Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು: ಜೂ.24 ರಂದು ವಕ್ಫ್ ತಿದ್ದುಪಡಿ...

ರಾಯಚೂರು: ಜೂ.24 ರಂದು ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ  ಬೃಹತ್ ಅರಿವು ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ21 Jun 2025 12:44 PM IST
share
ರಾಯಚೂರು: ಜೂ.24 ರಂದು ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ  ಬೃಹತ್ ಅರಿವು ಕಾರ್ಯಕ್ರಮ

ರಾಯಚೂರು: ಮುಸ್ಲಿಂ ಪೆರ್ಸನಲ್ ಲಾ ಬೋರ್ಡ್ ವತಿಯಿಂದ ದಿ. 24 ರಂದು ಸಾಯಂಕಾಲ 7.30 ಕ್ಕೆ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಕಾಯ್ದೆಯ ಬೃಹತ್ ಅರಿವು ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ರಾಯಚೂರು ಮುಸ್ಲಿಂ ಒಕ್ಕೂಟದ ಮುಖಂಡ ಶಬ್ಬೀರ್ ಅಹ್ಮದ್ ಹೌದಾಡಿ ಹೇಳಿದರು.

ನಗರದ ಪತ್ರಕಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಕ್ಫ್ ತಿದ್ದುಪಡಿ ಕಾಯ್ದೆಯ ಮುಸ್ಲಿಮರಿಗೆ ಕರಾಳ ಕಾಯ್ದೆಯಾಗಿದೆ. ಸಮುದಾಯದ ಧಾರ್ಮಿಕ ಹಕ್ಕನ್ನು ಕಸಿದುಕೊಳ್ಳುತ್ತದೆ, ಇದೊಂದು ಪಕ್ಷಪಾತ ಸ್ವರೂಪದ ಕಾಯ್ದೆಯಾಗಿದೆ, ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರ ಸದಸ್ಯರನ್ನು ಮತ್ತು ಸರ್ಕಾರದಿಂದ ನೇಮಿಸಲ್ಪಟ್ಟ ಅಧಿಕಾರಿಗಳನ್ನು ನೇಮಿಸುವ ಮೂಲಕ ಧಾರ್ಮಿಕ ತಾರತಮ್ಯ ಮಾಡುತ್ತದೆ, ದೇಶದ ಎಲ್ಲಾ ಪ್ರಜ್ಞಾವಂತ ನಾಗರಿಕರು ಬುದ್ದಿಜೀವಿಗಳು, ಇದನ್ನು ವಿರೋಧಿಸಲೇ ಬೇಕೆಂದರು. ಇದು ಸಂವಿಧಾನದ ವಿರೋಧಿ ನಡೆಯಾಗಿದೆ. ಕೇಂದ್ರ ಸರಕಾರದ ನಡೆಯನ್ನು ಸಂವಿಧಾನ ಪರವಾಗಿರುವ ಎಲ್ಲಾ ಧರ್ಮ,ಜಾತಿ,ಭಾಷೆ ಜನರು ವಿರೋಧಿಸಬೇಕೆಂದರು.

ಭಾರತದಂತಹ ಜಾತ್ಯತೀತ, ಪ್ರಜಾಸತ್ತಾತ್ಮಕ, ಧರ್ಮ ನಿರಪೇಕ್ಷ ದೇಶದ ಒಂದು ಸಮುದಾಯವನ್ನು ಗುರಿಯಾಗಿಸಿ ಈ ಕಾಯ್ದೆ ರೂಪಿಸಿದಂತಿದೆ. ಇದು ದೇಶದ ನಾಗರಿಕರಲ್ಲಿ ಪರಸ್ಪರ ತಾರತಮ್ಯ ಮೂಡಿಸುವ ಮತ್ತು ಮತ್ತು ವಿವಿಧತೆಯಲ್ಲಿ ಏಕತೆ ಇರುವ ನಮ್ಮ ದೇಶದ ಸಂವಿಧಾನದ ವಿರುದ್ಧವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಹಮ್ಮದ್ ಮೌಲಾನ ಖಾಲೀದ್ ಸೈಫುಲಾ ರ‌ಹ್ಮಾನಿ ಸಾಹೇಬ್, ಅಧ್ಯಕ್ಷರು ಅಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್. ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಹಜರತ್ ಡಾ.ಸೈಯದ್ ಷಾ ಅಲಿ ಅಲ್ ಹುಸೇನಿ, ಅಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ ಸದಸ್ಯರು ಹಾಗು ಹೈದ್ರಾಬಾದ್ ತೆಲಂಗಾಣ ಸಂಸದ ಅಸದುದ್ದೀನ್ ಓವೈಸಿ, ಹಾಮಿದ್ ಮೊಹಮ್ಮದ್ ಖಾನ್ ಹೈದ್ರಾಬಾದ್, ತೆಲಂಗಾಣ, ಬೆಂಗಳೂರು ಮೂಲದ ಸ್ವತಂತ್ರ ಪತ್ರಕರ್ತ ಮತ್ತು ಸಾಮಾಜಿಕ ಕಾರ್ಯಕರ್ತ ಶಿವ ಸುಂದರ್ ಆಗಮಿಸಲಿದ್ದಾರೆಂದರು.

ಈ ಸಂದರ್ಭದಲ್ಲಿ ಮುಖಂಡರಾದ ಅಸಿಮ್ ಅಖ್ತರ್, ಖಾಜಾ ಅಸ್ಲಂ, ಸೈಯದ್, ಮುರ್ಷಿದ್ ಜಾನಿ, ಮೊಹಮ್ಮದ್ ವಾಲಿ, ಮೊಹಮ್ಮದ್ ಹಫೀಜ್ ನಿಝಾಮುದ್ದೀನ್, ಮೌಲಾನ ಅಬ್ದುಲ್, ಮೊಹ್ಮದ್ ಏಜಾಝ್ ಅಲಿ,‌ ಶಹಾಬಾಜ್ ಖಾನ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X