ನು ನಾವು ಪ್ರತಿರೋಧಿಸುವ ಅವಶ್ಯಕತೆ ಇದೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ವಿನೋದಕುಮಾರ್ ವಹಿಸಿದ್ದರು.

ಎಐಡಿವೈಒ ಜಿಲ್ಲಾ ಅಧ್ಯಕ್ಷ ಚನ್ನಬಸವ ಜಾನೇಕಲ್, ಎಐಡಿಎಸ್‍ಒ ಜಿಲ್ಲಾ ಕಾರ್ಯದರ್ಶಿ ಬಸವರಾಜ್, ಎಐಡಿಎಸ್‍ಒನ ಉಪಾಧ್ಯಕ್ಷ ಪೀರ್ ಸಾಬ್, ಕಾರ್ಮಿಕ ಮುಖಂಡರಾದ ಮಹೇಶ್ ಚೀಕಲಪರ್ವಿ ಮತ್ತು ಅಣ್ಣಪ್ಪ, ನಂದಗೋಪಾಲ್, ಅರವಿಂದ್, ಅಂಬಿಕಾ, ನಾಗವೇಣಿ, ಮೌನೇಶ್, ಸಂದೀಪ್, ಪವನ್, ಬಸವರಾಜ ಹಾಗೂ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X